ಯಳವಾರೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ವಸಂತ್ ಕುಮಾರ್ ಅಧ್ಯಕ್ಷ
Jul 24 2024, 12:30 AM ISTಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಎನ್.ಟಿ. ವಸಂತ್ ಕುಮಾರ್, ಸಂಘದ ಉಪಾಧ್ಯಕ್ಷ ಜಯರಾಮಣ್ಣ ಹಾಗೂ ನಿರ್ದೇಶಕರಾದ ತಿರುಪತಿಹಳ್ಳಿ ಧರ್ಮಣ್ಣ, ನಂಜುಂಡಣ್ಣ, ದಾಸ ನಾಯಕ್, ಪ್ರಮೀಳಮ್ಮ, ನವೀನ್ ಕುಮಾರ್, ಗಿಜಿ ಹಳ್ಳಿ ಲೋಕೇಶ್, ನೀಲಮ್ಮ, ಸಿದ್ದಯ್ಯನವರು ಅಧ್ಯಕ್ಷರನ್ನು ಅಭಿನಂದಿಸಿದರು.