ಆವಿಷ್ಕಾರಗಳ ಫಲ ರೈತರಿಗೆ ತಲುಪಿಸಲು ವ್ಯವಸ್ಥೆ: ಕೃಷಿ ಸಚಿವ ಚಲುವರಾಯಸ್ವಾಮಿ
Jan 13 2024, 01:33 AM ISTರೈತರು ಸದೃಢರಾದರೆ ಮಾತ್ರ ದೇಶ ಸದೃಢವಾಗಲು ಸಾಧ್ಯ. ದೇಶದಲ್ಲಿ ಶೇ.೭೦ರಷ್ಟು ಮಂದಿ ಜನರು ಕೃಷಿಯನ್ನೇ ಅವಲಂಬಿಸಿಕೊಂಡಿದ್ದಾರೆ. ಕೃಷಿ ಅವಲಂಬಿಸಿರುವ ಬಹುಸಂಖ್ಯೆಯ ರೈತರು ಸಧೃಡರಾದರೆ ಮಾತ್ರ ಒಂದು ಕುಟುಂಬ, ಜಿಲ್ಲೆ, ರಾಜ್ಯ ಮತ್ತು ದೇಶ ಸದೃಢವಾಗುತ್ತದೆ.