ಕೃಷಿ ಪಂಪ್ ಸೆಟ್‌ಗಳಿಗೆ ಸ್ಮಾರ್ಟ್ ಮೀಟರ್ ವಿರೋಧಿಸಿ ಪ್ರತಿಭಟನೆ
Apr 05 2025, 12:49 AM ISTಕೃಷಿ ಪಂಪ್‌ಸೆಟ್‌ಗಳಿಗೆ ಸ್ಮಾರ್ಟ್ ಮೀಟರ್‌ಗಳನ್ನು ಯಾವುದೇ ಕಾರಣಕ್ಕೂ ಅಳವಡಿಸುವುದು ಬೇಡ, ಈಗ ಹೊರಡಿಸಿರುವ ಆದೇಶವನ್ನು ಸರ್ಕಾರ ಹಿಂಪಡೆಯುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಸಿ, ಸೆಸ್ಕಾಂ ಇಂಜಿನಿಯರ್ ಮೂಲಕ ಇಂಧನ ಸಚಿವ ಕೆ.ಜಾರ್ಜ್ ಅವರಿಗೆ ಮನವಿ ಸಲ್ಲಿಸಲಾಯಿತು.