ಕೆ.ಆರ್.ಪೇಟೆಯಲ್ಲಿ 262.30 ಮಿ,ಮೀ.ಮಳೆ; ಕೃಷಿ ಚಟುವಟಿಕೆ ಚುರುಕು
May 23 2024, 01:07 AM ISTಕೆ.ಆರ್.ಪೇಟೆ ತಾಲೂಕಿನ ಎಲ್ಲಾ ಅಧಿಕೃತ ಪರವಾನಿಗೆ ಹೊಂದಿರುವ ರಸಗೊಬ್ಬರ ಮಾರಾಟ ಮಳಿಗೆಗಳಲ್ಲಿ ಯೂರಿಯಾ, ಡಿ.ಎ.ಪಿ, ಪೊಟ್ಯಾಷ್, 20:20:0.13 ಸೇರಿದಂತೆ ಎಲ್ಲಾ ಕಾಂಪ್ಲೆಕ್ಸ್ ರಸಗೊಬ್ಬರಗಳ ದಾಸ್ತಾನಿದ್ದು ರೈತರು ಇದರ ಉಪಯೋಗ ಪಡೆದುಕೊಳ್ಳಬಹುದು. ಕೃತಕವಾಗಿ ರಸಗೊಬ್ಬರದ ಅಭಾವ ಸೃಷ್ಟಿಸುವವರು ಮತ್ತು ರಸಗೊಬ್ಬರವನ್ನು ಗರಿಷ್ಠ ಮಾರಾಟ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ದ ಕಟ್ಟಿನಿಟ್ಟಿನ ಕ್ರಮ ಜರುಗಿಸಲಾಗುವುದು.