• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

67009 ಕೃಷಿ ಸಹಕಾರ ಸಂಘಗಳ ಗಣಕೀಕರಣಕ್ಕೆ ₹2516 ಕೋಟಿ

Nov 15 2024, 12:37 AM IST
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು 56 ಉಪ ಕ್ರಮಗಳನ್ನು ರೂಪಿಸಿದೆ. ತಂತ್ರಾಂಶದಿಂದ ಹಿಡಿದು, ಪೆಟ್ರೋಲ್‌ ಪಂಪ್‌ ಸ್ಥಾಪಿಸುವವರೆಗೂ ಹಲವಾರು ವಿಷಯಗಳಲ್ಲಿ ನೆರವು ನೀಡುತ್ತಿದೆ ಎಂದು ಜಿಲ್ಲಾ ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಉಪ ನಿರ್ದೇಶಕ ಕೆ.ಮಹೇಶ್ವರಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.

ಜಿಕೆವಿಕೆಯಲ್ಲಿ ನಾಳೆಯಿಂದ 4 ದಿನ ಕೃಷಿ ಮೇಳ

Nov 13 2024, 01:36 AM IST
ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಆಯೋಜಿಸುತ್ತಿರುವ ಕೃಷಿ ಮೇಳ ಹೆಬ್ಬಾಳದ ಜಿಕೆವಿಕೆಯಲ್ಲಿ ನ.14 ರಿಂದ 17 ನಡೆಯಲಿದ್ದು, ಮೇಳದಲ್ಲಿ ಹೊಸ ತಳಿಗಳ ಲೋಕಾರ್ಪಣೆ, ಕೃಷಿ ಸಂಬಂಧ ಹೊಸ ತಂತ್ರಜ್ಞಾನಗಳ ಪರಿಚಯ, ಚರ್ಚೆ, ಕೃಷಿ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಕೃಷಿ ಮೇಳ, ಜಾನುವಾರು ಜಾತ್ರೆಯ ಬ್ಯಾನರ್ ಬಿಡುಗಡೆ

Nov 13 2024, 12:51 AM IST
ನ.19, 20 ಹಾಗೂ 21 ರಂದು ಮೂರು ದಿನಗಳ ಕಾಲ ನಡೆಯುವ ಬೃಹತ್ ಕೃಷಿ ಮೇಳ ಮತ್ತು ಜಾನುವಾರು ಜಾತ್ರೆಯ ಪ್ರಚಾರ ಬ್ಯಾನರ್‌ಗಳನ್ನು ಮಂಗಳವಾರ ಜಾನುವಾರು ಜಾತ್ರೆಯ ಸಮಿತಿ ಸದಸ್ಯರು ಬಿಡುಗಡೆಗೊಳಿಸಿದರು.

ಹಿಂಗಾರು ಬಿತ್ತನೆ ವಿಳಂಬವಾದರೂ ಕೃಷಿ ಚಟುವಟಿಕೆ ಚುರುಕು

Nov 13 2024, 12:00 AM IST
ಮಳೆಯಿಂದ ಮುಂಗಾರು ಬೆಳೆ ನಾಶವಾದರೂ ರೈತರು ಕೈಕಟ್ಟಿ ಕುಳಿತುಕೊಳ್ಳದೆ ಮತ್ತೆ ಹಿಂಗಾರು ಬಿತ್ತನೆಯತ್ತ ಮುಖ ಮಾಡಿದ್ದಾರೆ. ರೈತರು ಸಾಲ ಮಾಡಿ ಹಿಂಗಾರು ಬಿತ್ತನೆಗೆ ಸಜ್ಜಾಗಿದ್ದಾರೆ. ಈಗಾಗಲೇ ರೈತರು ಟ್ರ್ಯಾಕ್ಟರ್‌ ಯಂತ್ರೋಪಕರಣಗಳಿಂದ ಕಡಲೆಬೀಜ ಅತಿ ಹೆಚ್ಚು ಪ್ರಮಾಣದಲ್ಲಿ ಬಿತ್ತನೆಯಲ್ಲಿ ತೊಡಗಿದ್ದಾರೆ.

ಕೃಷಿ ನಿರ್ವಹಣೆಗೆ ಹಸಿರು ಕ್ರಾಂತಿಯಾಗಲಿ

Nov 11 2024, 11:54 PM IST
ರಾಜ್ಯದ ಕೃಷಿ ಪ್ರದೇಶವು ಮರುಭೂಮಿಯಾಗಿ ಪರಿವರ್ತನೆಯಾಗುತ್ತಿದೆ. ಈ ನಿಟ್ಟಿನಲ್ಲಿ ಖುಷ್ಕಿ ಬೇಸಾಯದ ನಿರ್ವಹಣೆ ಕುರಿತಂತೆ ಎರಡನೇ ಹಸಿರು ಕ್ರಾಂತಿಯಾಗಬೇಕಿದೆ ಎಂದು ಸಹ ಸಂಶೋಧನಾ ನಿರ್ದೇಶಕ ಡಾ. ಕೇಶವಯ್ಯ ಹೇಳಿದರು.

ಕೃಷಿ ಸಿಂಚಾಯಿ ಯೋಜನೆ ಸೌಲಭ್ಯ ಪಡೆಯಲು ರೈತರಿಗೆ ಮನವಿ

Nov 11 2024, 11:49 PM IST
Appeal to farmers to get facility of agricultural irrigation scheme

ರಾಸಾಯನಿಕ ಮುಕ್ತ ಕೃಷಿ ಆರಂಭಿಸಿ: ಕೃಷಿ ನಿರ್ದೇಶಕಿ ಮಧುಲತಾ

Nov 11 2024, 11:48 PM IST
ಕೃಷಿಸಖಿ ತರಬೇತಿಯನ್ನು ಹೆಣ್ಣು ಮಕ್ಕಳಿಗೆ ಆಯೋಜಿಸಿರುವುದು ನಿಮ್ಮಲ್ಲಿ ಆತ್ಮವಿಶ್ವಾಸ ತುಂಬಿ ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಬೇಕು.

ಮೋದಿ ಹೆಸರು ಹೇಳಿ ಎಚ್‌ಡಿಕೆ 1000 ಕೋಟಿ ಸಂಗ್ರಹ: ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಆರೋಪ

Nov 11 2024, 01:00 AM IST

 ಕರ್ನಾಟಕದ ಉಪ ಚುನಾವಣೆಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಉಕ್ಕು ಕಂಪನಿಗಳಿಂದ ಒಂದು ಸಾವಿರ ಕೋಟಿ ರು. ಸಂಗ್ರಹಿಸಿದ್ದಾರೆ ಎಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಆಹಾರ ಉತ್ಪಾದನೆಗೆ ಎಲ್ಲರ ಸಹಕಾರ ಮುಖ್ಯ: ಕೃಷಿ ಜಂಟಿ ನಿರ್ದೇಶಕ ಆಬಿದ್

Nov 09 2024, 01:24 AM IST
ರಸಗೊಬ್ಬರ ಉತ್ಪಾದಕರು, ಮಾರಾಟಗಾರರು, ಕಾರ್ಮಿಕರ ನಡುವೆ ಒಂದು ಸಂಬಂಧ ಇದೆ. ದೇಶದ ಆಹಾರ ಉತ್ಪಾದನೆಯಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಆಬಿದ್ ಹೇಳಿದರು. ಚಾಮರಾಜನಗರದಲ್ಲಿ ರಸಗೊಬ್ಬರ ಸಾಗಣೆ ಮಾಡಿದ ಗೂಡ್ಸ್ ರೈಲಿಗೆ ಜಿಲ್ಲೆಯ ರಸಗೊಬ್ಬರ ಮಾರಾಟಗಾರರ ಜತೆ ಸ್ವಾಗತಿಸಿ ಪೂಜೆ ಸಲ್ಲಿಸಿ ಮಾತನಾಡಿದರು.

ಕೃಷಿ ಸಾಲ ಸಿಬಿಲ್ ಸ್ಕೋರ್ ಮಾನದಂಡ ನೀತಿ ರದ್ದು ಮಾಡಲು ಚಿಂತನೆ

Nov 09 2024, 01:10 AM IST
ರಸಗೊಬ್ಬರಗಳ ಮೇಲೆ ಜಿ.ಎಸ್.ಟಿ ವಿಧಿಸಿರುವುರಿಂದ ರೈತರು ಖರೀದಿಸುವ ಬೆಲೆ ಹೆಚ್ಚಾಗುತ್ತಿದೆ. ಇದು ರೈತರಿಗೆ ನುಂಗಲಾರದ ತುತ್ತಾಗಿದೆ. ಇದನ್ನು ರದ್ದುಪಡಿಸಬೇಕು.
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 108
  • next >

More Trending News

Top Stories
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
ವೆಬ್ ಸಿರೀಸ್ ನೋಡಿ ಗಾಯಕಿ ಪುತ್ರ ಆತ್ಮ*ತ್ಯೆ : ಯಾವುದದು ?
ಐಸಿಐಸಿಐ ಬ್ಯಾಂಕ್ ಕನಿಷ್ಠ ಬ್ಯಾಲೆನ್ಸ್‌ ₹ 50,000 ರು ! ಇರದಿದ್ದರೆ ದಂಡ
ನೋವು ತೋಡಿಕೊಂಡ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved