ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸಕಲೇಶಪುರದಲ್ಲಿ ಕೃಷಿ ಚುರುಕು: ತೋಟದ ಕಾರ್ಮಿಕರೇ ಬೆಳೆಗಾರರ ನಿಯಂತ್ರಣ!
Jun 12 2024, 12:35 AM IST
ಸಕಲೇಶಪುರದಲ್ಲಿ ಉತ್ತಮ ಮಳೆ ಸುರಿಯುತ್ತಿರುವುದರಿಂದ ಕಾಫಿತೋಟಗಳಿಗೆ ರಸಗೊಬ್ಬರ, ಗೊಟ್ಟಿಗೆ ಗೊಬ್ಬರ ನೀಡುವ ಕೆಲಸಕ್ಕೂ ಬೆಳೆಗಾರರು ಮುಂದಾಗಿದ್ದಾರೆ. ಅಲ್ಲದೆ ಭತ್ತ ನಾಟಿ ಪೂರ್ವ ಸಿದ್ದತೆಗಳಿಗೂ ಸದ್ಯ ಚಾಲನೆ ನೀಡಲಾಗಿದೆ. ಇದರಿಂದ ಕಾರ್ಮಿಕರಿಗೆ ಎಲ್ಲಿಲ್ಲದ ಬೇಡಿಕೆ ಸೃಷ್ಟಿಯಾಗಿದೆ. ಸದ್ಯ ಕಾಫಿ ಹಣ್ಣು ಕೊಯ್ಲಿನ ನಂತರ ಉತ್ತರ ಭಾರತ ಹಾಗೂ ಉತ್ತರ ಕರ್ನಾಟಕದಿಂದ ಬಂದಿದ್ದ ಕಾರ್ಮಿಕರು ಗ್ರಾಮಕ್ಕೆ ಮರಳಿದ್ದು ಇವರ ಅನುಪಸ್ಥಿತಿಯಲ್ಲಿ ಸ್ಥಳೀಯ ಕಾರ್ಮಿಕರು ಈ ಎಲ್ಲ ಕೆಲಸಗಳನ್ನು ನಿರ್ವಹಿಸಬೇಕಿದೆ.
ಕೃಷಿ ಕ್ಷೇತ್ರ ಸುಧಾರಣೆ, ರೈತರ ಸಮಸ್ಯೆಗೆ ಪರಿಹಾರ ಅಗತ್ಯ
Jun 12 2024, 12:33 AM IST
ದೇಶದ ಕೃಷಿ ಪದ್ಧತಿ ಸುಧಾರಿಸುವ ಜೊತೆಗೆ ರೈತರ ಸಮಸ್ಯೆಗಳನ್ನು ಪರಿಹರಿಸಲು ಕೇಂದ್ರ, ರಾಜ್ಯ ಸರ್ಕಾರಗಳು ಪ್ರಥಮಾದ್ಯತೆ ಮೇಲೆ ಮುಂದಾಗಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.
ವಿಜಯನಗರ ಜಿಲ್ಲೆಯಲ್ಲಿ ಗರಿಗೆದರಿದ ಕೃಷಿ ಚಟುವಟಿಕೆ
Jun 12 2024, 12:31 AM IST
ವಿಜಯನಗರ ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ರೈತರು ಹೊಲ ಹದಗೊಳಿಸಿ ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಕೃಷಿ ಇಲಾಖೆ ರೈತರಿಗೆ ಅಗತ್ಯಕ್ಕೆ ತಕ್ಕಂತೆ ಬಿತ್ತನೆ ಬೀಜ, ರಸಗೊಬ್ಬರ ವಿತರಿಸುತ್ತಿದೆ.
ಚಿತ್ರದುರ್ಗದಲ್ಲಿ ಚುರುಕುಗೊಂಡ ಕೃಷಿ ಚಟುವಟಿಕೆ
Jun 12 2024, 12:30 AM IST
25,045 ಮೆಟ್ರಿಕ್ ಟನ್ ರಸಗೊಬ್ಬರ, 35,000 ಬಿತ್ತನೆ ಬೀಜ ದಾಸ್ತಾನು,
ರಾಜನಹಳ್ಳಿ ರಸ್ತೆ ವಾಹನ ಸಂಚಾರಕ್ಕೋ, ಕೃಷಿ ಒಕ್ಕಣೆಗೋ?
Jun 10 2024, 12:30 AM IST
ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಸಾರ್ವಜನಿಕ ರಸ್ತೆಯಲ್ಲೇ ಒಕ್ಕಣೆ ಮಾಡುವ ಮೂಲಕ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಲಾಗುತ್ತಿದೆ. ಈ ಅವ್ಯವಸ್ಥೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಳೆಹೊಳೆ ಗ್ರಾಮಸ್ಥರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ಹರ್ಷ ತಂದ ಮುಂಗಾರು; ಕೃಷಿ ಚಟುವಟಿಕೆ ಜೋರು
Jun 09 2024, 01:42 AM IST
ಲೋಕಾಪುರ ಒಂದು ವಾರದಿಂದ ಉತ್ತಮ ಮಳೆ ಸುರಿಯುತ್ತಿರುವುದರಿಂದ ಲೋಕಾಪುರ ಹೋಬಳಿ ಸೇರಿದಂತೆ ಜಿಲ್ಲೆಯಲ್ಲಿ ಬಿತ್ತನೆ ಕಾರ್ಯ ಚುರುಕು ಪಡೆದುಕೊಂಡಿದೆ.
ಕೃಷಿ ಹೊಂಡಗಳು ಭರ್ತಿ: ರೈತರಲ್ಲಿ ಮಂದಹಾಸ
Jun 09 2024, 01:39 AM IST
ಗುರುವಾರ ರಾತ್ರಿ, ಶುಕ್ರವಾರ ಮಧ್ಯಾಹ್ನ ಸುರಿದ ಭಾರಿ ಮಳೆಗೆ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಹಳ್ಳ-ಕೊಳ್ಳ ಸೇರಿದಂತೆ ಎಲ್ಲ ಕೃಷಿ ಹೊಂಡಗಳು ತುಂಬಿದ್ದು ರೈತರ ಮೊಗದಲ್ಲಿ ಮಂದಹಾಸ ಬೀರುತ್ತಿದೆ.
ಪರಿಸರಕ್ಕೆ ತಮ್ಮದೆ ಕೊಡುಗೆ ನೀಡುತ್ತಿದ್ದ ಹಿರಿಯರು: ಕೃಷಿ ಜಂಟಿ ನಿರ್ದೇಶಕ ಅಶೋಕ್
Jun 09 2024, 01:38 AM IST
ನಮ್ಮ ಹಿರಿಯರು ಉತ್ತಮ ಆಶಯಗಳೊಂದಿಗೆ ಜನರ ಆರೋಗ್ಯಕ್ಕಾಗಿ ಪ್ರತಿ ಗ್ರಾಮದಲ್ಲಿ ಅರಳಿಕಟ್ಟೆ ಮತ್ತು ಬೇವಿನ ಮರಗಳನ್ನು ನೆಟ್ಟು ಪೋಷಣೆ ಮಾಡುತ್ತಿದ್ದರು. ಅಲ್ಲದೆ ಹೊಲಗದ್ದೆಗಳ ಅಂಚಿನಲ್ಲಿ ಹತ್ತು ಹಲವು ಗಿಡಗಳನ್ನು ನೆಟ್ಟು ತಮಗೆ ಅರಿವಿಲ್ಲದಂತೆ ಪರಿಸರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.
ರಾಜ್ಯ ಹೆದ್ದಾರಿಗೆ ರಾಷ್ಟ್ರೀಯ ಮಾದರಿ ಅರಣ್ಯ ಕೃಷಿ ಆರಂಭ
Jun 09 2024, 01:31 AM IST
ಕಲಬುರಗಿ ಆಳಂದ ಮಾರ್ಗದ ವಾಗ್ದರಿ-ರಿಬ್ಬನಪಲ್ಲಿ ರಾಜ್ಯ ಹೆದ್ದಾರಿಗೆ ಪ್ರಾದೇಶಿಕ ಅರಣ್ಯ ಇಲಾಖೆ ಕೈಗೊಂಡ ರಾಷ್ಟ್ರೀಯ ಹೆದ್ದಾರಿ ಮಾದರಿ ವಿಸ್ತಾರದ ಸಸಿ ನೆಡುವ ಕಾಮಗಾರಿಗೆ ಚಾಲನೆ.
ಗರಿಗೆದರಿದ ಕೃಷಿ ಚಟುವಟಿಕೆ: ಕೂಲಿ ಕಾರ್ಮಿಕರ ಕೊರತೆ
Jun 09 2024, 01:30 AM IST
ಭತ್ತ ಕೃಷಿ ಕುಸಿತಗೊಂಡು 7000 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆ ಬೆಳೆಯಲಾಗುತ್ತಿದೆ .ಸುಮಾರು ಶೇ.60ರಷ್ಟು ತೋಟಗಾರಿಕಾ ಬೆಳೆ ಹೆಚ್ಚಾಗಿದೆ. ಕೆಲವು ಕಡೆಗಳಲ್ಲಿ ಕೃಷಿ ಇದ್ದ ಸ್ಥಳಗಳಲ್ಲಿ ಯಾಂತ್ರಿಕ ಕೃಷಿಯಾಗಿ ಬದಲಾಗಿದ್ದು ಸಾಂಪ್ರದಾಯಿಕ ಶೈಲಿಯ ಕೃಷಿ ಕಡಿಮೆಯಾಗಿದೆ.
< previous
1
...
83
84
85
86
87
88
89
90
91
...
113
next >
More Trending News
Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?