• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟಿ.ನರಸೀಪುರದಲ್ಲಿ ಜಿಲ್ಲಾ ಮಟ್ಟದ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

Jun 12 2025, 08:27 AM IST
ಮೈಸೂರು ಜಿಲ್ಲೆಯಲ್ಲಿ ಮಣ್ಣಿನ ಆರೋಗ್ಯ ಶೇ. 52.07ರಷ್ಟು ಅನಾರೋಗ್ಯದಿಂದ ಕೂಡಿದೆ. ಶೇ. 48 ರಷ್ಟು ಮಣ್ಣಿನ ಆರೋಗ್ಯ ಉತ್ತಮ ಸ್ಥಿತಿಯಲ್ಲಿದೆ. ರೈತರು ಮಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಕಡೆ ಹೆಚ್ಚಿನ ಗಮನ ನೀಡಬೇಕು.

ಆಧುನಿಕ ಕೃಷಿ ಪದ್ಧತಿಯಿಂದ ಉತ್ತಮ ಇಳುವರಿ: ಡಾ. ಎಸ್.ಎ. ಗದ್ದನಕೇರಿ

Jun 12 2025, 06:11 AM IST
ವಿವಿಧ ಬೆಳೆಗಳಲ್ಲಿ ಬರುವ ಕೀಟಗಳ ಬಾಧೆ, ಸಮಗ್ರ ಕೀಟ ನಿರ್ವಹಣಾ ಕ್ರಮಗಳು ಹಾಗೂ ಸಾವಯವ ಪದ್ಧತಿಯಲ್ಲಿ ಸಸ್ಯಮೂಲ ಕೀಟನಾಶಕಗಳ ಬಳಕೆ ಬಗ್ಗೆ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಎ.ಎಚ್. ಬಿರಾದಾರ ರೈತರಿಗೆ ಮಾಹಿತಿ ನೀಡಿದರು.

ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು

Jun 12 2025, 12:51 AM IST
ಕೆಲ ದಿನಗಳ ಹಿಂದಷ್ಟೇ ಗಾರೆ ಕೆಲಸ ಮಾಡಲು ಆಂಧ್ರಪ್ರದೇಶದ ಕುಟುಂಬವೊಂದು ಕೊನಘಟ್ಟಕ್ಕೆ ಬಂದಿತ್ತು.

ಕುಮಾರ್‌ ಪೆರ್ನಾಜೆ-ಸೌಮ್ಯಾ ದಂಪತಿಗೆ ‘ಕೃಷಿ ರತ್ನ ಪ್ರಶಸ್ತಿ’

Jun 12 2025, 12:36 AM IST
ಬರಹಗಾರ, ತಮ್ಮ ಕೃಷಿ ಜೇನು ಕೃಷಿ ಜೇನುಗಡ್ಡ ಸಂಶೋಧನೆ ಬರಹ ಕಲಾ ಸೇವೆಗಾಗಿ ಹೆಸರಾಗಿರುವ ಕುಮಾರ್‌ ಪೆರ್ನಾಜೆ-ಸೌಮ್ಯಾ ದಂಪತಿಯನ್ನು ಅಂತರ್ ರಾಜ್ಯಮಟ್ಟದ ಕೃಷಿ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದು ಜೂ.೧೫ರಂದು ಪುತ್ತೂರಿನಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

ಜೂ.11ರಿಂದ ಚುಂಚನಗಿರಿಯಲ್ಲಿ ನೈಸರ್ಗಿಕ ಕೃಷಿ ಕಾರ್ಯಾಗಾರ: ಸುಭಾಷ್‌ ಪಾಳೇಕರ್‌

Jun 11 2025, 11:45 AM IST
ಅತಿಯಾದ ರಾಸಾಯನಿಕ ಬಳಕೆಯಿಂದ ಹವಾಮಾನ ವೈಪರೀತ್ಯ ಉಂಟಾಗಿದೆ. ರೈತ ತಾನು ಬೆಳೆದ ಬೆಳೆಗೆ ಸರಿಯಾದ ಮಾರುಕಟ್ಟೆ ದೊರೆಯದೆ, ವೈಜ್ಞಾನಿಕ ಬೆಲೆಯೂ ಸಿಗದೆ, ರಾಸಾಯನಿಕ ಬಳಕೆಯಿಂದ ಕಡಿಮೆ ಇಳುವರಿ ದೊರೆಯುತ್ತಿರುವುದೂ ರೈತ ಆತ್ಮಹತ್ಯೆಗೆ ಕಾರಣವಾಗಿದೆ.

ಲೋಪದೋಷ ಆಗದಂತೆ ರೈತರಿಗೆ ಕೃಷಿ ಪರಿಕರ ವಿತರಿಸಿ: ಮಂಜುನಾಥ

Jun 11 2025, 11:28 AM IST
ವಿವಿಧ ಕೃಷಿ ಪರಿಕರಗಳನ್ನು ಆಯಾ ಕಾಯ್ದೆಗಳ ಅನುಸಾರ ಯಾವುದೇ ಕೊರತೆ, ಲೋಪದೋಷಗಳಾಗದಂತೆ ರೈತರಿಗೆ ವಿತರಿಸಬೇಕು.

ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ: ಡಾ.ಯಮುನಾ

Jun 11 2025, 11:14 AM IST
ವಿಜ್ಞಾನಿಗಳ ನಡೆ ರೈತರ ಕಡೆಗೆ ಎಂಬ ಶೀರ್ಷಿಕೆಯಡಿ ಕೇಂದ್ರ ಸರ್ಕಾರವು ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮವನ್ನು ದೇಶದಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಮೂಡಿಗೆರೆ ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ಶಾಸ್ತ್ರದ ವಿಜ್ಞಾನಿ ಡಾ.ಯಮುನಾ ತಿಳಿಸಿದರು.

ಕೃಷಿ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರೇ ಕಸ ಹೊಡೆಯುವಂತಾಗಿದೆ

Jun 10 2025, 11:03 AM IST
ಕೃಷಿ ಇಲಾಖೆಯಲ್ಲಿ ಶೇ. ೬೦ ರಿಂದ ೭೦ರಷ್ಟು ಹುದ್ದೆಗಳು ಖಾಲಿ ಇದ್ದು, ಸಹಾಯಕ ನಿರ್ದೇಶಕರೇ ಕಸ ಗುಡಿಸುವ ಪರಿಸ್ಥಿತಿ ಇದೆ, ಸರ್ಕಾರಕ್ಕೆ ರೈತರು ಹಾಗೂ ಕೃಷಿ ಇಲಾಖೆ ಬಗ್ಗೆ ಯಾವುದೇ ಕಾಳಜಿ ವಹಿಸಿಲ್ಲವೆಂದು ಶಾಸಕ ಎಚ್.ಡಿ.ರೇವಣ್ಣ ಕಟುವಾಗಿ ಟೀಕಿಸಿದರು. ಜಿಲ್ಲೆಯ ನಂದಿನಿ ಡೇರಿ ರಾಜ್ಯದಲ್ಲಿ ಎರಡನೇ ಸ್ಥಾನದಲ್ಲಿದ್ದು, ಮಾಜಿ ಪ್ರಧಾನಿ ದೇವೇಗೌಡರು ಕೊಡುಗೆಯಿಂದ ಈ ಸ್ಥಾನ ಪಡೆಯಲು ಸಾಧ್ಯವಾಗಿದೆ. ಅದೇ ರೀತಿ ಹಾಸನದಲ್ಲಿ ಕೃಷಿ ಕಾಲೇಜು ಸ್ಥಾಪನೆ ಮತ್ತು ಅಭಿವೃದ್ಧಿಯಲ್ಲಿ ಸಾಕಷ್ಟು ಕಾಳಜಿ ವಹಿಸಿದ ಕಾರಣದಿಂದ ರೈತರಿಗೆ ಒಳ್ಳೆಯದಾಗುತ್ತಿದೆ.

ರಾಮಾಪುರ ರೈತ ಸಂಪರ್ಕ ಕೇಂದ್ರದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

Jun 10 2025, 09:37 AM IST
ಡಾ. ಮೋಹನ್ ಕುಮಾರ್ ರವರು, ರೈತರಿಗೆ ಹಸಿರೆಲೆ ಗೊಬ್ಬರದ ಬಳಕೆ, ಬೀಜೋಪಚಾರ, ಪ್ರತಿ ಬೆಳೆಗಳಿಗೆ ಕೊಟ್ಟಿಗೆ ಗೊಬ್ಬರದ ಬಳಕೆ, ಬಾಳೆ ಎಲೆ ರಂದುಗಳ ಆಯ್ಕೆ, ಕಂದು ಉಪಚಾರ, ಪೋಷಕಾಂಶ ನಿರ್ವಹಣೆ, ಅರಿಶಿಣ ಬೆಳೆಯಲ್ಲಿ ಸುಧಾರಿತ ತಳಿಗಳು ಮತ್ತು ಬೆಳೆ ನಿರ್ವಹಣೆ, ತೆಂಗು ಬೆಳೆಯ ಸಮಗ್ರ ನಿರ್ವಹಣೆಯ ಬಗ್ಗೆ ಮಾಹಿತಿ ನೀಡಿದರು.

ರೈತರು ಮಣ್ಣಿನ ಆರೋಗ್ಯ ವೃದ್ದಿಸಲು ಮುಂದಾಗಲಿ: ಸಾವಯವ ಕೃಷಿ ತಜ್ಞ ಎಚ್.ಆರ್.ಮಂಜುನಾಥ್ ಸಲಹೆ

Jun 10 2025, 07:42 AM IST
ಕೃಷಿ ನೀತಿ ಮತ್ತು ಕೃಷಿ ಶೈಲಿ ಬದಲಾವಣೆಯಿಂದ ಮಾತ್ರ ರೈತರು ಮಾನಸಿಕವಾಗಿ, ದೈಹಿಕವಾಗಿ ಮತ್ತು ಆರ್ಥಿಕವಾಗಿ ಸಬಲರಾಗಬಹುದು. ಕೃಷಿ ಸಾಲ ನೀತಿಯಲ್ಲಿ ಬದಲಾವಣೆ, ಸಬ್ಸಿಡಿಯನ್ನು ನೇರವಾಗಿ ರೈತರಿಗೆ ನೀಡುವುದು, ಹೆಚ್ಚಿನ ಬಂಡವಾಳವನ್ನು ಹೂಡಿಕೆ ಮಾಡದೇ, ಕಾರ್ಮಿಕರ ಅವಲಂಬನೆ ಕಡಿಮೆ ಮಾಡುವ, ಸಣ್ಣ ಯಂತ್ರಗಳ ಮೂಲಕ ಸ್ವತಃ ಕಾರ್ಯನಿರ್ವಹಿಸುವಂತಹ ಯೋಜನೆ ಅಗತ್ಯವಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 113
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved