• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಶದಲ್ಲಿ ಕೃಷಿ ಅವಲಂಬಿತರು ಹೆಚ್ಚಳ, ಕರ್ನಾಟಕದಲ್ಲಿ ಇಳಿಕೆ! ನಬಾರ್ಡ್ ಮಾನದಂಡಗಳನ್ನು ಇಟ್ಟುಕೊಂಡು ವರದಿ ಸಿದ್ದ

Oct 22 2024, 09:59 AM IST

ಜನತೆ ಕೃಷಿ ಚಟುವಟಿಕೆಯಿಂದ ದೂರ ಸರಿಯುತ್ತಿ ದ್ದಾರೆ. ಕೃಷಿ ಚಟುವಟಿಕೆ ಕಡಿಮೆಯಾಗುತ್ತಿದೆ ಎಂಬ ಆತಂಕಗಳ ನಡುವೆಯೇ, ಕಳೆದ ಕೆಲ ವರ್ಷಗಳಿಂದ ಭಾರತದ ಗ್ರಾಮೀಣ ಮತ್ತು ಅರೆ ನಗರ ಪ್ರದೇಶಗಳ ಜನತೆ ಕೃಷಿ ಚಟುವಟಿಕೆ ಮೇಲೆ ಅವಲಂಬಿತರಾಗುವ ಪ್ರಮಾಣ ಹೆಚ್ಚುತ್ತಿದೆ ಎಂದು ಕೇಂದ್ರ ಸರ್ಕಾ ರದ ವರದಿಯೊಂದು ಹೇಳಿದೆ.

ಕೃಷಿ ನಮ್ಮ ಭವ್ಯ ಸಂಸ್ಕೃತಿಯ ಪ್ರತೀಕ: ಸೋನಿಯಾ ಯಶೋವರ್ಮ

Oct 22 2024, 12:07 AM IST
ಭಾನುವಾರ ಬೆಳಾಲು ಗ್ರಾಮದ ಅನಂತೋಡಿಯಲ್ಲಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಠಾರದಲ್ಲಿ ಉಜಿರೆಯ ಬದುಕು ಕಟ್ಟೋಣ ತಂಡ, ಬೆಳ್ತಂಗಡಿ ರೋಟರಿ ಕ್ಲಬ್, ಉಜಿರೆಯ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕ, ಎಸ್.ಡಿ.ಎಂ. ಕ್ರೀಡಾಸಂಘ, ತಾಲೂಕು ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ನೇಜಿನಾಟಿ ಕಾರ್ಯಕ್ರಮ ನಡೆಯಿತು.

ಸಿ.ಪಿ.ಯೋಗೇಶ್ವರ್‌ ನಮ್ಮ ಸಂಪರ್ಕದಲ್ಲಿ ಇಲ್ಲ, ಅವರು ನಮ್ಮ ಬಳಿ ಬಂದಿಲ್ಲ : ಕೃಷಿ ಸಚಿವ ಚಲುವರಾಯಸ್ವಾಮಿ

Oct 22 2024, 12:07 AM IST

ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಡಿ.ಕೆ.ಸುರೇಶ್ ಅವರನ್ನು ಕಣಕ್ಕಿಳಿಸುವಂತೆ ಕಾರ್ಯಕರ್ತರು, ಮುಖಂಡರಿಂದ ತೀವ್ರ ಒತ್ತಡವಿದೆ. ಆಕಾಂಕ್ಷಿತರ ಪಟ್ಟಿಯಲ್ಲಿ ಪುಟ್ಟಣ್ಣ, ಅಶ್ವಥ್, ರಘುನಂದನ್ ಹೆಸರುಗಳೂ ಇವೆ. ನೂರಕ್ಕೆ ನೂರು ಡಿ.ಕೆ.ಸುರೇಶ್ ಅವರನ್ನೇ ಕಣಕ್ಕಿಳಿಸಬೇಕೆಂದು ತೀವ್ರ ಒತ್ತಾಯವಿದೆ.  

ಕೃಷಿ ಕ್ಷೇತ್ರ ವೈಜ್ಞಾನಿಕವಾಗಿ ಅಭಿವೃದ್ಧಿ ಹೊಂದಲಿ

Oct 20 2024, 02:00 AM IST
ಶಿವಮೊಗ್ಗದ ನವುಲೆ ಕೃಷಿ ವಿವಿ ಆವರಣದಲ್ಲಿ ಆಯೋಜಿಸಿದ್ದ ಕೃಷಿ ಸಮ್ಮೇಳನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು.

ಮಲೆನಾಡಿನ ಕೃಷಿ ಸಮಸ್ಯೆ ಪರಿಹಾರಕ್ಕೆ ಒತ್ತು ನೀಡಿ

Oct 19 2024, 12:36 AM IST
ಮಲೆನಾಡು ಕೃಷಿ ಸಮಸ್ಯೆ ನಿವಾರಗೆ ಹೆಚ್ಚಿನ ಸಂಶೋಧನೆ ನಡೆಸಿ ಕೃಷಿ ಕ್ಷೇತ್ರ ಸದೃಢಗೊಳಿಸಬೇಕಿದೆ ಎಂದು ಆನಂದಪುರ ಮುರುಘಾಮಠ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಶ್ರೀ ಅಭಿಪ್ರಾಯಪಟ್ಟರು.

ಕೃಷಿ ತಾಂತ್ರಿಕತೆ ಲಾಭ ಪಡೆದು ಮುಂದೆ ಬನ್ನಿ

Oct 19 2024, 12:18 AM IST
ತಾಂತ್ರಿಕತೆ, ಸಂಶೋಧನೆ ಮತ್ತು ವಿಸ್ತರಣಾ ಚಟುವಟಿಕೆಗಳು ನಿರಂತರವಾಗಿ ಸಾಗಬೇಕು.

ವೈಜ್ಞಾನಿಕ ಕೃಷಿ ಪದ್ಧತಿಯಿಂದ ಸಬಲತೆ ಕಾಣಿ

Oct 17 2024, 01:43 AM IST
ಕನ್ನಡಪ್ರಭ ವಾರ್ತೆ ವಿಜಯಪುರರೈತರು ಸಾಂಪ್ರದಾಯಕ ಕೃಷಿ ಪದ್ಧತಿ ಬದಲಾಗಿ, ವೈಜ್ಞಾನಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು. ವಿಜಯಪುರ ತಾಲೂಕಿನ ಹಿಟ್ಟಿನಹಳ್ಳಿ ಗ್ರಾಮದಲ್ಲಿ ಡಿ.ಸಿ.ಸಿ. ಬ್ಯಾಂಕ್‌ನ ನೂತನ ೫೦ನೇ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಡಿಸಿಸಿ ಬ್ಯಾಂಕ್ ಜಿಲ್ಲೆಯಲ್ಲಿನ ಫ್ಯಾಕ್ಸ್‌ಗಳ ಮೂಲಕ ಹಾಗೂ ಬ್ಯಾಂಕಿನ ಶಾಖೆಗಳಿಂದ ನೇರವಾಗಿ ಒಟ್ಟು ೨,೪೪,೨೩೬ ರೈತರಿಗೆ ₹೧೭೭೪.೨೫ ಕೋಟಿ ಅಲ್ಪಾವಧಿ ಬೆಳೆ ಸಾಲವನ್ನು ಸರ್ಕಾರದ ಬಡ್ಡಿ ಸಹಾಯಧನ ಯೋಜನೆಯಡಿ ಶೂನ್ಯ ಬಡ್ಡಿದರದಲ್ಲಿ ನೀಡಿದೆ.

18ರಿಂದ ಕೃಷಿ, ತೋಟಗಾರಿಕೆ ಮೇಳ: ಡಾ. ಜಗದೀಶ್

Oct 17 2024, 01:38 AM IST
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗವು ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಅ.18 ರಿಂದ 21 ರವರೆಗೆ ನಾಲ್ಕು ದಿನಗಳ ಕಾಲ ಕೃಷಿ ಮತ್ತು ತೋಟಗಾರಿಕಾ ಮೇಳ-2024 ಅನ್ನು ‘ಪೌಷ್ಠಿಕ ಆಹಾರಕ್ಕಾಗಿ ವಿಕಸಿತ ಕೃಷಿ’ ಎಂಬ ಧ್ಯೇಯ ವಾಕ್ಯದೊಂದಿಗೆ ಕೃಷಿ ಮಹಾವಿದ್ಯಾಲಯದ ನವುಲೆ ಆವರಣದಲ್ಲಿ ಆಚರಿಸಲು ಉದ್ದೇಶಿಸಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ.ಜಗದೀಶ್ ಹೇಳಿದರು.

18ರಿಂದ ಕೃಷಿ, ತೋಟಗಾರಿಕೆ ಮೇಳ: ಡಾ. ಜಗದೀಶ್

Oct 17 2024, 01:38 AM IST
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗವು ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಅ.18 ರಿಂದ 21 ರವರೆಗೆ ನಾಲ್ಕು ದಿನಗಳ ಕಾಲ ಕೃಷಿ ಮತ್ತು ತೋಟಗಾರಿಕಾ ಮೇಳ-2024 ಅನ್ನು ‘ಪೌಷ್ಠಿಕ ಆಹಾರಕ್ಕಾಗಿ ವಿಕಸಿತ ಕೃಷಿ’ ಎಂಬ ಧ್ಯೇಯ ವಾಕ್ಯದೊಂದಿಗೆ ಕೃಷಿ ಮಹಾವಿದ್ಯಾಲಯದ ನವುಲೆ ಆವರಣದಲ್ಲಿ ಆಚರಿಸಲು ಉದ್ದೇಶಿಸಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ.ಜಗದೀಶ್ ಹೇಳಿದರು.

ಗ್ರಾಮೀಣ ಪ್ರದೇಶದಲ್ಲಿ ಕೃಷಿ ಮಾಡುವ ಯುವಕರ ಸಂಖ್ಯೆ ಕಡಿಮೆಯಾಗಿದೆ

Oct 17 2024, 01:35 AM IST
ಏಕದಳ ಮತ್ತು ದ್ವಿದಳ ದಾನ್ಯಗಳ ಉತ್ಪಾದನೆ ಮತ್ತು ಉತ್ಪಾದಕತೆ ಹೆಚ್ಚುತ್ತಿದ್ದು, ತಲಾವಾರು ಭೂ ಹಿಡುವಳಿ ಕಡಿಮೆಯಾಗಿದೆ
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 108
  • next >

More Trending News

Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved