• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ವಿವಿ ಸ್ಥಾಪನೆ: ಕೃಷಿ ಸಚಿವ ಚಲುವರಾಯಸ್ವಾಮಿಗೆ ಅಭಿನಂದನೆ

Mar 24 2025, 12:34 AM IST
ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾನಿಲಯ ಸ್ಥಾಪನೆಯಿಂದ ನನ್ನ ಬಹುದಿನಗಳ ಕನಸು ಸಾಕಾರಗೊಂಡಿದೆ. ವಿವಿ ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ವಿಧಾನಮಂಡಲ ಹಾಗೂ ವಿಧಾನ ಪರಿಷತ್‌ನಲ್ಲಿ ಈ ಕುರಿತ ವಿಧೇಯಕಕ್ಕೆ ಅಂಗೀಕಾರ ಆಗುವ ಮೂಲಕ ಮಂಡ್ಯ ಜಿಲ್ಲೆ ಹಾಗೂ ಮೈಸೂರು ವಿಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.

ಹನಿಟ್ರ್ಯಾಪ್: ತನಿಖೆಗೆ ರಾಜ್ಯ ಸರ್ಕಾರ ಸಿದ್ಧ: ಕೃಷಿ ಸಚಿವ ಚಲುವರಾಯಸ್ವಾಮಿ

Mar 24 2025, 12:33 AM IST
ರಾಜ್ಯ ಸರ್ಕಾರದ ಅಧೀನದ ತನಿಖಾ ಸಂಸ್ಥೆಗಳಿಂದ ನ್ಯಾಯ ಸಿಗುವುದಿಲ್ಲ ಎನ್ನುವುದಾರೆ ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿದೆ. ಆ ಸಂಸ್ಥೆಯಿಂದ ನ್ಯಾಯ ನಿರೀಕ್ಷಿಸಲು ಹೇಗೆ ಸಾಧ್ಯ. ಅನುಮಾನ ಪಡುತ್ತಾ ಹೋದರೆ ಎಲ್ಲವೂ ಅನುಮಾನವಾಗಿಯೇ ಕಾಡುತ್ತದೆ.

ಶ್ರೇಷ್ಠ ಸಾಹಿತಿ ಕೆಎಸ್‌ನ, ಪುತಿನ ಟ್ರಸ್ಟ್ ಅಭಿವೃದ್ಧಿಗೆ ಸಹಕಾರ : ಕೃಷಿ ಸಚಿವ ಚಲುವರಾಯಸ್ವಾಮಿ

Mar 24 2025, 12:32 AM IST

ಮಲ್ಲಿಗೆ ಕವಿ ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್ ಹಾಗೂ ಪು.ತಿ.ನರಸಿಂಹಾಚಾರ್ ಟ್ರಸ್ಟ್ ವತಿಯಿಂದ ನಡೆಸಲಾಗುವ ಅಭಿವೃದ್ಧಿ ಕಾರ್ಯಗಳಿಗೆ ಸಂಪೂರ್ಣ ಬೆಂಬಲ, ಸಹಕಾರ ನೀಡುವುದಾಗಿ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ವೈಜ್ಞಾನಿಕ ಕೃಷಿ ಪದ್ಧತಿಯಿಂದ ರೈತರಿಗೆ ಅಧಿಕ ಲಾಭ: ಮಾಧವ ಕಾಮತ್

Mar 24 2025, 12:30 AM IST
ಉಡುಪಿ ಜಿಲ್ಲಾ ಕೃಷಿಕ ಸಂಘ ಉಡುಪಿ ಇದರ ಪಾಂಬೂರು ಘಟಕ ವತಿಯಿಂದ ಶಿರ್ವ ಸಮೀಪದ ಪಡುಬೆಳ್ಳೆ ಪಾಂಬೂರು ಕುರ್ಡಾಯಿ ಸ್ಯಾಮ್ಸ್ ಫಾರ್ಮ್‌ನಲ್ಲಿ "ವೈಜ್ಞಾನಿಕ ಬತ್ತದ ಬೇಸಾಯ ಕೃಷಿ ಮಾಹಿತಿ " ಕಾರ್ಯಕ್ರಮ ನಡೆಯಿತು.

ರೈತರು ಕೃಷಿ ಜತೆಗೆ ಉಪ ಕಸುಬು ಕೈಗೊಳ್ಳಬೇಕು

Mar 23 2025, 01:33 AM IST
ಯಾವುದೇ ಸಹಕಾರಿ ಸಂಸ್ಥೆಗಳನ್ನು ಪ್ರಾರಂಭಿಸುವುದು ಸುಲಭ, ಆದರೆ ಮುನ್ನೆಡೆಸುವುದು ಸುಲಭವಲ್ಲ ಎಚ್ಚರಿಕೆ ಅತ್ಯಗತ್ಯ, ಸ್ವಲ್ಪ ಲೋಪ ದೋಷಗಳಾದರೂ ನಷ್ಟಕ್ಕೆ ತುತ್ತಾಗುವ ಸಾಧ್ಯತೆಗಳಿದೆ, ಸಹಕಾರಿ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳಿಗೆ ಪ್ರಾಮಾಣಿಕತೆ ಹಾಗೂ ಜವಾಬ್ದಾರಿ ಇರಬೇಕು.

ಮಹಿಳೆಯರಿಂದ ಕೃಷಿ ಅಭಿವೃದ್ಧಿ ಸಾಧ್ಯ

Mar 23 2025, 01:30 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಮಹಿಳೆ ಸೃಷ್ಟಿಯ ಕಣ್ಣು, ವಿವಿಧ ಕೃಷಿ ಚಟುವಟಿಕೆಗಳನ್ನು ಮಹಿಳೆಯರೇ ಹಮ್ಮಿಕೊಳ್ಳುವುದರಿಂದ ಅವರಿಂದಲೇ ಕೃಷಿ ಅಭಿವೃದ್ಧಿ ಸಾಧ್ಯ ಎಂದು ಆರ್ಟ ಆಫ್ ಲಿವಿಂಗ್ ನ ಡಾ.ಬಿ.ಎಂ.ಪಾಟೀಲ ಗುರೂಜಿ ಹೇಳಿದರು.

ಹಳೇ ಮೈಸೂರು ಭಾಗಕ್ಕೆ ಹೊಸ ಕೃಷಿ ವಿವಿ ದಿಕ್ಸೂಚಿ - ಕೃಷಿ ಸಚಿವ ಎನ್. ಚಲುವರಾಯಸ್ವಾಮಿ,

Mar 22 2025, 12:03 PM IST

ನಮ್ಮ ಜಿಲ್ಲೆ ಕೃಷಿ ಕ್ಷೇತ್ರಕ್ಕೆ ಸ್ವಾತಂತ್ರ್ಯ ಪೂರ್ವದಿಂದಲೂ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದೆ. ಆದರೆ, ಈವರೆಗೂ ಜಿಲ್ಲೆಯಿಂದ ಯಾರೂ ಕೃಷಿ ಸಚಿವರಾಗಿರಲಿಲ್ಲ. ನನಗೆ ಲಭಿಸಿರುವ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು, ಜಿಲ್ಲೆಯ ರೈತ ಸಮುದಾಯವನ್ನು ಸಬಲೀಕರಣಗೊಳಿಸಬೇಕು  - ಚಲುವರಾಯಸ್ವಾಮಿ,

ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಶ್ಯಾದನಹಳ್ಳಿ ಪಿ.ಚಲುವರಾಜು ಆಯ್ಕೆ

Mar 22 2025, 02:08 AM IST
ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಶ್ಯಾದನಹಳ್ಳಿ ಪಿ.ಚಲುವರಾಜು, ಸುಪ್ರೀತ್‌ಗೌಡ ಇಬ್ಬರನ್ನು ಹೊರತುಪಡಿಸಿ ಉಳಿದ ಯಾವ ನಿರ್ದೇಶಕರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ನೀರು ಸಂರಕ್ಷಣೆ, ಕೃಷಿ ಅಭಿವೃದ್ಧಿಗೆ ಸಹಕಾರಿ ರೈತ ಬಂಧು ಯೋಜನೆ

Mar 22 2025, 02:06 AM IST
ಮುಂಡರಗಿ ಮತ್ತು ಡಂಬಳ ಹೋಬಳಿಯ‌ ಗ್ರಾಮಗಳಲ್ಲಿ ಎಸ್‌ಬಿಐ ಫೌಂಡೇಶನ್, ಸಂಕಲ್ಪ ಸಂಸ್ಥೆ ಸಹಾಯದಿಂದ ರೈತ ಬಂಧು ಯೋಜನೆಯಡಿ ಕೃಷಿ ಹೊಂಡಗಳು ಮತ್ತು ಬದುವುಗಳನ್ನು ನಿರ್ಮಿಸಿ, ರೈತರ ಭೂಮಿಯಲ್ಲಿ ನೀರು ಸಂರಕ್ಷಣೆ ಮತ್ತು ಕೃಷಿ ಅಭಿವೃದ್ಧಿಗೆ ಸಹಾಯ ಮಾಡಲಾಗಿದೆ.

ಅರಣ್ಯ ಕೃಷಿ ಅಳವಡಿಸಿಕೊಂಡು ಆದಾಯ ಗಳಿಸಿ

Mar 22 2025, 02:00 AM IST
ರೈತರು ತಮ್ಮ ಜಮೀನುಗಳಲ್ಲಿ ಅರಣ್ಯ ಕೃಷಿ ಅಳವಡಿಸಿಕೊಳ್ಳುವ ಮೂಲಕ ಹೆಚ್ಚು ಆದಾಯ ಗಳಿಸಲು ಅವಕಾಶವಿದೆ. ಇದಕ್ಕಾಗಿ ಸರ್ಕಾರ ಸಾಕಷ್ಟು ಸೌಲಭ್ಯ ಕಲ್ಪಿಸಿದೆ
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 108
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved