ಅಡಕೆ ಕೃಷಿ ಸಮಸ್ಯೆಗೆ ಪರಿಹಾರ ಮರೀಚಿಕೆ: ಟಿ.ಎನ್ ಪ್ರಕಾಶ್ ಕಮ್ಮರಡಿ
Feb 02 2025, 11:47 PM ISTಚಿಕ್ಕಮಗಳೂರು, ಮಲೆನಾಡ ಸಾಂಪ್ರದಾಯಿಕ ಅಡಕೆ ಕೃಷಿ ಎದುರಿಸುತ್ತಿರುವ ಸಮಸ್ಯೆ ಮತ್ತು ಸವಾಲುಗಳಿಗೆ ಸರ್ಕಾರ ಅಥವಾ ಸದ್ಯದ ಸಂಶೋಧನಾ ವ್ಯವಸ್ಥೆ ಗಳಿಂದ ಪರಿಹಾರ ಇನ್ನೂ ಮರೀಚಿಕೆಯಾಗಿದೆ ಎಂದು ಕೃಷಿಬೆಲೆ ಆಯೋಗದ ಮಾಜಿ ಅಧ್ಯಕ್ಷ ಹಾಗೂ ಕೃಷಿ ಆರ್ಥಿಕ ತಜ್ಞ ಡಾ. ಟಿ.ಎನ್ ಪ್ರಕಾಶ್ ಕಮ್ಮರಡಿ ತಿಳಿಸಿದರು