ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಪ್ರಾಣಿ, ಪಕ್ಷಿಗಳಿಗೆ ದಾಹತೀರಿಸಲು ಕೃಷಿ ಹೊಂಡ ತುಂಬಿಸಿದ ರೈತ
Mar 20 2024, 01:21 AM IST
ಇಲ್ಲೊಬ್ಬ ರೈತ ಪ್ರಾಣಿಪಕ್ಷಿಗಳಿಗೆ ಅನುಕೂಲವಾಗಲಿ ಎಂದು ತಮ್ಮ ಬೋರ್‌ವೆಲ್‌ನಿಂದ ಕೃಷಿ ಹೊಂಡವನ್ನೇ ತುಂಬಿಸಿದ್ದಾರೆ.
ಸ್ವ ಉದ್ಯೋಗಕ್ಕೆ ಮೀನು ಕೃಷಿ ಉಪಯುಕ್ತ: ಏಕಬೋಟೆ
Mar 20 2024, 01:18 AM IST
ಜಾಗತಿಕ ಆಹಾರ ಭದ್ರತೆಯಲ್ಲಿ ಮೀನುಗಾರಿಕೆ ಅತೀ ಮುಖ್ಯಪಾತ್ರವಹಿಸುತ್ತಿದೆ. ಭಾರತವು ವರ್ಷಕ್ಕೆ 16.12 ಮಿಲಿಯನ್ ಮೆಟ್ರಿಕ್ ಟನ್‌ಗಳಷ್ಟು ಮೀನು ಉತ್ಪಾದನೆ ಮಾಡುತ್ತದೆ. ಅದರಲ್ಲಿ 13.5 ಮಿಲಿಯನ್ ಮೆಟ್ರಿಕ್ ಟನ್‌ಗಳಷ್ಟು ಮೀನಿನ ಉತ್ಪನ್ನಗಳನ್ನು ವಿದೇಶಗಳಿಗೆ ವಿನಿಮಯ ಮಾಡುತ್ತದೆ. ಭಾರತದಲ್ಲಿ ಹಾಗೂ ಕರ್ನಾಟಕದಲ್ಲಿ ಜಲಸಂಪನ್ಮೂಲಕ್ಕೆ ಯಾವುದೇ ಕೊರತೆ ಇಲ್ಲ.
ಕೃಷಿ ಸಚಿವ ಸಿಆರ್‌ಎಸ್ ಬಗ್ಗೆ ಅವಾಚ್ಯ ಪದ ಬಳಕೆ: ಕಾಂಗ್ರೆಸ್ ಆಕ್ರೋಶ
Mar 19 2024, 12:49 AM IST
ಸುರೇಶ್‌ಗೌಡ ಶಾಸಕರಾಗಿದ್ದಾಗ ಏನೆಲ್ಲಾ ಅಕ್ರಮಗಳು ನಡೆದಿವೆ ಎಂಬುದು ತಾಲೂಕಿನ ಜನರಿಗೆ ಗೊತ್ತಾಗಿಯೇ ಕಳೆದ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಮನೆಯಲ್ಲಿ ಕೂರುವಂತೆ ಮಾಡಿದ್ದಾರೆ. ಇಷ್ಟಾದರೂ ತನ್ನ ಚಾಳಿ ಮುಂದುವರಿಸುತ್ತಿರುವ ಸುರೇಶ್‌ಗೌಡರಿಗೆ ಸಚಿವ ಚಲುವರಾಯಸ್ವಾಮಿ ಜಿಲ್ಲೆ ಮತ್ತು ತಾಲೂಕಿನಲ್ಲಿ ಮಾಡುತ್ತಿರುವ ಅಭಿವೃದ್ಧಿ ಕೆಲಸ ಸಹಿಸಲಾರದೆ ಪದಬಳಕೆಯಲ್ಲಿ ಹಿಡಿತವಿಲ್ಲದೆ ಏಕವಚನದಲ್ಲಿ ನಿಂದಿಸಿದರೆ ನಾನೊಬ್ಬ ದೊಡ್ಡ ಮನಷ್ಯನಾಗುತ್ತೇನೆಂದು ತಿಳಿದುಕೊಂಡಿದ್ದಾರೆ.
ಬ್ಯಾಡಗಿ ದುರ್ಘಟನೆಗೆ ಕಾರ್ಪೋರೇಟ್ ಕಂಪನಿಗಳ ಪರವಾದ ಕೃಷಿ ನೀತಿ ಕಾರಣ
Mar 18 2024, 01:56 AM IST
ಬ್ಯಾಡಗಿ ಎಪಿಎಂಸಿ ಮಾರುಕಟ್ಟೆಯಲ್ಲಿ ಇತ್ತೀಚೆಗೆ ನಡೆದ ದುರ್ಘಟನೆಗೆ ಕೇಂದ್ರ ಸರ್ಕಾರದ ಕಾರ್ಪೋರೇಟ್ ಕಂಪನಿಗಳ ಪರವಾದ ಕೃಷಿ ನೀತಿಗಳೇ ಕಾರಣ. ಪ್ರಕರಣದ ಸಮಗ್ರ ತನಿಖೆ ನಡೆಸಬೇಕು ಎಂದು ಕೆಪಿಆರ್‌ಎಸ್ ರಾಜ್ಯ ಉಪಾಧ್ಯಕ್ಷ ಯು. ಬಸವರಾಜ ಆಗ್ರಹಿಸಿದರು.
ಕರ್ನಾಟಕವನ್ನು ಕೈಗಾರಿಕೆ, ಕೃಷಿ ಹಬ್ ಮಾಡುತ್ತೇವೆ: ಮೋದಿ
Mar 17 2024, 01:49 AM IST
ಕಲಬುರಗಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಭರವಸೆ ನೀಡುತ್ತಾ ಖರ್ಗೆ ನೆಲದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಜನ ಸಂಕಷ್ಟದಲ್ಲಿರುವಾಗ ''ಕೈ''ನಿಂದ ಲೂಟಿ ನಡೆಯತ್ತಿದೆ. ಪರಿವಾರವೊಂದರ ಖರ್ಚಿಗೆ ರಾಜ್ಯದ ತೆರಿಗೆ ಹಣ ಹೋಗ್ತಿದೆ ಎಂದು ಆರೋಪಿಸಿದರು.
99 ವರ್ಷ ಕಳೆದರೂ 580 ಎಕರೆ ಕೃಷಿ ಭೂಮಿಗೆ ಸಿಕ್ಕಿಲ್ಲ ಪಟ್ಟಾ
Mar 14 2024, 02:03 AM IST
ಸವಣೂರು ತಾಲೂಕಿನ ಅಲ್ಲಿಪುರ ಹಾಗೂ ಮಾರುತಿಪುರ ಗ್ರಾಮದ ವಡ್ಡರ ಹಾಗೂ ಇತರ ಜನಾಂಗಕ್ಕೆ ಗುಡ್ಡಗಾಡು ಪ್ರದೇಶವನ್ನು ಸಾಮೂಹಿಕ ಉಳುಮೆಗಾಗಿ ನೀಡಿ 99 ವರ್ಷಗಳು ಗತಿಸಿದರೂ ಇದುವರೆಗೂ ಪಟ್ಟಾ ನೀಡದೆ ಇರುವುದನ್ನು ಖಂಡಿಸಿ ಗ್ರಾಮಸ್ಥರು ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲವು ಖಚಿತ: ಕೃಷಿ ಸಿಆರ್‌ಎಸ್ ವಿಶ್ವಾಸ
Mar 14 2024, 02:00 AM IST
ನಾವು ಬೇರೆ ಹೊರಗಿನವರನ್ನು ಕರೆತಂದು ಎಂಎಲ್ಸಿ ಅಥವಾ ರಾಜ್ಯಸಭಾ ಸದಸ್ಯರನ್ನಾಗಿ ಮಾಡಿಲ್ಲ. ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೆಗೌಡ (ಸ್ಟಾರ್ ಚಂದ್ರು) ಜಿಲ್ಲೆಯ ರೈತ ಕುಟುಂಬದಿಂದ ಬಂದವರು. ಅವರ ಸ್ವಂತ ಅಣ್ಣ ಮತ್ತು ಅಳಿಯ ಶಾಸಕರಾಗಿದ್ದಾರೆ. ಅವರೂ ಸಹ ರಾಜಕೀಯ ಕುಟುಂಬಕ್ಕೆ ಸೇರಿದವರೇ. ಜೀವನೋಪಾಯಕ್ಕಾಗಿ ವೃತ್ತಿಯಲ್ಲಿ ಉದ್ಯಮಿ ಆಗಿರುವ ಅವರು ಆರ್ಥಿಕವಾಗಿ ಸದೃಢ. ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳಲು ಮುಂದಾಗಿರುವುದರಲ್ಲಿ ತಪ್ಪೇನಿದೆ.
ಮನೆಗೆ ಬೆಂಕಿ: ಕೃಷಿ ಪರಿಕರ, ಮನೆ ಬಳಕೆ ಸಾಮಗ್ರಿ ಭಸ್ಮ
Mar 11 2024, 01:21 AM IST
ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ ಮನೆಯಲ್ಲಿಟ್ಟಿದ್ದ ತೊಗರಿ, ಕೃಷಿ ಉಪಕರಣಗಳು, ಗೃಹಪಯೋಗಿ ಸಾಮಾನುಗಳು ಬೆಂಕಿಯಲ್ಲಿ ಸುಟ್ಟು ಹೋಗಿರುವ ಘಟನೆ ಹೂಡದಳ್ಳಿ ಗ್ರಾಮದಲ್ಲಿ ನಡೆದಿದೆ.
ಸಮಗ್ರ ಕೃಷಿ ಪದ್ಧತಿಯಿಂದ ಬರಗಾಲ ಗೆದ್ದ ರೈತ ಗಂಗಣ್ಣ
Mar 10 2024, 01:34 AM IST
ಬರಪೀಡಿತ ಪ್ರದೇಶ ಎಂದು ಕೃಷಿಯನ್ನೇ ತೊರೆಯುತ್ತಿರುವ ಪ್ರಸ್ತುತ ದಿನಗಳಲ್ಲಿ ಬರದ ನಾಡಲ್ಲಿ ಕಳೆದ ಹತ್ತು ವರ್ಷಗಳಿಂದ ಮಲೆನಾಡನ್ನು ಅಣಕಿಸುವಂತೆ ಕೃಷಿಯಲ್ಲಿ ಸಾಧನೆ ಮಾಡಿ ಯುವಕರಿಗೆ ರೈತ ಗಂಗಪ್ಪ ಮಾದರಿಯಾಗಿದ್ದಾರೆ.
ಮಾ.14ರಿಂದ ಸಂಸದರ ಕಚೇರಿ ಮುಂದೆ ಕೃಷಿ ಕೂಲಿಕಾರರ ಅಹೋರಾತ್ರಿ ಧರಣಿ
Mar 10 2024, 01:32 AM IST
ಉದ್ಯೋಗ ಖಾತ್ರಿ ಹಕ್ಕೊತ್ತಾಯಗಳಿಗಾಗಿ ಮಾ.14ರಿಂದ ಸಂಸದರ ಕಚೇರಿ ಮುಂದೆ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಹೋರಾಟದ ರೂವಾರಿ ಕೆ.ನೀಲಾ ಅವರು ಹೇಳಿದ್ದಾರೆ.
< previous
1
...
88
89
90
91
92
93
94
95
96
...
108
next >
More Trending News
Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್ ಶೋ, ಸಮಾವೇಶ