ಪಟ್ಟಣಗಳಲ್ಲಿನ ಕೃಷಿ ಕೂಲಿ ಕಾರ್ಮಿಕರಿಗೆ ಸಿಗುತ್ತಿಲ್ಲ ಉದ್ಯೋಗ
Oct 21 2023, 12:30 AM ISTಗದಗ ಜಿಲ್ಲೆಯಾದ್ಯಂತ ತೀವ್ರ ಮಳೆ ಕೊರತೆಯಿಂದಾಗಿ ಬರಗಾಲ ಆವರಿಸಿ, ಕಾರ್ಮಿಕರು ಉದ್ಯೋಗಕ್ಕಾಗಿ ಪರದಾಡುತ್ತಿದ್ದಾರೆ. ಗ್ರಾಪಂ ವ್ಯಾಪ್ತಿಯಲ್ಲಿ ವಾಸಿಸುವ ಜನರಿಗೆ ಉದ್ಯೋಗ ಖಾತ್ರಿ ಲಭ್ಯವಿದೆ, ಆದರೆ ಪಟ್ಟಣಗಳಲ್ಲಿ ವಾಸಿಸುವ ಕೃಷಿ ಕೂಲಿ ಕಾರ್ಮಿಕರಿಗೆ ನರೇಗಾವೂ ಇಲ್ಲ, ಬರಗಾಲ ಕಾಮಗಾರಿಯೂ ಇಲ್ಲ. ಹಾಗಾಗಿ ಕೃಷಿ ಕೂಲಿ ಕಾರ್ಮಿಕರು ಗುಳೆ ಹೋಗದೇ ಅನ್ಯ ಮಾರ್ಗವಿಲ್ಲದಂತಾಗಿದೆ.