ಕೃಷಿ ಭೂಮಿಯಲ್ಲಿ ಕೈಗಾರಿಕೆ ಸ್ಥಾಪನೆಗೆ ವಿರೋಧ
Nov 16 2024, 12:34 AM ISTದಾಬಸ್‌ಪೇಟೆ: ಆಡಳಿತಕ್ಕೆ ಬರುವ ಸರ್ಕಾರಗಳು ರೈತರ ಭೂಮಿಯನ್ನು ಕಸಿಯಲು ಮುಂದಾಗುತ್ತವೆ ಹೊರೆತು ಉಳಿಸುವಲ್ಲಿ ಯಾವ ಸರ್ಕಾರಗಳು ಮುಂದಾಗುತ್ತಿಲ್ಲ, ರೈತರ ಸಮಸ್ಯೆಗಳಿಗೆ ಅಧಿಕಾರಿಗಳಾಗಲಿ, ಜನಪ್ರತಿನಿಧಿಯಾಗಲಿ, ಯಾವ ಮಠಾಧೀಶರಾಗಲಿ ಧ್ವನಿ ಎತ್ತುತ್ತಿಲ್ಲ ಇಂದು ದುರಂತವೇ ಸರಿ ಎಂದು ರಾಜ್ಯ ಕಿಸಾನ್ ಸಂಘದ ಪ್ರಧಾನ ಕಾರ್ಯದರ್ಶಿ ಕಾಸರಘಟ್ಟ ಗಂಗಾಧರ್ ಹೇಳಿದರು.