• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಡಗು ಜಿಲ್ಲೆಯಲ್ಲಿ ಬಿರುಸು ಪಡೆದ ಮಳೆ; ಕೃಷಿ ಚಟುವಟಿಕೆ ಚುರುಕು

Jul 02 2024, 01:31 AM IST
ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಕೃಷಿ ಚಟುವಟಿಕೆ ಗರಿಗೆದರಿದೆ. ಬತ್ತ ಸಸಿಮಡಿ ಕಾರ್ಯ ಆರಂಭವಾಗಿದೆ.

ಹಿಂದುಳಿದ ಜನಾಂಗದವರ ಶೈಕ್ಷಣಿಕ ಪ್ರಗತಿಗೆ ಬದ್ಧ: ಕೃಷಿ ಸಚಿವ ಸಿಆರ್‌ಎಸ್ ಭರವಸೆ

Jul 02 2024, 01:30 AM IST
ಸಣ್ಣ ಸಮಾಜಗಳಲ್ಲಿ ಶಿಕ್ಷಣದ ಜಾಗೃತಿ ಮೂಡುತ್ತಿರುವುದು ಉತ್ತಮ ಬೆಳವಣಿಗೆ ಆಗಿದೆ. ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳ ಮೂಲಕ ಇನ್ನಷ್ಟು ಅಭಿವೃದ್ಧಿ ಹೊಂದಲು ಸಹಕಾರಿ ಆಗಲಿದೆ. ಕುಂಬಾರ ಮತ್ತಿತರೆ ಸಮಾಜಗಳ ವಿದ್ಯಾರ್ಥಿಗಳು ಸರ್ಕಾರದ ಸವಲತ್ತುಗಳನ್ನು ಬಳಸಿಕೊಂಡು ಉನ್ನತ ಸ್ಥಾನ ಅಲಂಕರಿಸಬೇಕು.

ಜೇನು ಸಾಕಣೆ ಕೃಷಿ ಮಾಡಿ ರೈತರು ಲಾಭ ಗಳಿಸಿ: ಕೃಷಿ ಮಹಾವಿದ್ಯಾಲಯದ ಡೀನ್‌ ಡಾ.ಕೆ.ಎನ್.ಮುನಿಸ್ವಾಮಿಗೌಡ

Jul 01 2024, 01:48 AM IST
ಜೇನು ಸಾಕಣೆ ಮಾಡುವುದು ಎಲ್ಲಾ ರೈತರಿಗೆ ಒಂದು ಉಪ ಕಸುಬಾಗಿ ಉಳಿಯಬೇಕಾಗಿದ್ದು, ಜೇನು ಸಾಕಣೆ ಮಾಡಿ ಲಾಭವನ್ನು ಗಳಿಸಬೇಕು ಎಂದು ಹಾಸನ ಕೃಷಿ ಮಹಾವಿದ್ಯಾಲಯದ ಡೀನ್ (ಕೃಷಿ) ಡಾ.ಕೆ.ಎನ್.ಮುನಿಸ್ವಾಮಿಗೌಡ ತಿಳಿಸಿದ್ದಾರೆ. ಹಾಸನದಲ್ಲಿ ಜೇನು ಸಾಕಾಣಿಕೆ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೃಷಿ ನಮ್ಮ ದೇಶದ ಭವಿಷ್ಯ: ಮಧು ಬಂಗಾರಪ್ಪ

Jun 30 2024, 12:56 AM IST
ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಶನಿವಾರ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಹಾಗೂ ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಸಹಯೋಗದಲ್ಲಿ ಏರ್ಪಡಿಸಿದ್ದ ಕೃಷಿ ಶಿಕ್ಷಣ ಸುಗ್ಗಿ-2024 ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು.

ಸಾವಯವ ಕೃಷಿ ಬಗ್ಗೆ ಅರಿವು ಮೂಡಿಸಿ: ಎಡನೀರುಶ್ರೀ

Jun 30 2024, 12:54 AM IST
ಈ ಹಲಸು-ಮಾವು ಮೇಳದಲ್ಲಿ ವಿವಿಧ ಬಗೆಯ ತಳಿಗಳು, ಅವುಗಳ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಭಾನುವಾರ ಮಕ್ತಾಯಗೊಳ್ಳಲಿದೆ.

ಕೃಷಿ ಗಣತಿ: ವಿವಿಧ ಹಂತಗಳಲ್ಲಿ ಅಂಕಿ-ಅಂಶ ಸಂಗ್ರಹ

Jun 29 2024, 12:37 AM IST
ದೊಡ್ಡಬಳ್ಳಾಪುರ: 11ನೇ ಕೃಷಿ ಗಣತಿಗೆ ಸಂಬಂಧಿಸಿದಂತೆ ಮುಖ್ಯ ಅಂಶಗಳಾದ ಭೂಉಪಯೋಗ, ನೀರಾವರಿ ಸ್ಥಿತಿ, ಬೆಳೆಗಳ ವಿಧಾನ, ವ್ಯವಸಾಯಕ್ಕೆ ಬಳಸುವ ರಸಗೊಬ್ಬರ, ಕೃಷಿ ಉಪಕರಣಗಳು, ಜಾನುವಾರು ಬಳಕೆ, ಪಡೆದ ಸಾಲ ಅಂಕಿ ಅಂಶಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ತಿಳಿಸಿದರು.

ನೀರಾವರಿ ಪರಿಕರ ಪಡೆಯುವ ಕಾಲಮಿತಿ 7ರಿಂದ 5 ವರ್ಷಕ್ಕೆ ಇಳಿಕೆ: ಕೃಷಿ ಸಚಿವ

Jun 28 2024, 02:17 AM IST
ಈ ಮೊದಲು ಒಮ್ಮೆ ನೀರಾವರಿ ಪರಿಕರ ಸವಲತ್ತು ಪಡೆದರೆ ಮತ್ತೊಮ್ಮೆ ಇದೇ ಸೌಲಭ್ಯ ಪಡೆಯಲು ಏಳು ವರ್ಷ ಕಾಯಬೇಕಿತ್ತು. ಇನ್ಮುಂದೆ ಅದನ್ನು ಐದು ವರ್ಷಗಳಿಗೆ ಇಳಿಕೆ ಮಾಡಲಾಗುತ್ತಿದೆ.

ಮೂಲ್ಕಿ ತಾಲೂಕಿನಲ್ಲಿ ಮಳೆಗೆ ನದಿ ತಟದಲ್ಲಿ ನರೆ, ಕೃಷಿ ಭೂಮಿ ಮುಳುಗಡೆ

Jun 28 2024, 12:56 AM IST
ಕಟೀಲು ಪರಿಸರದ ನಡುಗೋಡು, ಕಿಲೆಂಜೂರು, ಪಂಜ, ಮಿತ್ತಬೈಲು, ಶಾಂಭವಿ ನದಿ ತಟದ ಪ್ರದೇಶಗಳಾದ ಏಳಿಂಜೆ, ಪಟ್ಟೆ, ಮಟ್ಟು, ಪಂಜಿನಡ್ಕ ಮತ್ತಿತರ ಕಡೆಗಳಲ್ಲಿ ಕೃಷಿ ಭೂಮಿ ಮುಳುಗಡೆಯಾಗಿದೆ.

ಟ್ರ್ಯಾಕ್ಟರ್ ಬಳಸಿ 5 ಎಡೆಕುಂಟೆ ಕಟ್ಟಿ ಯುವ ರೈತ ಕೃಷಿ

Jun 28 2024, 12:53 AM IST
ದಾವಣಗೆರೆ ತಾಲೂಕಿನ ಗುಮ್ಮನೂರು ಗ್ರಾಮದಲ್ಲಿ ಟ್ರ್ಯಾಕ್ಟರ್ ಸಹಾಯದಿಂದ ಎಡೆಕುಂಟೆ ಹೊಡೆಯುತ್ತಿರುವ ರೈತ ಪೂಜಾರ ರಾಜು ಮತ್ತು ಕುಟುಂಬ.

ಕೃಷಿ ಚಟುವಟಿಕೆ ಬಿರುಸು, ರೈತರ ಮೊಗದಲ್ಲಿ ಮಂದಹಾಸ

Jun 28 2024, 12:48 AM IST
ಹಲೆವಡೆ ಉತ್ತಮ ಮಳೆ ಹಿನ್ನೆಲೆ ರೈತ ವರ್ಗ ಕೃಷಿ ಚಟುವಟಿಕೆಯತ್ತ ತೊಡಗಿಸಿಕೊಂಡಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ದೇಶದ ಬೆನ್ನೆಲುಬಾದ ರೈತರು ಬೆಳೆ ಬೆಳೆಯಲು ಮುಖ ಮಾಡಿದ್ದಾರೆ.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 90
  • next >

More Trending News

Top Stories
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved