ಕೂಲಿ ಹೆಚ್ಚಳ, 200 ದಿನ ಕೆಲಸಕ್ಕೆ ಆಗ್ರಹಿಸಿ ಕೃಷಿ ಕೂಲಿಕಾರರ ಪ್ರತಿಭಟನೆ
Jan 18 2025, 12:45 AM ISTಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಹೆಚ್ಚಳ ಮಾಡಬೇಕು. ಜೊತೆಗೆ ವರ್ಷಕ್ಕೆ 200 ದಿನ ಕೆಲಸ ನೀಡಬೇಕೆಂದು ಆಗ್ರಹಿಸಿದರು. ಕೇಂದ್ರ ಸರ್ಕಾರ ಕೂಲಿಕಾರರಿಗೆ ಕಲ್ಯಾಣ ಮಂಡಳಿ ಜಾರಿ, ಸರ್ಕಾರಿ ಭೂಮಿಯಲ್ಲಿ ವಾಸಿಸುತ್ತಿರುವ ಕೂಲಿಕಾರರಿಗೆ ಹಕ್ಕುಪತ್ರ, ನಿವೇಶನ ರಹಿತರಿಗೆ ನಿವೇಶನ, ಹಳ್ಳಿಗೊಂದು ಸುಸಜ್ಜಿತ ಸ್ಮಶಾನ, ಕೂಲಿಕಾರರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದು.