ರಾಸಾಯನಿಕ ಮುಕ್ತ ಕೃಷಿ ಆರಂಭಿಸಿ: ಡಾ. ಚಂದ್ರಕಲಾ
Mar 20 2024, 01:24 AM ISTಮೈಸೂರಿನ ನಾಗನಹಳ್ಳಿಯ ವಿಸ್ತರಣಾ ಶಿಕ್ಷಣ ಘಟಕದಲ್ಲಿ ಸಂಜೀವಿನಿ- ಕೆ.ಎಸ್.ಆರ್.ಎಲ್.ಪಿ.ಎಸ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೃಷಿ ವಿಶ್ವವಿದ್ಯಾನಿಲಯ ಸಹಯೋಗದಲ್ಲಿ ಆಯೋಜಿಸಿದ್ದ ನೈಸರ್ಗಿಕ ಕೃಷಿ ಕುರಿತು ಕೃಷಿ ಜೀವನೋಪಾಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ (ಕೃಷಿಸಖಿ) 5 ದಿನಗಳ ತರಬೇತಿ