ಸ್ನೇಹ ಸಂಬಂಧದಿಂದ ಜೀವನೋತ್ಸಾಹ ಹೆಚ್ಚು: ಕೃಷಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ವಿನೋದ್ ಚಂದ್ರ
Jun 17 2024, 01:30 AM ISTಮನುಷ್ಯನ ಜೀವನದಲ್ಲಿ ಸ್ನೇಹಕ್ಕೆ ಮಹತ್ವದ ಸ್ಥಾನವಿದ್ದು, ಸ್ನೇಹ ಸಂಬಂಧಗಳನ್ನು ಉಳಿಸಿಕೊಂಡಾಗ, ಅದು ಜೀವನೋತ್ಸಾಹವನ್ನು ಹೆಚ್ಚು ಮಾಡುತ್ತದೆ ಎಂದು ಕೃಷಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ವಿನೋದ್ ಚಂದ್ರ ತಿಳಿಸಿದರು. ಹೊಳೆನರಸೀಪುರದಲ್ಲಿ ‘ಲೋಕಲ್ ಕ್ರಿಕೆಟ್ ಮತ್ತು ಹುಡುಗಾಟಗಳು’ ಎಂಬ ಕೃತಿಯ ಲೋಕಾರ್ಪಣೆಯ ಸಮಾರಂಭದಲ್ಲಿ ಮಾತನಾಡಿದರು.