ಯುವ ಜನತೆ ಕೃಷಿ ಜತೆ ಉಪಕಸುಬಗಳತ್ತ ಗಮನಹರಿಸಿ
Feb 08 2024, 01:32 AM ISTಕನಕಪುರ: ಇಂದಿನ ದಿನಗಳಲ್ಲಿ ಯುವ ರೈತರು ಬೆರಳೆಣಿಕೆಯಷ್ಟು ಮಾತ್ರ ಕೃಷಿಯಲ್ಲಿ ತೊಡಗಿಸಿಕೊಳ್ಳುತ್ತಿದ್ದು, ಇದಕ್ಕೆ ಮುಖ್ಯಕಾರಣ ಕೃಷಿ ಚಟುವಟಿಕೆಗಳಲ್ಲಿ ಆದಾಯ ಕಡಿಮೆ, ವ್ಯವಸಾಯದ ಜೊತೆಗೆ ಉಪಕಸುಬುಗಳತ್ತ ಗಮನ ಹರಿಸಬೇಕು ಎಂದು ರಾಮನಗರ ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಪ್ರಶಾಂತ್ ಪ್ರಭು ತಿಳಿಸಿದರು.