• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರ ರೈತರ ಕೃಷಿ ಸಾಲ ಮನ್ನಾ ಮಾಡಲಿ: ಎಸ್.ಎಸ್. ಪಾಟೀಲ

Sep 04 2025, 01:01 AM IST
ಅತಿಯಾದ ಮಳೆಯಿಂದ ಬೆಳೆಹಾನಿ ಆಗಿರುವುದರಿಂದ ಸರ್ಕಾರ ರೈತರ ಕೃಷಿ ಸಾಲ ಸಂರ್ಪೂಣ ಮನ್ನಾ ಮಾಡಬೇಕು ಎಂದು ಜಿಲ್ಲಾ ಭಾರತೀಯ ಕಿಸಾನ್‌ ಸಂಘದ ಅಧ್ಯಕ್ಷ ಎಸ್.ಎಸ್. ಪಾಟೀಲ ಅವರು ನರಗುಂದ ತಹಸೀಲ್ದಾರ್‌ಗೆ ಮನವಿ ನೀಡಿದರು.

ನಿರಂತರ ಮಳೆಗೆ 93 ಸಾವಿರ ಹೆಕ್ಟೇರ್‌ ಕೃಷಿ, ತೋಟಗಾರಿಕೆ ಬೆಳೆ ಹಾನಿ

Sep 04 2025, 01:00 AM IST
ಒಟ್ಟಾರೆಯಾಗಿ ಜಿಲ್ಲೆಯಲ್ಲಿ 88,970 ಹೆಕ್ಟೇರ್ ಕೃಷಿ ಕ್ಷೇತ್ರದ ಬೆಳೆಗಳು ಮತ್ತು 4,526 ಹೆಕ್ಟೇರ್ ತೋಟಗಾರಿಕೆ ಬೆಳೆಗಳು ಸೇರಿದಂತೆ ಒಟ್ಟು 93,496 ಹೆಕ್ಟೆರ್ ಪ್ರದೇಶದ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ.

ಸಮಗ್ರ ಕೃಷಿ ಪದ್ಧತಿಯಿಂದ ಹೆಚ್ಚಿನ ಆದಾಯ ಪಡೆಯಿರಿ

Sep 02 2025, 01:00 AM IST
ಕೃಷಿ ಭೂಮಿಯಿಂದ ಕೇವಲ ಬೆಳೆಗಳನ್ನು ಬೆಳೆಯಲು ಸೀಮಿತವಾಗದೇ ಅದರೊಂದಿಗೆ ಸಮಗ್ರ ಕೃಷಿಯನ್ನು ಅಳವಡಿಸಿಕೊಂಡು ಹೆಚ್ಚಿನ ಆದಾಯ ಪಡೆಯಬೇಕು ಎಂದು ಮಲ್ಲಟ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಮಾರುತಿ ನಾಯಕ ಸಲಹೆ ನೀಡಿದರು.

ಇಳುವರಿ ಹೆಚ್ಚಳಕ್ಕೆ ಕೃಷಿ ವಿಜ್ಞಾನಿಗಳ ಸಲಹೆ ಪಾಲಿಸಿ: ಡಾ. ಸಿದ್ದಗಂಗಮ್ಮ ಕೆ.ಆರ್.

Sep 01 2025, 01:04 AM IST
ಪ್ರಸ್ತುತ ಕೃಷಿ ಮಹಿಳೆಯರು ಈ ಚಟುವಟಿಕೆಯನ್ನು ಕೈಯಿಂದ ಮಾಡುವುದರಿಂದ ಹೆಚ್ಚಿನ ಸಮಯ ಮತ್ತು ಪರಿಶ್ರಮ ಬೇಕಾಗುತ್ತದೆ. ಇದರ ಪರ್ಯಾಯವಾಗಿ ಸೌರ ಶಕ್ತಿಚಾಲಿತ/ಬ್ಯಾಟರಿ ಚಾಲಿತ ಉಪಕರಣವನ್ನು ರೈತರಿಗೆ ಪರಿಚಯಿಸಲಾಗುತ್ತಿದೆ. ಇದರಿಂದ ಗಂಟೆಯೊಳಗೆ ಒಂದು ಎಕರೆ ತೊಗರಿ ಬೆಳೆಯ ಕುಡಿ ಚಿವುಟಬಹುದು.

ಕೃಷಿ ಚಟುವಟಿಕೆಗೆ ಸಿಗದ ನಿರೀಕ್ಷಿತ ಬಲ: ನಾರಾಯಣಸಾ ಭಾಂಡಗೆ

Aug 31 2025, 02:00 AM IST
ಕೃಷಿ ಚಟುವಟಿಕೆಗೆ ಸರ್ಕಾರಗಳಿಂದ ನಿರೀಕ್ಷಿತ ಮಟ್ಟದ ಆದ್ಯತೆ ಸಿಗುತ್ತಿಲ್ಲ. ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣೆ ಉದ್ಯಮಗಳ ಮೂಲಕ ರೈತರನ್ನು ಸ್ವಾವಲಂಬಿಗಳನ್ನಾಗಿ ಮಾಡಿದರೆ, ರೈತರೇ ಸರ್ಕಾರಕ್ಕೆ ಸಾಲ ನೀಡುವಷ್ಟು ಆರ್ಥಿಕವಾಗಿ ಸದೃಢರಾಗಿ ರೈತರೇ ಮರಳಿ ಸರ್ಕಾರಕ್ಕೆ ಸಾಲ ಕೊಡುವ ಮಟ್ಟಿಗೆ ಆರ್ಥಿಕವಾಗಿ ಸಬಲರಾಗುತ್ತಾರೆ. ಈ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಚಿಂತನೆ ನಡೆಸಬೇಕಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.

ಕೃಷಿ ತರಬೇತಿ ಕೇಂದ್ರ ನಿರ್ಮಾಣಕ್ಕೆ ಜಾಗ ಪರಿಶೀಲನೆ

Aug 31 2025, 02:00 AM IST
ವಿಜಯನಗರ ಜಿಲ್ಲೆಯ ಏಕೈಕ ಕೃಷಿ ತರಬೇತಿ ಕೇಂದ್ರ ₹4.50 ಕೋಟಿ ವೆಚ್ಚದಲ್ಲಿ ಕೂಡ್ಲಿಗಿ ತಾಲೂಕಿನ ಗುಂಡಿನಹೊಳೆ ಫಾರಂ ಹತ್ತಿರ ಪ್ರಾರಂಭವಾಗಲಿದ್ದು, ಶುಕ್ರವಾರ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಗುಂಡಿನಹೊಳೆಯಲ್ಲಿ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲಿಸಿದರು.

ಗ್ರಾಮೀಣ ಕೃಷಿ ಸಹಕಾರ ಸಂಘ ಪ್ರಸಕ್ತ ವರ್ಷ 27 ಲಕ್ಷ ರು. ಲಾಭ: ಪ್ರಸನ್ನಕುಮಾರ್

Aug 31 2025, 01:08 AM IST
ಮದ್ದೂರು ತಾಲೂಕಿನ ಹೊಸಕೆರೆ ಗ್ರಾಮದ ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ಪ್ರಸಕ್ತ ವರ್ಷ 27 ಲಕ್ಷ ರು. ಲಾಭಗಳಿಸುವ ಮೂಲಕ ಉತ್ತಮವಾಗಿ ನಡೆಯುತ್ತಿದೆ. ಸಂಘದ ಎಲ್ಲಾ ನಿರ್ದೇಶಕರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಹಿನ್ನೆಲೆಯಲ್ಲಿ ಸಂಘವು ಲಾಭಗಳಿಸಲು ಸಾಧ್ಯವಾಯಿತು.

ಉದ್ಯಮವಾಗಿ ಕೃಷಿ ಪರಿಗಣಿಸಿದರೆ ಲಾಭ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

Aug 31 2025, 01:08 AM IST
ರೈತರು ಕೃಷಿಯನ್ನು ಕೇವಲ ಭಾವನಾತ್ಮಕವಾಗಿ ನೋಡಿದರೆ ಸಾಲದು, ಅದನ್ನು ಉದ್ಯಮವಾಗಿ ಪರಿಗಣಿಸಿದಾಗ ಮಾತ್ರ ಕೃಷಿಯಲ್ಲೂ ಲಾಭ ಪಡೆಯಲು ಸಾಧ್ಯ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕರೆ ನೀಡಿದರು.

ಕೃಷಿ ಮತ್ತು ಪ್ರಕೃತಿ ಜಗತ್ತಿನ ಎರಡು ಕಣ್ಣು: ಡಾ.ದಿವಾಕರ ಕೊಕ್ಕಡ

Aug 30 2025, 01:01 AM IST
ಉಜಿರೆಯ ಶ್ರೀ ಧ. ಮಂ.ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ವತಿಯಿಂದ ಆಟಿ ಆಚರಣೆ ಹಾಗೂ ತುಳು ಸಂಸ್ಕೃತಿಯಲ್ಲಿ ಬಳಸುವ ಸಸ್ಯಗಳ ಮಹತ್ವ ಕುರಿತು ಮಾಹಿತಿ ಕಾರ್ಯಾಗಾರ ನೆರವೇರಿತು.

ಕೃಷಿ ಜತೆ ಕೈಗಾರಿಕೆಗೂ ಮಹತ್ವ ನೀಡಿ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ

Aug 30 2025, 01:01 AM IST
ಚೀನಾವು ಎಂಎಸ್‌ಎಂಇ ಸೆಕ್ಟರ್‌ನಲ್ಲಿ ಅತಿ ಹೆಚ್ಚು ಸಾಧನೆ ಮಾಡಿದೆ. 6.5 ಕೋಟಿ ಎಂಎಸ್‌ಎಂಇ ಹೊಂದಿದ್ದಾರೆ. ಹಾಗೆಯೇ ನಮ್ಮ ದೇಶದಲ್ಲೂ ಎಂಎಸ್‌ಎಂಇಗಳಿಗೆ ಹೆಚ್ಚು ಮಹತ್ವ ನೀಡಬೇಕಿದೆ. ಭಾರತದಲ್ಲಿ ಇಂದು 13 ಲಕ್ಷ ಎಂಎಸ್‌ಎಂಇಗಳು ನೋಂದಣಿಯಾಗಿವೆ. ಹಾವೇರಿ ಜಿಲ್ಲೆಯಿಂದ 8 ಸಾವಿರ ಎಂಎಸ್‌ಎಂಇಗಳು ನೋಂದಣಿಯಾಗಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 113
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved