ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಸರು ಫೈನಲ್ ಆಗಿದೆ: ಕೃಷಿ ಸಚಿವ ಚಲುವರಾಯಸ್ವಾಮಿ
Jan 03 2024, 01:45 AM ISTಮಂಡ್ಯ ಲೋಕಸಭಾ ಕ್ಷೇತ್ರದಿಂದ ನಾನಾಗಲಿ, ನನ್ನ ಮನೆಯವರಾಗಲಿ ಅಭ್ಯರ್ಥಿ ಆಗೋಲ್ಲ, ಸಚಿವರು ಸ್ಪರ್ಧೆ ಮಾಡಬೇಕು ಎಂದು ನಮ್ಮ ಹೈಕಮಾಂಡ್ ಯಾವ ಸೂಚನೆಯನ್ನೂ ಕೊಟ್ಟಿಲ್ಲ. ಸೂಕ್ತ ಸಮಯದಲ್ಲಿ ಹೆಸರನ್ನು ಪ್ರಕಟಿಸುತ್ತೇವೆ. ಪಾಪ... ಸುನೀಲ್ ಬಹಳ ಹೈ ಟೋನ್ ಬಳಸಿ ನೋಡಿದರು. ಆದರೆ, ಪಕ್ಷದ ಅಧ್ಯಕ್ಷನೂ ಆಗಲಿಲ್ಲ, ವಿಪಕ್ಷ ನಾಯಕನೂ ಆಗಲಿಲ್ಲ.