ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಶಾಲೆಯಲ್ಲಿ ಕುಡಿಯುವ ನೀರು ವ್ಯವಸ್ಥೆಗೆ ₹ 1 ಲಕ್ಷ ದೇಣಿಗೆ
Sep 21 2024, 01:51 AM IST
ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ಮುದುಕನಗೌಡ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಮುಖ್ಯಾಧ್ಯಾಪಕರಾಗಿ ಅಧಿಕಾರ ವಹಿಸಿಕೊಂಡ ಯಲ್ಲಪ್ಪ ಬಂಡಿ ಅವರು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿದ್ದಾರೆ.
ಕುಡಿಯುವ ನೀರು ಪೂರೈಸಲು ಸರ್ಕಾರಗಳು ವಿಫಲ
Sep 20 2024, 01:35 AM IST
ಮಹದಾಯಿ ಯೋಜನೆಗೆ ಗೋವಾ ಸುಪ್ರೀಂಕೋರ್ಟ್‌ನಲ್ಲಿ ತಕರಾರು ಅರ್ಜಿ ಸಲ್ಲಿಸಿದೆ. ಆದರೆ ನಮ್ಮ ರಾಜ್ಯ ಸರ್ಕಾರ ಸರಿಯಾದ ಕಾನೂನು ತಜ್ಞರ ಮುಖಾಂತರ ವಾದ ಮಾಡುತ್ತಿಲ್ಲ. ರಾಜ್ಯದ ಸದಸ್ಯರು ನಿದ್ದೆ ಮಾಡುತ್ತಿದ್ದಾರೆ.
ಶುದ್ಧ ಕುಡಿಯುವ ನೀರು ಬಳಸದ ಗ್ರಾಮದಲ್ಲಿ 2 ಘಟಕಗಳು!
Sep 05 2024, 12:30 AM IST
ಈ ಗ್ರಾಮದಲ್ಲಿ ಒಂದು ಶುದ್ಧ ಕುಡಿಯುವ ನೀರಿನ ಘಟಕ ಇದೆ, ಮತ್ತೊಂದು ಘಟಕವನ್ನೂ ಸ್ಥಾಪಿಸಲು ಅಧಿಕಾರಿಗಳು ಮುಂದಾಗಿದ್ದು, ಅರ್ಧ ಕಾಮಗಾರಿ ಸಹ ನಡೆದಿದೆ.
ಕುಡಿಯುವ ನೀರು ಪೂರೈಸುವಂತೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ
Sep 03 2024, 01:43 AM IST
ಚಿನ್ನನಾಯಕನಹಳ್ಳಿ ಗ್ರಾಮದ ಬಡಾವಣೆ ನಿವಾಸಿಗಳಿಗೆ ಸರ್ಕಾರ ನೀರಿನ ಸೌಲಭ್ಯ ಜೊತೆಗೆ ಮೂಲ ಸೌಕರ್ಯ ಒದಗಿಸಲಾಗುತ್ತಿದೆ ಎಂದು ಹೇಳಿ ಮೂರು ವರ್ಷ ಕಳೆದರೂ ಯಾವುದೇ ಸೌಲಭ್ಯ ನೀಡದೆ ವಂಚಿಸಿದೆ.
₹2500 ಕೋಟಿ ಜಲಧಾರೆ ಯೋಜನೆ : ಆಲಮಟ್ಟಿ ಜಲಾಶಯದಿಂದ ಇಂಡಿ ತಾಲೂಕಿಗೆ ಶಾಶ್ವತ ಕುಡಿಯುವ ನೀರು
Sep 02 2024, 02:15 AM IST
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ₹2500 ಕೋಟಿ ವೆಚ್ಚದಲ್ಲಿ ಜಲಧಾರೆ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯು ಆಲಮಟ್ಟಿ ಜಲಾಶಯದಿಂದ ನೀರನ್ನು ಎತ್ತಿ ಜಿಲ್ಲೆಯ ವಿವಿಧ ಭಾಗಗಳಿಗೆ ಪೂರೈಸಲಿದೆ.
ಕುಡಿಯುವ ನೀರು ಯೋಗ್ಯವೇ ಎಂದು ಪರೀಕ್ಷಿಸಿ: ಡಾ.ಎಸ್. ಸೆಲ್ವಕುಮಾರ್ ಸೂಚನೆ
Aug 27 2024, 01:36 AM IST
ಕಂದಾಯ ಇಲಾಖೆಯ ಸೇವೆಗಳು ಸಕಾಲದಲ್ಲಿ ಜನರಿಗೆ ದೊರೆಯಬೇಕು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಂಡು ಸಿಎಸ್ಆರ್ ಅನುದಾನವನ್ನು ಬಳಸಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಮುಂದಾಗಬೇಕು.
6 ತಿಂಗಳೊಳಗೆ ಉಳ್ಳಾಲಕ್ಕೆ 24 ಗಂಟೆ ಕುಡಿಯುವ ನೀರು ಯೋಜನೆ: ಖಾದರ್
Aug 16 2024, 12:55 AM IST
ಉಳ್ಳಾಲ ತಾಲೂಕು ಮಟ್ಟದ ಸ್ವಾತಂತ್ರ್ಯ ಆಚರಣೆಗೆ ಉಳ್ಳಾಲದ ಅಬ್ಬಕ್ಕ ವೃತ್ತದಲ್ಲಿ ವೀರ ರಾಣಿ ಅಬ್ಬಕ್ಕಳ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪಥಸಂಚಲನಕ್ಕೆ ಚಾಲನೆ ನೀಡಿ ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ 110 ಮೀಟರ್ ಎತ್ತರದ ಧ್ವಜ ಸ್ತಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಸ್ಪೀಕರ್ ಯು.ಟಿ.ಖಾದರ್ ಮಾತನಾಡಿದರು.
ಬೆಂಗಳೂರಿಗೆ ಶರಾವತಿ ನೀರು ತರಲು ಸಮೀಕ್ಷೆ: ಕುಡಿಯುವ ನೀರು ಪೂರೈಸುವ ಯೋಜನೆ - ₹ 73 ಲಕ್ಷಕ್ಕೆ ಟೆಂಡರ್
Aug 11 2024, 01:30 AM IST
ಲಿಂಗನಮಕ್ಕಿ ಜಲಾಶಯದಲ್ಲಿ ವಿದ್ಯುತ್ ಉತ್ಪಾದನೆ ನಂತರ ಸಮುದ್ರಕ್ಕೆ ಹರಿದು ಹೋಗುವ ಸುಮಾರು 40 ಟಿಎಂಸಿ ನೀರನ್ನು ಬಳಸಿಕೊಂಡು ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಯೋಜನೆಗೆ ಸರ್ಕಾರ ಮುಂದಾಗಿದೆ.
ಹುಕ್ಕೇರಿ ತಾಲೂಕಿನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸರ್ಕಾರಿ ಅಧಿಕಾರಿಯೊಬ್ಬರ ಹೆಗಲಿಗೆ ಮೂರು ಕಚೇರಿಗಳ ಹೊಣೆ!
Aug 08 2024, 01:44 AM IST
ಒಬ್ಬ ಸರ್ಕಾರಿ ನೌಕರ ಒಂದೇ ಇಲಾಖೆಯ ಕೆಲಸ ನಿರ್ವಹಿಸುವುದೇ ಇಂದಿನ ದಿನಗಳಲ್ಲಿ ಕಷ್ಟಸಾಧ್ಯ. ಆದರೆ, ಹುಕ್ಕೇರಿ ತಾಲೂಕಿನಲ್ಲಿ ಅಧಿಕಾರಿಯೊಬ್ಬರು ಮೂರು ಕಚೇರಿಗಳ ಹೊಣೆ ನಿರ್ವಹಿಸುತ್ತಿದ್ದಾರೆ!
ಮೇಲುಕೋಟೆಯಲ್ಲಿ ಸ್ವಚ್ಛತೆ, ಶುದ್ಧ ಕುಡಿಯುವ ನೀರು ಪೂರೈಸಲು ಆದ್ಯತೆ ನೀಡಿ: ಸಿ.ಎಸ್.ಪುಟ್ಟರಾಜು
Jul 19 2024, 12:47 AM IST
ರಾಮಾನುಜಾರ್ಯರ ಕರ್ಮಭೂಮಿಯ ಅಭಿವೃದ್ಧಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಎಲ್ಲ ರೀತಿಯ ಸಹಕಾರ ನೀಡಲಿದ್ದಾರೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಯೋಜನೆ ಸಿದ್ಧವಾಗಿದ್ದು ಹಂತಹಂತವಾಗಿ ಅನುಷ್ಠಾನ ಮಾಡಲಾಗುತ್ತದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲಜೀವನ್- ಮನೆಮನೆಗೆ ಗಂಟೆ ಯೋಜನೆ ಸಮರ್ಪಕವಾಗಿ ಅನುಷ್ಠಾನ ಆಗಬೇಕು.
< previous
1
...
4
5
6
7
8
9
10
11
12
...
16
next >
More Trending News
Top Stories
ಕುಕ್ಕೆ ಸುಬ್ರಹ್ಮಣ್ಯದಲ್ಲಿ 40 ಸೇವೆಗಳ ದರ ಪರಿಷ್ಕರಣೆ
ಕಾಪ್ಟರ್ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
ಎಲ್ಲರ ಎದ್ದುನಿಲ್ಲಿಸಿ ಬಿವೈವಿಗೆ ಬಿ.ಎಲ್.ಸಂತೋಷ್ ಚಪ್ಪಾಳೆ
ಎಂಎಂ ಹಿಲ್ಸ್ ಹುಲಿ ರಕ್ಷಿತಾರಣ್ಯ ಘೋಷಣೆಗೆ ರಾಜ್ಯ ತಯಾರಿ
2 ವರ್ಷ ಹಿಂದೆಯೇ ತಿಮರೋಡಿ ಜೊತೆ ಚಿನ್ನಯ್ಯ ಕುಟುಂಬ ಭೇಟಿ