ಟ್ರಯಲ್ ಬ್ಲಾಸ್ಟ್ ಬಗ್ಗೆ ಆತಂಕ ಬೇಡ: ಕೃಷಿ ಸಚಿವ ಚಲುವರಾಯಸ್ವಾಮಿ
Mar 08 2024, 01:53 AM ISTನಾನು ಉದ್ಯಮಿಯಲ್ಲ, ವ್ಯಾಪಾರಿಯೂ ಅಲ್ಲ. ಸ್ವಹಿತ, ಅಧಿಕಾರ ಹಿತವನ್ನೂ ನಾನು ಬಯಸುವುದಿಲ್ಲ. ಅಧಿಕಾರಕ್ಕೆ ಅಂಟಿಕೂರುವ ವ್ಯಕ್ತಿಯೂ ನಾನಲ್ಲ. ಟ್ರಯಲ್ ಬ್ಲಾಸ್ಟ್ ವಿಚಾರವಾಗಿ ಅಣೆಕಟ್ಟು ಸುರಕ್ಷತಾ ಕಾಯಿದೆ ಮುಂದಿಟ್ಟುಕೊಂಡು ಮುಖ್ಯಮಂತ್ರಿಗಳು ಹಾಗೂ ಇತರೆ ಸಚಿವರೊಂದಿಗೆ ಮಾತುಕತೆ ನಡೆಸಿ ಸೂಕ್ತವಾದ ತೀರ್ಮಾನವನ್ನು ಸರಿಯಾದ ಸಮಯದಲ್ಲಿ ತೆಗೆದುಕೊಳ್ಳುತ್ತೇವೆ.