ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹತ್ತು ದಿನ ಕಾದು ಬೆಳೆಗಳಿಗೆ ನೀರು: ಕೃಷಿ ಸಚಿವ ಚಲುವರಾಯಸ್ವಾಮಿ
Jul 15 2024, 01:49 AM IST
ತಮಿಳುನಾಡಿಗೆ ನಿತ್ಯ ೧ ಟಿಎಂಸಿ ನೀರು ಹರಿಸುವಂತೆ ನೀರು ನಿರ್ವಹಣಾ ಸಮಿತಿ ಶಿಫಾರಸು ಮಾಡಿರುವುದು ನಮಗೆ ಶಾಕ್ ನೀಡಿದೆ. ಈ ಮೊದಲು ತಮಿಳುನಾಡು ನೀರಿಗೆ ಬೇಡಿಕೆ ಇಟ್ಟ ಸಮಯದಲ್ಲಿ ರಾಜ್ಯದ ನೀರಾವರಿ ಅಧಿಕಾರಿಗಳು ಸಮರ್ಥವಾಗಿ ವಾದ ಮಂಡಿಸಿದ್ದರಿಂದ ನೀರು ಹರಿಸುವುದಕ್ಕೆ ಅನುಮತಿ ನೀಡಿರಲಿಲ್ಲ.
ಸೊಳ್ಳೇಪುರ ಪ್ರಾಥಮಿಕ ಕೃಷಿ ಪತ್ತಿನ ಸಂಘಕ್ಕೆ ಮಂಜುನಾಥ್ ಹೊಸ ಸಾರಥಿ
Jul 15 2024, 01:49 AM IST
ನಮ್ಮ ಸಂಘ ಗ್ರಾಮೀಣ ಪ್ರದೇಶದಲ್ಲಿದೆ. ಸುಮಾರು 1300 ಷೇರುದಾರರಿದ್ದು ವಾರ್ಷಿಕ ವಹಿವಾಟು 5.5 ಕೋಟಿ ರು.ಗಳಿದೆ. 3.5 ಲಕ್ಷ ರು.ಗಳಷ್ಟು ಆದಾಯವಿದೆ. ರೈತರಿಗೆ ಬೆಳೆ ಸಾಲ, ಮಹಿಳಾ ಸಂಘಗಳಿಗೆ ಸಾಲ ನೀಡಲಾಗುತ್ತಿದೆ. ಮತ್ತಷ್ಟು ಸಂಘದ ಅಭಿವೃದ್ಧಿಗೆ ಶ್ರಮಿಸಲಾಗುವುದು.
ರೈತರ ಆದಾಯ ಹೆಚ್ಚಳ ಮಾಡಲು ಸಾವಯವ ಕೃಷಿ ಅವಶ್ಯ: ಕೃಷಿ ವಿವಿ ಕುಲಪತಿ ಡಾ.ಸುರೇಶ್
Jul 15 2024, 01:46 AM IST
ರೈತರ ಆದಾಯ ಹೆಚ್ಚಿಸುವಲ್ಲಿ ಸಾವಯವ ಕೃಷಿಯ ಅವಶ್ಯಕತೆ ಇದೆ ಎಂದು ಕೃಷಿ ವಿಶ್ವವಿದ್ಯಾಲಯ ಕುಲಪತಿ ಡಾ.ಎಸ್.ವಿ. ಸುರೇಶ್ ತಿಳಿಸಿದರು. ಚಾಮರಾಜನಗರದಲ್ಲಿ ಸಾವಯವ ಅರಿಶಿಣ ಬೆಳೆಗಾರರಿಗೆ ಸಾವಯವ ಪ್ರಮಾಣಪತ್ರವನ್ನು ವಿತರಿಸಿ ಮಾತನಾಡಿದರು.
ಉತ್ತಮ ಮಳೆ: ಕೊಡಗು ಕೃಷಿ ಚಟುವಟಿಕೆ ಬಿರುಸು
Jul 14 2024, 01:42 AM IST
ಕಾಫಿ, ಕಾಳು ಮೆಣಸು ಕೃಷಿಯ ಜೊತೆಗೆ ಭತ್ತದ ಕೃಷಿ ಚಟುವಟಿಕೆಗಳು ಗರಿಗೆದರಿವೆ. ಕೃಷಿಕರು ಅಲ್ಲಲ್ಲಿ ಗದ್ದೆ ಹದ ಮಾಡುವ ಕಾಯಕದಲ್ಲಿ ತೊಡಗಿರುವ ದೃಶ್ಯ ಕಂಡು ಬರುತ್ತಿವೆ.
ಬಾಟಂ.. ಗ್ರಾಮಾಂತರಕ್ಕೆಐಸಿಎಆರ್- ಜೆಎಸ್ಎಸ್ ಕೃಷಿ ವಿಜ್ಞಾನ ಕೇಂದ್ರ ದೇಸಿ ಭತ್ತದ ತಳಿ ವೈವಿಧ್ಯತೆ, ವಿಷಮುಕ್ತ ಭತ್ತದ ಕೃಷಿ ಕುರಿತು ತರಬೇತಿ
Jul 14 2024, 01:32 AM IST
ದೇಸಿ ತಳಿಗಳನ್ನು ಉಳಿಸಿ ಅಭಿವೃದ್ಧಿ ಪಡಿಸಬೇಕು,
ಪ್ರತಿ ತಿಂಗಳೂ 4ನೇ ಶನಿವಾರ ಕೃಷಿ ಸಂತೆ
Jul 14 2024, 01:31 AM IST
ಕಳೆದ ತಿಂಗಳು ಆಯೋಜಿಸಿದ್ದ ಚೊಚ್ಚಲ ‘ಕೃಷಿ ಸಂತೆ’ಯ ಯಶಸ್ಸಿನಿಂದ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ, ಪ್ರತಿ ತಿಂಗಳೂ ನಾಲ್ಕನೇ ಶನಿವಾರ ಕೃಷಿ ಸಂತೆ ಆಯೋಜಿಸಲು ತೀರ್ಮಾನಿಸಿದೆ.
ಕೃಷಿ ಭೂಮಿ ಸೇರಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
Jul 13 2024, 01:41 AM IST
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತ ಕಮ್ಯುನಿಷ್ಟ್ (ಮಾರ್ಕ್ಸ್ವಾದಿ ಲೆನಿನ್ ವಾದಿ) ಮಾಸ್ ಲೈನ್ ಪಕ್ಷ ಕೊಡಗು ಜಿಲ್ಲಾ ಸಮಿತಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪದಾಧಿಕಾರಿಗಳು ಹಾಗೂ ನಿವೇಶನ ರಹಿತರು ಘೋಷಣೆಗಳನ್ನು ಕೂಗಿ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಮಂಡ್ಯದಲ್ಲಿ ಸಮಗ್ರ ಕೃಷಿ ವಿಜ್ಞಾನಗಳ ವಿವಿ ಸ್ಥಾಪನೆಗೆ ೨೮೫ ಕೋಟಿ ರು. ಅಗತ್ಯ
Jul 12 2024, 01:30 AM IST
ಸಮಗ್ರ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಯ ಅವಶ್ಯಕತೆ ಅರಿತು ಮಂಡ್ಯದ ವಿ.ಸಿ.ಫಾರಂನಲ್ಲಿ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ ಸ್ಥಾಪನೆಗೆ ತಜ್ಞರ ಸಮಿತಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಎಸ್.ರಾಜೇಂದ್ರಪ್ರಸಾದ್ ಅಧ್ಯಕ್ಷತೆಯಲ್ಲಿ ಆರು ಮಂದಿ ತಜ್ಞರ ತಂಡ ೧೩೦ ಪುಟಗಳ ಸಮಗ್ರ ವರದಿಯನ್ನು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ನೀಡಿದೆ.
ರಾಸಾಯನಿಕ ಮುಕ್ತ ಕೃಷಿ ಆರಂಭಿಸಿ, ಆರೋಗ್ಯಕರ ಉತ್ಪನ್ನ ಉತ್ಪಾದಿಸಿ
Jul 10 2024, 12:32 AM IST
ರೈತ ಮಹಿಳೆಯರು ರಾಸಾಯನಿಕ ಮುಕ್ತ ಕೃಷಿ ಆರಂಭಿಸಿ, ಆರೋಗ್ಯಕರ ಪರಿಸರ ಹಾಗೂ ಆರೋಗ್ಯಕರ ಉತ್ಪನ್ನಗಳನ್ನು ಉತ್ಪಾದಿಸಿ, ಆರೋಗ್ಯ ಮಟ್ಟವನ್ನು ಸುಧಾರಿಸಬೇಕು
ಕೈ ಕೊಟ್ಟ ಮಳೆ, ರೈತರು ಕೃಷಿ ಹೊಂಡದ ಮೊರೆ
Jul 09 2024, 12:53 AM IST
ಕಳೆದ ಬಾರಿ ರಾಜ್ಯದಲ್ಲಿ ಉಂಟಾದ ಬರಗಾಲದಿಂದ ರೈತರು ಬೆಳೆ ನಷ್ಟ ಮಾಡಿಕೊಂಡಿದ್ದು. ರಾಜ್ಯ ಸರ್ಕಾರದಿಂದ ಬರ ಪರಿಹಾರ ಸಿಗದೆ ಸಾಕಷ್ಟು ನೋವು ಅನುಭವಿಸಿದ್ದಾರೆ
< previous
1
...
54
55
56
57
58
59
60
61
62
...
90
next >
More Trending News
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್