• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ-ನಾಡಿದ್ದು ಕೊಪ್ಪಳ-ಸೌರ ಕೃಷಿ ಉದ್ಯೋಗ ಉತ್ಸವ

Jun 25 2025, 12:32 AM IST
ರೈತರು ಎಸ್‌ಡಿಒ, ಎಸ್‌ಎಸ್‌ಜಿ, ಎನ್‌ಆರ್‌ಎಲ್‌ಎಂಗಳಿಗೆ ಸ್ವಯಂ ಉದ್ಯೋಗಕ್ಕಾಗಿ ರೊಟ್ಟಿ ಮತ್ತು ಹಪ್ಪಳ ತಯಾರಿಸುವ ಯಂತ್ರ ನೀಡಿದ್ದು ವಿದ್ಯುತ್ ಮೂಲಕ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇದರ ಬದಲಿಗೆ ಸೌರಶಕ್ತಿ ಮೂಲಕ ಯಾವ ರೀತಿ ಬಳಕೆ ಮಾಡಬೇಕೆಂಬುದನ್ನು 30ಕ್ಕೂ ಹೆಚ್ಚು ಪ್ರಾತ್ಯಕ್ಷಿಕೆ ಹಾಗೂ ಮಳಿಗೆ ಮುಖಾಂತರ ತಿಳಿಸಲಾಗುವುದು.

ಕೃಷಿ ಉತ್ಪನ್ನ ಮಾರುಕಟ್ಟೆ ಕೃಷಿಕರ ಸಂಪರ್ಕ ಹೊಂದಿರಲಿ: ಶಾಸಕ ಭೀಮಣ್ಣ ನಾಯ್ಕ

Jun 22 2025, 11:47 PM IST
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಅನ್ನ ಕೊಡುವ ರೈತರಿಗೆ ವಿಶ್ವಾಸ ಮೂಡಿಸುವ, ನೆಮ್ಮದಿ ಮೂಡಿಸುವ ಕಾರ್ಯಗಳಲ್ಲಿ ಮುಂದಾಗಬೇಕಿದೆ.

ರೈತರ ಉತ್ತಮ ಜೀವನಕ್ಕೆ ಕೃಷಿ ಭಾಗ್ಯ ಸಹಕಾರಿ

Jun 22 2025, 11:47 PM IST
ಮಳೆಯೇ ಕೃಷಿಗೆ ಆಧಾರ. ಹೀಗಾಗಿ ಕಡೂರು ತಾಲೂಕು ಬರಪೀಡಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿ ಉತ್ತೇಜಿಸಿ ಬೆಳೆ ಉತ್ಪಾದಕತೆ ಮತ್ತು ರೈತರ ಜೀವನ ಮಟ್ಟ ಸುಧಾರಿಸಲು ರಾಜ್ಯ ಸರ್ಕಾರ ಕೃಷಿ ಭಾಗ್ಯ ಯೋಜನೆ ಜಾರಿಗೆ ತಂದಿದ್ದು, ಇದು ಕೃಷಿಕರಿಗೆ ವರದಾನವಾಗಿದೆ. 2024-25ನೇ ಸಾಲಿಗೆ ತಾಲೂಕಿನಲ್ಲಿ 70 ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ.

ಜೂ.24ರಂದು ಕೃಷಿ ಸಚಿವರಿಂದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ: ಸಿ.ಡಿ.ಗಂಗಾಧರ್

Jun 22 2025, 01:18 AM IST
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಜೂ.24ರಂದು ತಾಲೂಕಿನ ವಿವಿಧೆಡೆ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನಂತರ ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ಜನಸ್ಪಂದನಾ ಸಭೆ ನಡೆಸಿ ಜನಸಾಮಾನ್ಯರ ಕುಂದುಕೊರತೆ ಆಲಿಸಲಿದ್ದಾರೆ.

ಕೃಷಿ, ಶಿಕ್ಷಣ ಪ್ರಗತಿಗೆ ಶ್ರಮಿಸಿದ ಕಿರ್ಲೋಸ್ಕರ್‌ ಕುಟುಂಬ

Jun 21 2025, 12:49 AM IST
ಯಾವುದೇ ಕೆಲಸವನ್ನು ಸಕಾರಾತ್ಮಕವಾಗಿ ಮಾಡಿದಲ್ಲಿ ಯಶಸ್ವಿಯಾಗುತ್ತದೆ ಎಂಬುದನ್ನು ನಿರೂಪಿಸಿದ ಗಣ್ಯರಲ್ಲಿ ಲಕ್ಷ್ಮಣ ರಾವ್ ಕಿರ್ಲೋಸ್ಕರ್ ಕೂಡ ಒಬ್ಬರು ಎಂದು ಎಂಕೆಇಟಿ ಸಿಬಿಎಸ್‍ಇ ಶಾಲೆ ಪ್ರಾಂಶುಪಾಲೆ ಅರ್ಚನಾ ಮುಳಗುಂದ ಅಭಿಪ್ರಾಯಪಟ್ಟಿದ್ದಾರೆ.

ಮಾವು ಬೆಳೆ ನಷ್ಟ: ಕೇಂದ್ರದ ಜತೆ ಚರ್ಚೆಗೆ ಕೃಷಿ ಸಚಿವಗೆ ಸಿಎಂ ಸೂಚನೆ

Jun 20 2025, 10:09 AM IST

ರಾಜ್ಯದಲ್ಲಿ ಮಾವು ದರ ಕುಸಿತ, ಮಾವು ಬೆಳೆಗಾರರಿಗೆ ಆಗಿರುವ ನಷ್ಟದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆದಿದ್ದು, ಪರಿಹಾರ ನೀಡುವಂತೆ ಕೇಂದ್ರ ಕೃಷಿ ಸಚಿವರೊಂದಿಗೆ ಚರ್ಚಿಸಲು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಬಾಳೆಹೊನ್ನೂರಲ್ಲಿ ಚುರುಕುಗೊಂಡ ಭತ್ತದ ಕೃಷಿ ಚಟುವಟಿಕೆ

Jun 20 2025, 12:34 AM IST
ಬಾಳೆಹೊನ್ನೂರುಬಾಳೆಹೊನ್ನೂರು ಹಾಗೂ ಖಾಂಡ್ಯ ಹೋಬಳಿಯಾದ್ಯಂತ ಕಳೆದ ಒಂದು ವಾರದಿಂದ ಮುಂಗಾರು ಬಿರುಸಾಗಿ ಬರುತ್ತಿದ್ದು, ರೈತರು ಕೃಷಿ ಚಟುವಟಿಕೆಗಳನ್ನು ಭರದಿಂದ ನಡೆಸುತ್ತಿದ್ದಾರೆ.

ಮೂರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಬಿದ್ದು ತಾಯಿ ಆತ್ಮಹತ್ಯೆ

Jun 19 2025, 11:49 PM IST
ತನ್ನ ಮೂವರು ಹೆಣ್ಣುಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಧುಮುಕಿ ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದಮ್ಮೂರು ಗ್ರಾಮದ ಜಮೀನೊಂದರಲ್ಲಿ ಮಂಗಳವಾರ ಜರುಗಿದ್ದು, ಬುಧವಾರ ಬೆಳಕಿಗೆ ಬಂದಿದೆ.

ಕೃಷಿ ಸಹಕಾರ ಕ್ಷೇತ್ರದ ಆಡಳಿತಕ್ಕೆ ರಾಜಕಾರಣಿಗಳ ಏಂಟ್ರಿ...!

Jun 19 2025, 12:35 AM IST
ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಬ್ಯಾಂಕ್‌(ಎಂಸಿಡಿಸಿಸಿ)ನ ಅವಧಿ ಪೂರ್ಣಗೊಂಡು ಒಂದೂವರೆ ವರ್ಷವಾದರೂ ಚುನಾವಣೆ ನಡೆಸದ ರಾಜ್ಯ ಸರ್ಕಾರ ಇದೀಗ ನ್ಯಾಯಾಲಯದ ತೀರ್ಪಿನಂತೆ ಚುನಾವಣೆ ನಡೆಸಲು ಸಜ್ಜಾಗಿದೆ.

ಕೃಷಿ ಇಲಾಖೆಯಲ್ಲಿ ಸಮಗ್ರ ಬದಲಾವಣೆ

Jun 18 2025, 12:01 AM IST
ಕೃಷಿ ಇಲಾಖೆಯಲ್ಲಿ ಸಮಗ್ರವಾಗಿ ಬದಲಾವಣೆ ತರಲಾಗುತ್ತಿದ್ದು, 1000 ಅಧಿಕಾರಿ, ಸಿಬ್ಬಂದಿ ನೇಮಕಾತಿಗೆ ಸೂಚನೆ ನೀಡಲಾಗಿದ್ದು, ಸದ್ಯದಲ್ಲಿಯೇ ನೋಟಿಪಿಕೇಷನ್ ಹೊರಡಿಸಲಾಗುವುದು
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 108
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved