5 ದಿನಗಳ ಫಲಪುಷ್ಪ ಪ್ರದರ್ಶನ ಕೃಷಿ ಸಚಿವ ಸಿಆರ್ಎಸ್ ಚಾಲನೆ
Jan 27 2024, 01:18 AM ISTಫಲಪುಷ್ಪ ಪ್ರದರ್ಶನದಲ್ಲಿದ್ದ ಮಹಾತ್ಮ ಗಾಂಧೀಜಿ, ರಾಮ ಮಂದಿರದ ವಿನ್ಯಾಸ, ರಾಮನಬಂಟ ಹನುಮ, ಚಂದ್ರಯಾನ-3, ಜ್ಞಾನಪೀಠ ಪುರಸ್ಕೃತರ ಚಿತ್ರಗಳು, ಸಿರಿಧಾನ್ಯದಲ್ಲಿ ನಿರ್ಮಿಸಿರುವ ಮಂಡ್ಯ ನಿತ್ಯ ಸಚಿವ ಕೆ.ವಿ ಶಂಕರೇಗೌಡ ಅವರ ಕಲಾಕೃತಿ ಸೇರಿದಂತೆ ವೈವಿಧ್ಯಮಯ ಅಲಂಕಾರಿಕ ಹೂಕುಂಡಗಳನ್ನು ವೀಕ್ಷಿಸಿದರು.