ಕುಡಿಯುವ ನೀರು, ಪ್ರಾಕೃತಿಕ ವಿಪತ್ತುಗಳಿಗೆ ಸಹಾಯವಾಣಿ ಕೇಂದ್ರ ಸ್ಥಾಪನೆ
May 12 2024, 01:15 AM ISTತಾಲೂಕಿನಲ್ಲಿ ಬರ ಪರಿಹಾರಕ್ಕೆ ಸಂಬಂಧಿಸಿ ಸರ್ಕಾರದ ನಿರ್ದೇಶನದಂತೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ, ಸರ್ಕಾರವು ಸಹ ಫ್ರೂಟ್ ತಂತ್ರಾಂಶದಲ್ಲಿ ನೋಂದಣಿಯಾಗಿರುವ ರೈತರ ಖಾತೆಗಳಿಗೆ ನೇರವಾಗಿ ಬರ ಪರಿಹಾರದ ಹಣವನ್ನು ಜಮೆ ಮಾಡುತ್ತಿದೆ. ಕೆಲವೊಂದು ತಾಂತ್ರಿಕ ದೋಷಗಳನ್ನು ನಿವಾರಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗಿದೆ.