• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿವಮೊಗ್ಗ : ಅಡಕೆ, ಭತ್ತ ಕೃಷಿ ಉತ್ಪನ್ನಗಳ ಸಾಗಾಣಿಕೆ ನಿರ್ಬಂಧ ಸಲ್ಲ - ಸಚಿವ ಮಧು ಬಂಗಾರಪ್ಪ

Feb 24 2025, 12:33 AM IST

ಜಿಲ್ಲೆಯ ಸಣ್ಣ, ಅತಿಸಣ್ಣ ರೈತರು ಹಾಗೂ ತೋಟಗಾರಿಕೆ ಬೆಳೆಗಾರರು ಬೆಳೆದ ಅಡಕೆ, ಭತ್ತ ಮತ್ತಿತರರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಅನಗತ್ಯ ನಿರ್ಬಂಧ ವಿಧಿಸುತ್ತಿರುವುದರ ಜತೆಗೆ ಭಾರಿ ಪ್ರಮಾಣದ ತೆರಿಗೆ ವಿಧಿಸುತ್ತಿರುವುದು ಸರಿಯಲ್ಲ - ಸಚಿವ ಮಧು ಬಂಗಾರಪ್ಪ ಹೇಳಿದರು.

ಕೃಷಿ ಉತ್ಪನ್ನಗಳಿಗೆ ಶಾಸನಬದ್ಧ ಬೆಂಬಲ ಬೆಲೆ ನೀಡಿ

Feb 23 2025, 12:32 AM IST
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿಯಿಂದ ರೈತ ಸಮುದಾಯವನ್ನು ಒಕ್ಕಲೆಬ್ಬಿಸಿ, ಇಡೀ ಕೃಷಿ ರಂಗವನ್ನು ದೈತ್ಯ ಬಹುರಾಷ್ಟ್ರೀಯ ಕಂಪನಿಗಳಿಗೆ ಹಸ್ತಾಂತರಿಸುವ ದುರುದ್ದೇಶದ ಕೃಷಿ ಕಾಯ್ದೆಗಳನ್ನು ಜಾರಿ ಮಾಡುತ್ತಿವೆ. ಕೃಷಿ ಕ್ಷೇತ್ರವನ್ನು ಕಾರ್ಪೋರೇಟೀಕರಣ ಮಾಡುವುದರ ವಿರುದ್ಧ ರೈತರು ಹೊರಾಡಬೇಕಿದೆ.

ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ , ಉಪಾಧ್ಯಕ್ಷರ ಅವಿರೋಧ ಆಯ್ಕೆ

Feb 23 2025, 12:32 AM IST
Unopposed election of Chairman, Vice-Chairman of Agricultural Farmers' Co-operative Society

ಏರ್‌ ಇಂಡಿಯಾ ವಿಮಾನದ ಮುರಿದ ಚೇರಲ್ಲಿ 1.5 ತಾಸು ಕೇಂದ್ರ ಕೃಷಿ ಸಚಿವ ಶಿವರಾಜ್‌ ಪ್ರಯಾಣ!

Feb 23 2025, 12:30 AM IST

ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುವ ವೇಳೆ ಕೇಂದ್ರ ಕೃಷಿ ಸಚಿವ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರಿಗೆ ಮುರಿದ ಸೀಟನ್ನು ನೀಡಲಾದ ಘಟನೆ ನಡೆದಿದೆ. ಈ ಮುರಿದ ಆಸನದಲ್ಲೇ ಅವರು ಭೋಪಾಲ್‌ನಿಂದ ದಿಲ್ಲಿಗೆ 1.5 ತಾಸು ಪ್ರಯಾಣ ಮಾಡಿದ್ದಾರೆ.  

ಸೋಮನಳಮ್ಮ ದೇವಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ವಿಶೇಷ ಪೂಜೆ ಸಲ್ಲಿಕೆ

Feb 23 2025, 12:30 AM IST
ನಾಗಮಂಗಲ ತಾಲೂಕು, ಜಿಲ್ಲೆ ಸೇರಿದಂತೆ ನಾಡಿಗೆ ಈ ಬಾರಿ ಉತ್ತಮ ಮಳೆ ಬೆಳೆಯಾಗಿ ರೈತರ ಬದುಕು ಹಸನಾಗಬೇಕು. ಜನರ ಕಷ್ಟ ಕಾರ್ಪಣ್ಯಗಳು ದೂರವಾಗಿ ಶಾಂತಿ ನೆಮ್ಮದಿಯ ಬದುಕು ನಡೆಸುವಂತಾಗಲೆಂದು ದೇವಿಯಲ್ಲಿ ಪ್ರಾರ್ಥಿಸಿದ್ದೇನೆ.

ಕೃಷಿ ಪ್ರಗತಿಗೆ ವಿಶೇಷ ಆದ್ಯತೆ: ಜಿಪಂ ಸಿಇಒ ಅಲಿ ಅಕ್ರಂ ಷಾ

Feb 22 2025, 12:45 AM IST
ಬ್ಯಾಂಕ್ ಸಾಲದ ಮೂಲಕ ಅಭಿವೃದ್ಧಿಯ ಸಾಧ್ಯತೆ ವಿವರಿಸುವ ಉದ್ದೇಶದಿಂದ ವಿವಿಧ ತಜ್ಞರ ಸಮಾಲೋಚನೆಯೊಂದಿಗೆ ತಯಾರಿಸಲಾಗುತ್ತದೆ

ಬೆಳೆ ‍ಉಳಿವಿಗಾಗಿ ಹಗಲು ವೇಳೆ ಕೃಷಿ ಪಂಪ್‌ಸೆಟ್‌ಗಳಿಗೆ ನಿರಂತರ ವಿದ್ಯುತ್‌ ಪೂರೈಕೆಗೆ ಆಗ್ರಹ

Feb 21 2025, 11:49 PM IST
ಕತ್ತಲಿನಲ್ಲಿ ಯಾವ ಕಡೆಗೆ ನೀರು ಹಾಯುತ್ತದೆ ಎಂಬುದರ ಅರಿವು ಸಹ ಆಗದೇ ಇರುವುದರಿಂದ ಹಗಲು ವೇಳೆಯಲ್ಲಿಯೇ 7 ತಾಸು ವಿದ್ಯುತ್ ನೀಡುವಂತೆ ರೈತರು ಆಗ್ರಹಿಸಿದರು.

ಮಾ.೩ರಂದು ಸಮಗ್ರ ಕೃಷಿ ಜಾಗೃತಿ ಅಭಿಯಾನ: ಟ್ರಸ್ಟ್ ಅಧ್ಯಕ್ಷ ಜೋಗೀಗೌಡ

Feb 21 2025, 11:46 PM IST
ಸಮಗ್ರ ಸಾವಯವ ಸುಸ್ಥಿರ ಕೃಷಿ ಟ್ರಸ್ಟ್ ವತಿಯಿಂದ ಮಾ. ೩ರಂದು ಕೆ.ವಿ.ಎಸ್. ಶತಮಾನೋತ್ಸವ ಭವನದಲ್ಲಿ ಸಮಗ್ರ ಕೃಷಿ ಜಾಗ್ರತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ ೧೦ ಗಂಟೆಗೆ ನಡೆಯುವ ಸಮಾರಂಭವನ್ನು ಜಿಲ್ಲಾಧಿಕಾರಿ ಡಾ. ಕುಮಾರ ಉದ್ಘಾಟಿಸುವರು.

ಆನೆಗೊಳ ಪ್ರಾಥಮಿಕ ಕೃಷಿ ಪತ್ತಿನ ಸಂಘಕ್ಕೆ ನಿರ್ದೇಶಕರು ಅವಿರೋಧ ಆಯ್ಕೆ

Feb 21 2025, 11:45 PM IST
ಆನೆಗೊಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 11 ಸ್ಥಾನಗಳಿಗೆ ನಿರ್ದೇಶಕರು ಅವಿರೋಧ ಆಯ್ಕೆಯಾದರು. ಫೆ.23ರಂದು ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿತ್ತು. ಒಟ್ಟು 11 ನಿರ್ದೇಶಕರ ಆಯ್ಕೆಗಾಗಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ, ಕಾಂಗ್ರೆಸ್ ಹಾಗೂ ಪ್ರತ್ಯೇಕವಾಗಿ ಒಟ್ಟು 33 ಸದಸ್ಯರು ನಾಮಪತ್ರ ಸಲ್ಲಿಸಿದ್ದರು.

ಮಾ. 11 ಕ್ಕೆ ರಂಭಾಪುರಿ ಪೀಠದಲ್ಲಿ ಕೃಷಿ ಸಮ್ಮೇಳನ

Feb 21 2025, 12:49 AM IST
ಬಾಳೆಹೊನ್ನೂರು, ರಂಭಾಪುರಿ ಪೀಠದಲ್ಲಿ ನಡೆಯಲಿರುವ ಯುಗಮಾನೋತ್ಸವದಲ್ಲಿ ಮಾ. 11ರಂದು ಎನ್.ಆರ್.ಪುರ ತಾಲೂಕು ಪತ್ರಕರ್ತರ ಸಂಘದಿಂದ ಮಲೆನಾಡಿನ ಬೆಳೆಗಾರರಿಗೆ ವಿಶೇಷ ಕೃಷಿ ಸಮ್ಮೇಳನ, ಅಡಕೆ, ಕಾಫಿ ಬೆಳೆಗಾರರ ಚಿಂತನ, ಮಂಥನ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಪತ್ರಕರ್ತರ ಸಂಘದ ಅಧ್ಯಕ್ಷ ಸಚಿನ್ ಕುಮಾರ್ ಹೇಳಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 108
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved