ಡಿಸಿಸಿ ಬ್ಯಾಂಕಿನ ಆಯ್ದ ಸದಸ್ಯರು ಯಾಚೇನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಭೇಟಿ
Jun 13 2024, 12:45 AM ISTತಮಿಳುನಾಡು, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರಪ್ರದೇಶ ಮೊದಲಾದ ರಾಜ್ಯಗಳಿಗೆ ಡಿಸಿಸಿ ಬ್ಯಾಂಕಿನ ಆಯ್ದ ಸದಸ್ಯರು ಭೇಟಿ ನೀಡಿ ಮಾಹಿತಿ ಪಡೆಯುತ್ತಿದ್ದಾರೆ. ಅದೇ ರೀತಿ ವಿವಿಧ ರಾಜ್ಯದ ಡಿಸಿಸಿ ಬ್ಯಾಂಕ್‌ನ ಆಯ್ದ ಸದಸ್ಯರು, ಯಾಚೇನಹಳ್ಳಿ ಗ್ರಾಮದ ಪ್ರಾಥಮಿಕ ಸಹಕಾರ ಸಂಘಕ್ಕೆ ಭೇಟಿ ನೀಡಿದರು.