ಬೆಂಬಲ ಬೆಲೆಗೆ ಕೃಷಿ ಉತ್ಪನ್ನಗಳ ಖರೀದಿಸಿ
Nov 20 2024, 12:34 AM ISTರಾಜ್ಯದ ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವುದು, ರೈತರ ಮೇಲೆ ಅನವಶ್ಯಕವಾಗಿ ದಾಖಲಿಸಿದ ಕೇಸ್‌ಗಳನ್ನು ಹಿಂಪಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಷ್ಟ್ರವ್ಯಾಪಿ ಕರೆಯ ಮೇರೆಗೆ ನಗರದಲ್ಲಿ ಮಂಗಳವಾರ ಎಐಕೆಕೆಎಂಎಸ್ ನೇತೃತ್ವದಲ್ಲಿ ರೈತರು, ಕೃಷಿ ಕಾರ್ಮಿಕರು ದಾವಣಗೆರೆಯಲ್ಲಿ ಪ್ರತಿಭಟಿಸಿದ್ದಾರೆ.