• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರತಿ ವರ್ಷ ನಿಪ್ಪಾಣಿಯಲ್ಲಿ ಕೃಷಿ ಉತ್ಸವ ಆಯೋಜನೆ

Apr 11 2025, 12:30 AM IST
ಉತ್ಸವದ ಮೂಲಕ ಜ್ಞಾನ, ಮಾಹಿತಿ ಮತ್ತು ಮನರಂಜನೆ ಒದಗಿಸುವ ಪ್ರಯತ್ನ ಯಶಸ್ವಿಯಾಗಿದೆ.

ಭಾರಿ ಗಾಳಿ, ಮಳೆಗೆ ಧರೆಗುರುಳಿದ ಮರಗಳು: ಅಡಕೆ ಕೃಷಿ ನಾಶ

Apr 10 2025, 01:17 AM IST
ಕಾರ್ಕಳ ತಾಲೂಕಿನಲ್ಲಿ ಮಂಗಳವಾರ ಸಂಜೆ ಭಾರಿ ಸುಳಿ ಗಾಳಿ ಬೀಸಿದ್ದು ಭಾರಿ ಪ್ರಮಾಣದಲ್ಲಿ ಕೃಷಿ ನಾಶವಾಗಿದೆ. ಕಾರ್ಕಳ ತಾಲೂಕಿನ ಬೆಳ್ಮಣ್, ನಿಟ್ಟೆ , ಅತ್ತೂರು ಕಾಬೆಟ್ಟು ಪ್ರದೇಶಗಳಲ್ಲಿ ಮಳೆ ಬಿದ್ದಿದೆ. ಆದರೆ ಮಾಳ ಕೆರುವಾಶೆ ಪ್ರದೇಶಗಳಲ್ಲಿ ಭಾರಿ ಗಾಳಿ ಬೀಸಿದ್ದು ಅಡಕೆ ಗಿಡಗಳು ಧರೆಶಾಹಿಯಾಗಿವೆ.

ಕೃಷಿ ಸಹಕಾರ ಸಂಘ ಅಭಿವೃದ್ಧಿಪಡಿಸಲು ಮತನೀಡಿ: ಸಿದ್ದಾಚಾರಿ

Apr 10 2025, 01:02 AM IST
ಏ.10 ರಂದು ಗ್ರಾಮದ ಪ್ರೌಢಶಾಲೆ ಆವರಣದಲ್ಲಿ ನಡೆಯುವ ಸಂಘದ ಚುನಾವಣೆಗೆ ತೊರೆಕಾಡನಹಳ್ಳಿ ಗ್ರಾಮದಲ್ಲಿ ಮತಯಾಚಿಸಿ ಮಾತನಾಡಿ, ಜೆಡಿಎಸ್ ಮತ್ತು ಬಿಜೆಪಿ ಬೆಂಬಲಿತ 10 ಸೇರಿ 11 ಮಂದಿ ಸ್ಪರ್ಧಿಸಿದ್ದು, ಎಲ್ಲರನ್ನು ಗೆಲ್ಲಿಸಿ ಸಂಘವನ್ನು ಅಭಿವೃದ್ಧಿಪಡಿಸಲು ಶ್ರಮಿಸಬೇಕು.

ದುಗ್ಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಾಂಗ್ರೆಸ್‌ ಪಾಲು

Apr 10 2025, 01:00 AM IST
ಮಳವಳ್ಳಿ ತಾಲೂಕಿನ ದುಗ್ಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ೯ ಮಂದಿ ಅಭ್ಯರ್ಥಿಗಳು ಗೆಲುವು ಸಾಧಿಸುವುದರ ಮೂಲಕ ಮತ್ತೊಮ್ಮೆ ಅಧಿಕಾರ ಹಿಡಿದಿದ್ದಾರೆ. ಚುನಾವಣಾಧಿಕಾರಿಯಾಗಿ ಸಂತೋಷ್ ಕಾರ್ಯನಿರ್ವಹಿಸಿದ್ದರು.

ಕೃಷಿ ಹೊಂಡದ ಸುತ್ತ ರಕ್ಷಣಾ ಬೇಲಿ ಅಳವಡಿಸಿ

Apr 09 2025, 12:35 AM IST
ಕೃಷಿ ಹೊಂಡದಲ್ಲಿ ಮಕ್ಕಳು ಈಜಲು ಮತ್ತು ಜಾನುವಾರುಗಳ ನೀರು ಕುಡಿಯಲು ಬಂದಂತಹ ಸಂದರ್ಭದಲ್ಲಿ ಹೊಂಡದಲ್ಲಿ ಬೀಳುವ ಸಂಭವವಿದ್ದು, ರೈತರು ಈ ಹಿಂದೆ ನಿರ್ಮಿಸಿರುವ ಕೃಷಿ ಹೊಂಡಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸಬೇಕು ಎಂದು ಸಹಾಯಕ ಕೃಷಿ ನಿರ್ದೇಶಕ ಮೋಹನ್ ಕುಮಾರ್ ಕೆ ರವರು ಮನವಿ ಮಾಡಿದ್ದಾರೆ. ರೈತ ಬಾಂಧವರು ತಮ್ಮ ಜಮೀನಿನಲ್ಲಿರುವ, ಮುಖ್ಯವಾಗಿ ಮನೆಯ ಸಮೀಪವಿರುವ, ರಸ್ತೆ ಪಕ್ಕದಲ್ಲಿರುವ ಎಲ್ಲಾ ಕೃಷಿ ಹೊಂಡಗಳಿಗೆ ಸುರಕ್ಷಿತ ಕ್ರಮ ಕೈಗೊಳ್ಳಬೇಕು. ರೈತರು ತಮ್ಮ ಕೃಷಿ ಹೊಂಡಗಳಿಗೆ ಸೂಕ್ತವಾದ ರಕ್ಷಣಾ ಕ್ರಮ ಅಳವಡಿಸಿ ಪ್ರಾಣ ಹಾನಿ ತಪ್ಪಿಸಲು ಸಹಕರಿಸಬೇಕೆಂದು ತಿಳಿಸಿದ್ದಾರೆ.

ಪಶ್ಚಿಮ ಘಟ್ಟದಲ್ಲಿನ ಎಲ್ಲ ಕೃಷಿ ಭೂಮಿಗಳಿಗೆ ಹಕ್ಕು ಪತ್ರಗಳ ವಿತರಣೆ: ಜಂಟಿ ಸರ್ವೆ ನಡೆಸಲು ಮನವಿ

Apr 09 2025, 12:32 AM IST
ಮೀಸಲು ಅರಣ್ಯ ಪ್ರದೇಶಗಳ ಬಳಿಯಲ್ಲಿರುವ ಎಲ್ಲ ಕೃಷಿ ಭೂಮಿಯನ್ನು ಸರ್ಕಾರವು ಆದೇಶಿಸಿರುವಂತೆ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಜಂಟಿ ಸರ್ವೆ ನಡೆಸಿ, ರೈತರ ಸ್ವಾಧೀನದಲ್ಲಿರುವ ಭೂಮಿಗಳಿಗೆ ಹಕ್ಕು ಪತ್ರ ನೀಡಿ ಫ್ಲೋಟಿಂಗ್ ನಡೆಸುವ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಮಲೆನಾಡು ಹಿತರಕ್ಷಣಾ ವೇದಿಕೆ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದೆ.

ಅಕ್ಕೂರು ಕೃಷಿ ಸಹಕಾರ ಸಂಘ ಜೆಡಿಎಸ್ ತೆಕ್ಕೆಗೆ

Apr 07 2025, 12:34 AM IST
ಚನ್ನಪಟ್ಟಣ: ತೀವ್ರ ಕುತೂಹಲ ಕೆರಳಿಸಿದ್ದ ಅಕ್ಕೂರು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತರು ಜಯಭೇರಿ ಬಾರಿಸಿದ್ದು, ಆಡಳಿತ ಚುಕ್ಕಾಣಿ ಜೆಡಿಎಸ್ ಬೆಂಬಲಿತರ ಪಾಲಾಗಿದೆ.

ಮದ್ದೇನಹಟ್ಟಿ ಕೃಷಿ ಪತ್ತಿನ ಸಂಘದ ಅಧ್ಯಕ್ಷರಾಗಿ ಎಂ.ಹುಚ್ಚೇಗೌಡ ಆಯ್ಕೆ

Apr 07 2025, 12:33 AM IST
ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎಂ.ಹುಚ್ಚೇಗೌಡ, ಉಪಾಧ್ಯಕ್ಷ ಸ್ಥಾನಕ್ಕೆ ಬಿಳಿಯಪ್ಪ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ಜೆ.ಸಂತೋಷ್‌ಕುಮಾರ್ ಪ್ರಕಟಿಸಿದರು.

ಕೃಷಿ ಪತ್ತಿನ ಸಂಘದ ಅಧ್ಯಕ್ಷ - ಉಪಾಧ್ಯಕ್ಷರಾಗಿ ದೀಪಕ್ ಮತ್ತು ಅಶ್ವಿನಿ ಆಯ್ಕೆ

Apr 07 2025, 12:32 AM IST
ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಆಶೀರ್ವಾದದಿಂದ ಹಾಗೂ ಎಲ್ಲಾ ನಿರ್ದೇಶಕರ ಸಹಕಾರದಿಂದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದೇನೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರ ಸಂಘಪಡೆದು ಸಂಘದ ಅಭಿವೃದ್ಧಿಗೆ ಶ್ರಮಿಸುತ್ತೇನೆ.

ಸಾವಯುವ ಕೃಷಿ ಪದ್ಧತಿಯಿಂದ ಭೂಮಿ ಫಲವತ್ತತೆ ವೃದ್ಧಿ: ಜಯದೇವಪ್ಪ

Apr 06 2025, 01:48 AM IST
ಕಡೂರು, ಸಮಗ್ರ ಕೃಷಿಯಲ್ಲಿ ಸಾವಯುವ ಪದ್ಧತಿ ಅಳವಡಿಸಿಕೊಂಡರೆ ಭೂಮಿ ಫಲವತ್ತತೆ ಕಾಪಾಡಿ ಕೊಳ್ಳಬಹುದು ಎಂದು ತೋಟಗಾರಿಕೆ ಸಹಾಯಕ ನಿರ್ದೇಶಕ ಎಚ್.ಕೆ. ಜಯದೇವಪ್ಪ ಹೇಳಿದರು.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 113
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved