‘ಸಮೃದ್ಧ ಬಾಳ್ವೆಗೆ ಸಮಗ್ರ ಕೃಷಿ’ ಧ್ಯೇಯದೊಂದಿಗೆ ನ.26, 27 ರಂದು ಕೃಷಿ ಮೇಳ: ಶಿವರಾಮು
Nov 24 2024, 01:49 AM ISTಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ, ಮಂಡ್ಯ ವಿ.ಸಿ.ಫಾರಂ ವಲಯ ಕೃಷಿ ಸಂಶೋಧನಾ ಕೇಂದ್ರ, ಕೃಷಿ ಮಹಾ ವಿದ್ಯಾಲಯ ಮತ್ತು ಕೃಷಿ ವಿಜ್ಞಾನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ವಲಯದ ರೈತರಿಗಾಗಿ ಮೇಳದಲ್ಲಿ 3 ಜಿಲ್ಲೆಗಳ ಸ್ಥಳ ಆಧಾರಿತ ಕೃಷಿ ತಾಂತ್ರಿಕತೆಗಳ ಪ್ರಾತ್ಯಕ್ಷಿಕೆಗಳನ್ನು ಮೇಳದಲ್ಲಿ ಆಯೋಜಿಸಲಾಗಿದೆ.