• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನುಷ್ಯರಿಗೆ ಶುದ್ಧ ಕುಡಿಯುವ ನೀರು ಮುಖ್ಯ: ಎಂ.ಎಸ್.ರಘುನಂದನ್

Jan 09 2025, 12:47 AM IST
ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಸಿಗದೆ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ಒಕ್ಕೂಟ ಯಾವ್ಯಾವ ಗ್ರಾಮಗಳಲ್ಲಿ ಶುದ್ಧ ನೀರಿನ ಘಟಕ ಇಲ್ಲವೋ ಅಂತಹ ಗ್ರಾಮಗಳನ್ನು ಗುರುತಿಸಿ ಪ್ರತೀ ವರ್ಷ 13 ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿ ರೈತರಿಗೆ ಅನುಕೂಲ ಮಾಡಲು ಯೋಜನೆ ರೂಪಿಸಿದೆ.

ಕುಡಿಯುವ ನೀರು ಯೋಜನೆ ಶೀಘ್ರ ಲೋಕಾರ್ಪಣೆ

Jan 04 2025, 12:30 AM IST
ತಾಲೂಕಿನ ಜನತೆಗೆ ಮನೆಮನೆಗೆ ಶುದ್ಧ ನೀರು ಕಲ್ಪಿಸುವ 2352 ಕೋಟಿ ರು.ವೆಚ್ಚದ ತುಂಗಭದ್ರಾ ಕುಡಿಯುವ ನೀರಿನ ಯೋಜನೆ ಉದ್ಘಾಟನೆಗೆ ಸಿದ್ಧವಾಗಿದ್ದು ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಶೀಘ್ರ ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಶಾಸಕ ಎಚ್.ವಿ. ವೆಂಕಟೇಶ್ ಹೇಳಿದರು.

24 ಗಂಟೆಗಳ ಕಾಲ ಕುಡಿಯುವ ನೀರು ಪೂರೈಸಲು ಕ್ರಮ: ಎಂ.ಎಲ್.ದಿನೇಶ್

Dec 25 2024, 12:45 AM IST
ಈಗಾಗಲೇ ಮಂಡ್ಯ ನೀರು ಸರಬರಾಜು ಇಲಾಖೆಯಿಂದ 22.5 ಕೋಟಿ ರು. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರು ಪೂರೈಸುವ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಶೀಘ್ರ ಕಾಮಗಾರಿ ಆರಂಭಗೊಂಡು ಪುರ ಜನರ ಬಹುದಿನಗಳ ಬೇಡಿಕೆಯಾಗಿದ್ದ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಯಲಿದೆ.

ಶಾಲೆಗಳಿಗೆ ಮಾಯಮುಡಿ ಗ್ರಾ.ಪಂ. ಶುದ್ಧ ಕುಡಿಯುವ ನೀರು ಘಟಕ ವಿತರಣೆ

Dec 13 2024, 12:47 AM IST
ಮಾಯಮುಡಿ ಗ್ರಾಮ ಪಂಚಾಯಿತಿ ವತಿಯಿಂದ ಮೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಶುದ್ಧ ನೀರಿನ ಘಟಕ ಮತ್ತು ಡಿಸ್ಪೆನ್ಸರ್ ಹಾಗೂ 11 ಅಂಗನವಾಡಿ ಕೇಂದ್ರಗಳಿಗೆ ಶುದ್ಧ ನೀರಿನ ಘಟಕ ವಿತರಿಸಲಾಯಿತು.

ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಒತ್ತಾಯ

Dec 02 2024, 01:18 AM IST
ಕುಡಿಯುವ ನೀರು ಪೂರೈಕೆಯಲ್ಲಿ ಅಧಿಕಾರಿಗಳು ವಿಫಲರಾಗಿರುವುದರಿಂದ ವೆಂಕಟೇಶ್ವರ ನಗರದ ನಿವಾಸಿಗಳು ನೀರಿಗಾಗಿ ಹಾಹಾಕಾರ ಎದುರಾಗಿದೆ ಎಂದು ಆರೋಪಿಸಿ ನಿವಾಸಿಗಳು ಶನಿವಾರ ಪಟ್ಟಣ ಪಂಚಾಯತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ-ಡಾ. ಆರ್‌. ವಿಶಾಲ

Dec 01 2024, 01:33 AM IST
ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಆರ್. ವಿಶಾಲ್ ಸೂಚನೆ ನೀಡಿದರು.

ಕುಡಿಯುವ ನೀರು ಪೂರೈಕೆಗೆ ಯೋಜನೆ ಸಿದ್ಧ: ಸಚಿವ ಮಧು ಬಂಗಾರಪ್ಪ

Nov 29 2024, 01:02 AM IST
ತಾಲೂಕಿನ ಪ್ರತಿ ಗ್ರಾಮಗಳಿಗೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಕುಡಿಯುವ ನೀರು ಕಾಮಗಾರಿ ಸಮರ್ಪಕ ಅನುಷ್ಠಾನಕ್ಕೆ ಕರೆ: ಸಂಸದ ಸುನೀಲ್ ಬೋಸ್

Nov 23 2024, 12:32 AM IST
ಕೇಂದ್ರ ಸರ್ಕಾರದ ಅಮೃತ್ ೨.೦ ಯೋಜನೆಯಡಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಿಗೆ ಕುಡಿಯುವ ನೀರು ಸರಬರಾಜು ಕಾಮಗಾರಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಸಂಸದ ಸುನೀಲ್ ಬೋಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಚಾಮರಾಜನಗರ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದರು.

ಪ್ರತಿ ಗ್ರಾಮಕ್ಕೂ 24×7 ಶುದ್ಧ ಕುಡಿಯುವ ನೀರು: ಶಾಸಕ ರಾಘವೇಂದ್ರ ಹಿಟ್ನಾಳ

Nov 21 2024, 01:03 AM IST
ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು ಎಂಬ ಉದ್ದೇಶದಿಂದ ಕೊಪ್ಪಳ ಕ್ಷೇತ್ರದ 103 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಮಂಜೂರು ಮಾಡಿ, ಕಾಮಗಾರಿಯನ್ನೂ ಪ್ರಾರಂಭ ಮಾಡಿದ್ದೇವೆ.

ಕುಡಿಯುವ ನೀರು ಸರಬರಾಜು ಯೋಜನೆ ಕಾರ್ಯಗತಗೊಳ್ಳಲಿ

Nov 21 2024, 01:03 AM IST
ಮುಖ್ಯ ರಸ್ತೆಯ ರಿಪೇರಿಯ ಬಗ್ಗೆ ಪ್ರಶ್ನೆ ಬಂದಾಗ ಮುಂದಿನ ಸಭೆಗೆ ಲೋಕೋಪಯೋಗಿ ಇಲಾಖೆ ಹಾಗೂ ಆರೋಗ್ಯ ಅಧಿಕಾರಿಗಳನ್ನು ಕರೆಸಬೇಕೆಂದು ಸದಸ್ಯರು ಆಗ್ರಹಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 17
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved