ಕೃಷಿ ಪಂಪ್‌ಸೆಟ್‌ಗಳಿಗೆ ಸಂಪೂರ್ಣ ಉಚಿತ ವಿದ್ಯುತ್ ನೀಡಿ
Sep 03 2024, 01:35 AM ISTರೈತರ ಕೃಷಿ ಪಂಪ್‌ಸೆಟ್‌ಗೆ ಸಂಪೂರ್ಣ ಉಚಿತ ವಿದ್ಯುತ್ ನೀಡಬೇಕು, ಅಕ್ರಮ ಸಕ್ರಮ ಯೋಜನೆ ಮರು ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನಗರದಲ್ಲಿ ಸೋಮವಾರ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ಮಾಡುವ ಮೂಲಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು.