ಫಲವತ್ತತೆ ಕಳೆದುಕೊಳ್ಳುತ್ತಿದೆ ಕೃಷಿ ‘ಭೂಮಿ’
May 30 2024, 12:53 AM ISTಅತಿಯಾದ ರಾಸಾಯನಿಕ ರಸಗೊಬ್ಬರ ಬಳಕೆ, ಏಕ ರೀತಿಯ ಬೆಳೆ ಪದ್ಧತಿ, ತ್ಯಾಜ್ಯವನ್ನು ಸುಡುವುದು, ಕಾಂಪೋಸ್ಟ್ ಗೊಬ್ಬರದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವುದರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಣ್ಣು ಫಲವತ್ತತೆ ಕಳೆದುಕೊಳ್ಳುತ್ತಿದೆ.