• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಡಿಯುವ ನೀರು ಸಮಸ್ಯೆ ಆಗದಂತೆ ನಿಗಾ ವಹಿಸಿ: ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ

Feb 22 2024, 01:45 AM IST
ಹೊಸ ಬಂಡಿ ಹರ್ಲಾಪುರ ಗ್ರಾಮದಲ್ಲಿ ಸಹ ಹೊಸ ಖಾಸಗಿ ಬೋರ್‌ವೆಲ್ ಗುರುತಿಸಿ ನೀರು ಸರಬರಾಜಿನ ವ್ಯವಸ್ಥೆ ಮಾಡಿಸಲು ಸೂಚನೆ ನೀಡಿದರು.

ಕುಡಿಯುವ ನೀರು ಪೂರೈಕೆ ಸಂಬಂಧ ಜಿಲ್ಲಾಧಿಕಾರಿ ಶುಭಕಲ್ಯಾಣ್‌ ಪರಿಶೀಲನೆ

Feb 17 2024, 01:18 AM IST
ಚಿಕ್ಕನಾಯಕನಹಳ್ಳಿ ತಾಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಸಮರ್ಪಕ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಪೂರೈಕೆ ಸಂಬಂಧ ಪರಿಶೀಲನೆ ನಡೆಸಿ ಸಾರ್ವಜನಿಕರ ಮನವಿಗಳನ್ನು ಆಲಿಸಿದರು.

ಜೇವರ್ಗಿಯ 35 ಹಳ್ಳಿಗಳಿಗೆ ಕುಡಿಯುವ ನೀರು

Feb 10 2024, 01:46 AM IST
₹106 ಕೋಟಿ ಮೊತ್ತದ ಜಲ್‌ ಜೀವನ್‌ ಮಿಷನ್‌ ಯೋಜನೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದ್ದು, ಡಾ.ಅಜಯ್‌ಸಿಂಗ್‌ ಅಭಿನಂದನೆ ತಿಳಿಸಿದ್ದಾರೆ.

ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗದಂತೆ ಕ್ರಮ ವಹಿಸಿ: ಡಿಸಿ ಮೀನಾ

Feb 10 2024, 01:45 AM IST
ಚಿಕ್ಕಮಗಳೂರು ನಗರದ ಎಲ್ಲಾ ವಾರ್ಡ್‌ಗಳಿಗೆ ಸಮರ್ಪಕವಾಗಿ ನೀರು ಸರಬರಾಜೂ ಆಗದಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬರುತ್ತಿವೆ ಎಂದು ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರಿ ಶಾಲೆಗೆ ಪ್ರತ್ಯೇಕ ಕುಡಿಯುವ ನೀರು ತೊಟ್ಟಿಗೆ ಬೇಡಿಕೆ

Feb 09 2024, 01:45 AM IST
ಕೊಡಗರಹಳ್ಳಿ ಗ್ರಾ.ಪಂ. ಅಧ್ಯಕ್ಷೆ ನಿರತ ಬೆಳ್ಳಿಯಪ್ಪ ಅಧ್ಯಕ್ಷತೆಯಲ್ಲಿ ಮಕ್ಕಳ ಗ್ರಾಮಸಭೆ ನಡೆಯಿತು. ವಿವಿಧ ಶಾಲೆಯಿಂದ ಭಾಗವಹಿಸಿದ್ದ ಮಕ್ಕಳು ತಮ್ಮ ಸಮಸ್ಯೆಗಳನ್ನು ಪ್ರಸ್ತಾಪಿಸಿ ಪರಿಹಾರ ಪಡೆದರು.

ಕುಡಿಯುವ ನೀರು ಪೂರೈಕೆ ವ್ಯತ್ಯಯ; ಜನರಿಗೆ ಸಮಸ್ಯೆ

Feb 06 2024, 01:38 AM IST
ತಾಲೂಕಿನ ಬಾತಿ ಗ್ರಾಮದ ಪಂಪ್‌ಹೌಸ್‌ಗೆ ನಿರಂತರ ವಿದ್ಯುತ್‌ ಪೂರೈಕೆಯಾಗದ ಕಾರಣ ದಿನದಿನಕ್ಕೂ ಸಮಸ್ಯೆ ಉಲ್ಬಣಗೊಳ್ಳುತ್ತಿದೆ. ದಿನವೊಂದಕ್ಕೆ ಹಲವು ಬಾರಿ ವಿದ್ಯುತ್‌ ಕಡಿತವಾಗುತ್ತಿದ್ದು, ಬೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದು, ನಿರಂತರವಾಗಿ ಪಂಪ್‌ ಹೌಸ್‌ಗೆ ವಿದ್ಯುತ್ ಪೂರೈಸಲು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಬೇಸಿಗೆ ಹೆಚ್ಚಾಗುವುದರಿಂದ ಪಾಲಿಕೆಯಿಂದ ಸಮರ್ಪಕ ನೀರು ಪೂರೈಸಲು ಸೂಚನೆ ನೀಡಬೇಕು.

ಕುಡಿಯುವ ನೀರು ಪೂರೈಕೆಗಾಗಿ₹90 ಕೋಟಿ ಮೀಸಲು: ತುಷಾರ್‌

Feb 06 2024, 01:30 AM IST
ಬೆಂಗಳೂರಿನ ಸುತ್ತಲಿನ ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಿದ ಬಿಬಿಎಂಪಿಯು 90 ಕೋಟಿಯನ್ನು ಮೀಸಲಿರಿಸಿದೆ.

ಕುಡಿಯುವ ನೀರು ಪೂರೈಕೆಗೆ ಗಮನಹರಿಸಿ: ವೆಂಕಟ್ ರಾಜಾ

Feb 05 2024, 01:46 AM IST

ಮುಂದಿನ ದಿನಗಳಲ್ಲಿ ನಗರ, ಪಟ್ಟಣ, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಸಮಸ್ಯೆ ಬರದಂತೆ ಅಗತ್ಯ ಮುನ್ನೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.

ಕುಡಿಯುವ ನೀರು ನಿರ್ವಹಣೆಗೆ ತಾಲೂಕಿಗೆ ಅನುದಾನ ಹಂಚಿ: ರಿತೇಶಕುಮಾರ್ ಸಿಂಗ್

Jan 31 2024, 02:18 AM IST
ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಕಂಡು ಬರುವ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಪಕವಾಗಿ ನಿರ್ವಹಿಸುವ ಕುರಿತಂತೆ ಟ್ಯಾಂಕರ್ ಮೂಲಕ ಸರಬರಾಜು ಮಾಡುವ ಅಧಿಕಾರ ಮತ್ತು ಅನುದಾನವನ್ನು ಎಲ್ಲ ತಾಲೂಕುಗಳಿಗೆ ಬಿಡುಗಡೆ ಮಾಡಬೇಕು.

ಜಿಲ್ಲೆಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಿ: ಗೃಹಸಚಿವ ಡಾ.ಜಿ. ಪರಮೇಶ್ವರ

Jan 25 2024, 02:01 AM IST
ತಾಲೂಕುಗಳಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದ ಪರಿಶೀಲನ ಸಭೆಯಲ್ಲಿ ಗೃಹಸಚಿವ ಡಾ. ಜಿ. ಪರಮೇಶ್ವರ್‌ ಮಾತನಾಡಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved