ಲಾರಿ ಚಾಲಕನ ಕೃಷಿ ಪಯಣ
Dec 16 2024, 12:49 AM ISTಸತೀಶ್ ಈ ಹಿಂದೆ ತಮ್ಮ ಕುಟುಂಬದ ಪೋಷಣೆಗಾಗಿ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ನಿತ್ಯ ದೂರದ ಊರಿಗೆ ಹೋಗಿ ಅನ್ಯರ ಬಳಿಯ ದುಡಿಮೆ ತೃಪ್ತಿತರಲಿಲ್ಲ. ಸ್ವ-ಉದ್ಯೋಗ ಮಾಡುವ ನಿಟ್ಟಿನಲ್ಲಿ, ಪೂರ್ವಜರಿಂದ ಬಂದಿದ್ದ ೩೦ ಗುಂಟೆ ಜಮೀನಿನಲ್ಲಿ ಗುಲಾಬಿ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ.