ರೈತರಿಗೆ ಗುಣಮಟ್ಟದ ಕೃಷಿ ಪರಿಕರಗಳನ್ನು ಒದಗಿಸಿ: ಎಂ. ಪ್ರಸನ್ನ
Apr 03 2024, 01:36 AM ISTರೈತರು ಬೆಳೆದ ಬೆಳೆಗೆ ಯಾವುದೇ ಬೆಲೆ ಇಲ್ಲ, ಯಾವುದೇ ಬೆಳೆ ಇರಲಿ ಅದಕ್ಕೆ ನಿರ್ದಿಷ್ಟವಾದ ಬೆಲೆ ನಿಗದಿ ಮಾಡುವಲ್ಲಿ ಸರ್ಕಾರಗಳು ವಿಫಲವಾಗಿದೆ. ಒಂದು ಪೆನ್ನು ಕೊಳ್ಳಬೇಕೆಂದರೆ ಅದರ ಮೇಲೆ ಅದರ ಬೆಲೆ ನಿಗದಿಯಾಗಿರುತ್ತದೆ, ಆದರೆ ರೈತರು ಬೆಳೆದ ಬೆಳೆಗೆ ಬೆಲೆ ಇಲ್ಲದಿರುವುದು ನಮ್ಮ ದೇಶದ ಒಂದು ದೊಡ್ಡ ದುರಂತ