• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷಿ ಯಂತ್ರ ಕ್ಷೇತ್ರದಲ್ಲೂ ಮಹೀಂದ್ರಾ ದಾಪುಗಾಲು - ಟ್ರ್ಯಾಕ್ಟರ್‌ ಮಾರಾಟದಲ್ಲಿ ನಂ.1 ಸ್ಥಾನ

Aug 26 2024, 11:08 AM IST

ನವನವೀನ ಎಸ್‌ಯುವಿಗಳ ಮೂಲಕ ಕಾರು ಪ್ರಿಯರ ಮನಗೆದ್ದಿರುವ ಪ್ರತಿಷ್ಠಿತ ಮಹೀಂದ್ರಾ ಅಂಡ್‌ ಮಹೀಂದ್ರಾ ಕಂಪನಿ ಕೃಷಿ ಯಂತ್ರೋಪಕರಣಗಳ ಮಾರಾಟದಲ್ಲೂ ದಾಪುಗಾಲು ಇಟ್ಟಿದೆ.

ಜನಸಂಖ್ಯೆಯಂತೆ ಕೃಷಿ ಉತ್ಪಾದನೆ ಹೆಚ್ಚಿಸಿ

Aug 26 2024, 01:41 AM IST
ಕನ್ನಡಪ್ರಭ ವಾರ್ತೆ ಇಳಕಲ್ಲ ಇಂದು ಜಗತ್ತಿನಲ್ಲಿಯೇ ಭಾರತದ ಜನಸಂಖ್ಯೆಯು ಹೆಚ್ಚುತ್ತಿದ್ದು, ಜನತೆಗೆ ಬೇಕಾದ ಆಹಾರ ಉತ್ಪಾದನೆ ಹೆಚ್ಚಾಗುತ್ತಿಲ್ಲ. ಇದು ಅತ್ಯಂತ ಕಳವಳಕಾರಿ ವಿಷಯವಾಗಿದೆ ಎಂದು ಕೊಪ್ಪಳ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವಿಶ್ರಾಂತ ಜಿಲ್ಲಾಧಿಕಾರಿ ಸಿದ್ದಣ್ಣ ಆಮದಿಹಾಳ ತಿಳಿಸಿದರು.

ಹೊಸ ತಾಂತ್ರಿಕತೆಯಿಂದ ಕೃಷಿ ಸುಧಾರಣೆ ಸಾಧ್ಯ

Aug 26 2024, 01:35 AM IST
ಚಾಮರಾಜನಗರ: ಕೃಷಿ ಮಹಾವಿದ್ಯಾಲಯ ಶಿಬಿರ ಆಯೋಜಿಸಿರುವುದರಿಂದ ಹೊಸ ತಾಂತ್ರಿಕತೆಗಳನ್ನು ಕೃಷಿ ವಿದ್ಯಾರ್ಥಿಗಳು ರೈತರಿಗೆ ತಲುಪಿಸುತ್ತಿದ್ದು, ಇದರಿಂದ ಬೇಸಾಯ ಕ್ರಮದಲ್ಲಿ ಸುಧಾರಣೆ ಕಾಣಲು ಸಾಧ್ಯವಾಗುತ್ತದೆ ಎಂದು ಸಾಗಡೆ ಗ್ರಾಪಂ ಅಧ್ಯಕ್ಷ ಶಿವಕುಮಾರ್ ಹೇಳಿದರು.

ಮೈಸೂರು-ಚಾಮರಾಜನಗರ ಬ್ಯಾಂಕ್‌ನಿಂದ ಕೆರೆಹಳ್ಳಿ ಕೃಷಿ ಸಂಘಕ್ಕೆ ಬಾಕಿ: ಜಮೆಗೆ ಗಡುವು

Aug 26 2024, 01:33 AM IST
ಮೈಸೂರು - ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್‌ನಲ್ಲಿ (ಎಂಡಿಸಿಸಿ) ನಡೆದಿರುವ ಹಗರಣದಲ್ಲಿ ಕೆರೆಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ರೈತರಿಗೆ ನೀಡಬೇಕಾಗಿರುವ ೩೨ ಲಕ್ಷ ರು. ಬಾಕಿ ನೀಡುವಂತೆ ಚಾಮರಾಜನಗರದಲ್ಲಿ ನಡೆದ ಕೆರೆಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಒತ್ತಾಯಿಸಲಾಯಿತು.

ಭಾರೀ ಮಳೆಯಿಂದ ಈ ವರ್ಷ ಕೃಷಿ ಇಳುವರಿ ಕುಸಿತ ಭೀತಿ! ಆಗಸ್ಟಲ್ಲಿ ಕೆಲವೆಡೆ ದುಪ್ಪಟ್ಟು ಮಳೆ

Aug 25 2024, 08:20 AM IST

ಆಗಸ್ಟ್‌ನಲ್ಲಿ ರಾಜ್ಯದ 15 ಜಿಲ್ಲೆಯಲ್ಲಿ ಅತ್ಯಧಿಕ ಮಳೆಯಾಗಿದೆ. ಇದರಿಂದ ಮಣ್ಣಿನ ತೇವಾಂಶ ಪ್ರಮಾಣ ಹೆಚ್ಚಳವಾಗಿ ಒಂದೆಡೆ ಬೆಳೆಗಳಿಗೆ ರೋಗ ಬಾಧೆ ಎದುರಾಗಿದ್ದರೆ, ಮತ್ತೊಂದೆಡೆ ಇಳುವರಿ ಕುಸಿತದ ಭೀತಿ ಉಂಟಾಗಿದೆ.

ಷೇರುದಾರರೇ ಕೃಷಿ ಪತ್ತಿನ ಸಹಕಾರ ಸಂಘದ ಜೀವಾಳ: ಸಂಘದ ಅಧ್ಯಕ್ಷ ಸುರೇಶ್ ಅಭಿಮತ

Aug 25 2024, 01:56 AM IST
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 4292 ಷೇರುದಾರರಿದ್ದು, ಸಂಘದಲ್ಲಿ ಕ್ರಿಮಿನಾಶಕ, ರಸಗೊಬ್ಬರ, ಪಶುಆಹಾರ, ಬ್ಯಾಂಕಿಂಗ್ ಶಾಖೆ, ಹಾರ್ಡ್‌ವೇರ್ ಶಾಖೆ, ಔಷಧಿ ಅಂಗಡಿ, ಇ- ಸ್ಟ್ಯಾಂಪ್ ಶಾಖೆ ವ್ಯವಹಾರ ನಡೆಯುತ್ತಿದೆ. ಜಿಲ್ಲೆಯಲ್ಲಿ ನಂ.1 ಸಂಘವಾಗಿ ಅಭಿವೃದ್ಧಿ ಹೊಂದಲು ಸಕಾಲಕ್ಕೆ ಸಾಲವನ್ನು ಮರುಪಾವತಿ ಮಾಡಬೇಕು.

ವಿಶೇಷಚೇತನರ ಯೋಗಕ್ಷೇಮಕ್ಕಾಗಿ ಸರ್ಕಾರ ಬದ್ಧ : ಕೃಷಿ ಸಚಿವ ಚಲುವರಾಯ ಸ್ವಾಮಿ ಭರವಸೆ

Aug 24 2024, 01:29 AM IST

 ಸಮಾಜ ಮತ್ತು ಅಭಿವೃದ್ಧಿ ಪ್ರತಿಯೊಂದು ಹಂತಗಳಲ್ಲಿಯೂ ವಿಶೇಷ ಚೇತನರ ಹಕ್ಕುಗಳು ಮತ್ತು ಯೋಗಕ್ಷೇಮವನ್ನು ಉತ್ತೇಜಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಕೃಷಿ ಪರಿಕರಗಳ ವಿತರಣೆ, ತರಬೇತಿ

Aug 24 2024, 01:20 AM IST
ಬೀಜ ಮತ್ತು ಕೃಷಿ ಪರಿಕರ ವಿತರಿಸಿ ಮಾತನಾಡಿ, ಯೋಜನೆಯ ಸದುಪಯೋಗ ಪಡೆಸಿಕೊಳ್ಳಬೇಕು

ಸಾಲದ ಮಿತಿ ಹೆಚ್ಚಳ ಮಾಡಿದ್ದರೂ ರೈತರಿಗೆ ದೊರೆಯದ ಕೃಷಿ ಸಾಲ

Aug 24 2024, 01:17 AM IST
ಸರ್ಕಾರ ಸಾಲದ ಮಿತಿ ಹೆಚ್ಚಿಸಿ ಆದೇಶ ಮಾಡಿರುವುವ ಬಗ್ಗೆ ಮಾಹಿತಿ ಪಡೆದ ರೈತರು ಸಹಕಾರಿ ಸಂಘಗಳಿಗೆ ಎಡತಾಕುತ್ತಲೇ ಇದ್ದಾರೆ. ಆದರೆ ರೈತರಿಗೆ ಮಾತ್ರ ಸರ್ಕಾರಿ ಆದೇಶದ ಪ್ರಯೋಜನ ದೊರೆಯುತ್ತಿಲ್ಲ.

ಇನ್ಮುಂದೆ ಪ್ರತಿ ವರ್ಷ ಕೃಷಿ ಮೇಳದಲ್ಲಿ ಜನಪದ ಕಲಾವಿದರಿಗೆ ಸನ್ಮಾನ :ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಕುಲಪತಿ ಸುರೇಶ್‌

Aug 23 2024, 01:14 AM IST
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯಕ್ಕೂ ಜನಪದಕ್ಕೂ ಅವಿನಾಭಾವ ಸಂಬಂಧವಿದೆ. ಇನ್ನು ಮುಂದೆ ಪ್ರತಿ ವರ್ಷದ ಕೃಷಿ ಮೇಳದಲ್ಲಿ ಜನಪದ ಕಲಾವಿದರನ್ನೂ ಸನ್ಮಾನಿಸಲಾಗುವುದು ಎಂದು ವಿವಿ ಕುಲಪತಿ ಡಾ.ಎಸ್‌.ವಿ.ಸುರೇಶ ಭರವಸೆ ನೀಡಿದರು.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 90
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved