ಸ್ವಚ್ಛತ, ಶುದ್ಧ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಿ
Jun 23 2024, 02:10 AM ISTಮಳೆಯಿಂದಾಗುವ ಅನಾಹುತ ತಪ್ಪಿಸಲು ನಗರ ಪಾಲಿಕೆ ಮಾಡಿಕೊಂಡಿರುವ ಸಿದ್ಧತೆ ಕುರಿತು ಮಾಹಿತಿ ಪಡೆದರು. ದೊಡ್ಡ ಮಳೆ ನೀರು ಚರಂಡಿಯಲ್ಲಿ ಹೂಳು ಎತ್ತುವುದು, ಚರಂಡಿ ಸ್ವಚ್ಛಗೊಳಿಸುವುದು ಹಾಗೂ ಮಳೆ ನೀರು ಸರಾಗವಾಗಿ ಹೋಗಲು ಮತ್ತು ರಸ್ತೆಯಲ್ಲಿ ಮಳೆ ನೀರಿ ನಿಲ್ಲುವ ರಸ್ತೆ ಗುಂಡಿ ಮುಚ್ಚಲು ಕ್ರಮ ಕೈಗೊಳ್ಳಬೇಕು. ಮಳೆ ನೀರು ಚರಂಡಿ ದುರಸ್ತಿಯಾಗಬೇಕಾದರೆ ಜರೂರಾಗಿ ದುರಸ್ತಿ ಮಾಡಿ.