• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕವಿಗಳು ಸಮಾಜಮುಖಿ ಕಾವ್ಯ ಕೃಷಿ ಮಾಡಬೇಕು

Jan 10 2024, 01:46 AM IST
ಹಿರಿಯ ನಾಗರಿಕರ ಹಗಲು ಯೋಗಕ್ಷೇಮ ಕೇಂದ್ರದ ಆವರಣದಲ್ಲಿ ಮಂಡ್ಯದ ಕರುನಾಡು ಸೇವಾ ಟ್ರಸ್ಟ್ ಆಯೋಜಿಸಿದ್ದ ಕರುನಾಡು ಕವಿಗೋಷ್ಠಿ ಹಾಗೂ ಕರುನಾಡು ರಾಜ್ಯೋತ್ಸವ ರತ್ನ ಪುರಸ್ಕಾರ ಪ್ರದಾನ ಸಮಾರಂಭ

ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಪ್ರತಿಭಟನೆ

Jan 09 2024, 02:00 AM IST
ಸುರಪುರ ತಾಲೂಕಿನ ದೇವಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಉದ್ಯೋಗ ಖಾತ್ರಿ ಕೂಲಿಕಾರರು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ನೇತೃತ್ವದಲ್ಲಿ ನಗರದ ತಹಸೀಲ್ದಾರ್ ಕಚೇರಿ ಎದುರು ಸೋಮವಾರ ಪ್ರತಿಭಟಿಸಿದರು.

ಕೃಷಿ ಸಹಾಯಕ ನಿರ್ದೇಶಕರಿಂದ ಕರ್ತವ್ಯ ಲೋಪ

Jan 08 2024, 01:45 AM IST
ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಖಾಲಿ ಇರುವ ತಾಂತ್ರಿಕ ಅಧಿಕಾರಿ ಖಾಲಿ ಹುದ್ದೆಗೆ ವಿಜಯಲಕ್ಷ್ಮಿ ಎಂಬುವರು ವರ್ಗವಾಗಿ ಬಂದಿದ್ದರೂ ಸಹಾ ಅವರಿಗೆ ಚಾರ್ಜ್‌ ನೀಡದೆ ನರಸೀಪುರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೃಷಿ ಅಧಿಕಾರಿಯೊಬ್ಬರನ್ನು ಎರವಲು ಸೇವೆಯ ನಿಮಿತ್ತ ನಿಯೋಜಿಸಿಕೊಂಡು ಅವರಿಂದ ತಾಂತ್ರಿಕ ಅಧಿಕಾರಿ ಕೆಲಸ ನಿರ್ವಹಿಸುವ ಮೂಲಕ ಸಹಾಯಕ ನಿರ್ದೇಶಕರೇ ನಿಯಮ ಉಲ್ಲಂಘಿಸಿ ಕರ್ತವ್ಯಲೋಪಕ್ಕೆ ಸಹಕರಿಸುತ್ತಿರುವ ಘಟನೆ ಕೊಳ್ಳೇಗಾಲ ಇಲಾಖೆಯಲ್ಲಿ ಬೆಳಕಿಗೆ ಬಂದಿದೆ.

ರೈತ ಬಂಡಾಯದ ಊರಿನಲ್ಲಿ ಕೃಷಿ ಹೊಂಡಕ್ಕೆ ಹೆಚ್ಚಿದ ಬೇಡಿಕೆ

Jan 07 2024, 01:30 AM IST
ಈ ಬಾರಿ ಮಳೆ ಕೈಕೊಟ್ಟು ಬರಗಾಲ ಆವರಿಸಿದ್ದರಿಂದ ಕಂಗಾಲಾಗಿರುವ ನರಗುಂದ ತಾಲೂಕಿನ ರೈತರು ಕೃಷಿ ಭಾಗ್ಯ ಯೋಜನೆಯಡಿ 400 ರೈತರು ಕೃಷಿ ಹೊಂಡಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.

ಪ್ರಗತಿಪರ ಚಿಂತನೆಗಳಿಂದ ಸಮಗ್ರ ಕೃಷಿ ಪದ್ಧತಿ ಸಾಧ್ಯ

Jan 07 2024, 01:30 AM IST
ಸೂಲಿಬೆಲೆ: ಇಸ್ರೇಲ್ ಮಾದರಿ ಎಂಬ ಪದ ಬಳಸುವ ಮುನ್ನಾ ಹೊಸಕೋಟೆ ತಾಲೂಕು ಜನತೆ ಕೃಷಿ ಕ್ಷೇತ್ರದಲ್ಲಿ ಏನು ಕಡಿಮೆ ಇಲ್ಲ ಎಂಬುದು ಸಾಬೀತು ಮಾಡಬೇಕು, ಪ್ರಗತಿಪರ ಚಿಂತನೆಗಳಿಂದ ಸಮಗ್ರ ಕೃಷಿ ಪದ್ಧತಿ ಅಳವಡಿಕೆಯಿಂದ ಎಲ್ಲವೂ ಸಾಧ್ಯ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.

ಅಂದವಳ್ಳಿಯಲ್ಲಿ ಒಂದೂವರೆ ಟನ್‌ ತೂಕದ ಕಾಡುಕೋಣ ಕೃಷಿ ಹೊಂಡಕ್ಕೆ ಬಿದ್ದು ಸಾವು

Jan 06 2024, 02:00 AM IST
ಅರಣ್ಯ ಪ್ರದೇಶ ನಶಿಸುತ್ತಿರುವ ಕಾರಣ ವನ್ಯಜೀವಿಗಳು ಆಹಾರ, ನೀರು ಅರಸಿ ನಾಡಿಗೆ ಬರುವುದು ಹೊಸತೇನಲ್ಲ. ಆದರೆ, ಅವುಗಳು ಹಾಗೆ ಬಂದಾಗ ಸಾವಿಗೀಡಾಗುವುದು ದುರಂತ. ಅಂತೆಯೇ ಸೊರಬ ತಾಲೂಕಿನ ಅಂದವಳ್ಳಿ ಗ್ರಾಮದಲ್ಲಿ ನೀರು ಅರಸಿ ಬಂದ ಕಾಡುಕೋಣವೊಂದು ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದೆ.

ರೈತ ಆತ್ಮಹತ್ಯೆಗೆ ಸರ್ಕಾರ, ಕೃಷಿ ವಿಜ್ಞಾನಿಗಳು ನೇರ ಹೊಣೆ: ರೈತ ಸಂಘ ಆರೋಪ

Jan 06 2024, 02:00 AM IST
ಅಡಕೆ ಹಳದಿ ರೋಗದಿಂದ ಕೃಷಿಯಲ್ಲಿ ನಷ್ಟಉಂಟಾಗಿ ರೈತ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಸರ್ಕಾರ, ಕೃಷಿ ವಿಜ್ಞಾನಿಗಳೇ ನೇರ ಹೊಣೆ ಎಂದು ರೈತ ಸಂಘ ಆರೋಪಿಸಿದೆ.

ಕೃಷಿ ಮೇಳದಿಂದ ರೈತರಿಗೆ ಅನುಕೂಲ

Jan 06 2024, 02:00 AM IST
ಐನಾಪೂರ ಪಟ್ಟಣದಲ್ಲಿ ಜ.15 ರಿಂದ 19 ರವರೆಗೆ ನಡೆಯಲಿರುವ 53ನೇ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವದ ನಿಮಿತ್ತ 5 ದಿನಗಳ ಕಾಲ ಕೃಷಿ ಮೇಳ ಜರುಗಲಿದೆ.

ಕೃಷಿ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ

Jan 05 2024, 01:45 AM IST
ಇಂದು ದೇಶ ಅಭಿವೃದ್ಧಿಯಾಗಬೇಕಾದರೆ ಆ ದೇಶದ ಕೃಷಿ ಅಭಿವೃದ್ಧಿಯಾಗಬೇಕು. ಅದಕ್ಕಾಗಿ ಸರಕಾರ ಕೃಷಿ ಅಭಿವೃದ್ಧಿಗಾಗಿ ಮೊದಲ ಪ್ರಾಶಸ್ತ್ಯ ಕೊಟ್ಟಿದೆ.

ಇಸ್ರೇಲ್ ಮಾದರಿಗಿಂತ ಕೃಷಿ ವಿದ್ಯಾರ್ಥಿಗಳ ಮಾರ್ಗದರ್ಶನ ಸಾಕು

Jan 04 2024, 01:45 AM IST
ಕೃಷಿಯಲ್ಲಿ ತನ್ನದೇ ಆದಂತಹ ಪರಿಹಾರಗಳನ್ನು ಕಂಡುಕೊಂಡು ಇಸ್ರೇಲ್ ನ ರೈತರು ಬೆಳೆ ಬೆಳೆಯುತ್ತಿದ್ದಾರೆ. ಆದರೆ ನಮ್ಮ ಭಾಗದಲ್ಲಿ ಜಿಕೆವಿಕೆಯ ಪ್ರತಿಭಾವಂತ ವಿದ್ಯಾರ್ಥಿಗಳು ಮಾರ್ಗದರ್ಶನ ನೀಡಿದರೆ ಸಾಕು, ರೈತರು ಉತ್ತಮ ಬೆಳೆ ಬೆಳೆಯಲು ಸಹಕಾರಿಯಾಗುತ್ತದೆ. ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • 107
  • 108
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved