ಕೃಷಿ ಕ್ಷೇತ್ರದಲ್ಲಿ ಅನುಪಮ ಸಾಧನೆ ಮಾಡಿ ಇತರರಿಗೆ ಮಾದರಿಯಾಗಬಲ್ಲ ರಾಜ್ಯದ ರೈತರು ಹಾಗೂ ಸಂಸ್ಥೆಗಳನ್ನು ಗುರುತಿಸಿ ಗೌರವಿಸುವ ‘ಕನ್ನಡಪ್ರಭ’ ದಿನಪತ್ರಿಕೆ ಹಾಗೂ ‘ಏಷ್ಯಾನೆಟ್ ಸುವರ್ಣ ನ್ಯೂಸ್’ನ ಪ್ರತಿಷ್ಠಿತ ‘ರೈತ ರತ್ನ-2024’ ಪ್ರಶಸ್ತಿಗೆ ಒಟ್ಟು11 ಸಾಧಕರನ್ನು ಆಯ್ಕೆ ಮಾಡಲಾಯಿತು.
ಗ್ರಾಮೀಣ ಪ್ರದೇಶಗಳಿಗೆ ಸಂಪರ್ಕ ರಸ್ತೆ, ಕುಡಿಯುವ ನೀರು, ಜನರಿಗೆ ಸುಗಮವಾಗಿ ವಿವಿಧ ಸೇವೆ, ಗ್ರಾ.ಪಂ.ಗಳ ಆದಾಯ ಹೆಚ್ಚಿಸಲು ಹೊಸ ಕಾರ್ಯಕ್ರಮಗಳನ್ನು ಬಜೆಟ್ನಲ್ಲಿ ಘೋಷಿಸಲಾಗಿದ್ದು, ಒಟ್ಟಾರೆ 26,735 ಕೋಟಿ ರು.ಹಂಚಿಕೆ ಮಾಡಲಾಗಿದೆ.