• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೇಂದ್ರ ಸರ್ಕಾರ ರಾಜ್ಯಕ್ಕೆ ಹಣ ಬಿಡುಗಡೆ ಮಾಡಿಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ

Feb 01 2024, 02:01 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆ ಜಾರಿಗೊಳಿಸಿ ಅಭಿವೃದ್ಧಿ ಕೆಲಸಗಳಿಗೂ ಅನುದಾನ ಕೊಟ್ಟು ಸುಭಿಕ್ಷವಾಗಿ ಆಡಳಿತ ನಡೆಸುತ್ತಿದೆ. ಕಳೆದ ಐದು ವರ್ಷದಲ್ಲಿ ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಬರಬೇಕಿದ್ದ 1.78 ಸಾವಿರ ಕೋಟಿ ಹಣ ಇನ್ನೂ ಬಂದಿಲ್ಲ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗಲೂ ಸಹ ನಮ್ಮ ರಾಜ್ಯಕ್ಕೆ ಬರಬೇಕಿದ್ದ ಅನುದಾನವನ್ನು ಕೊಟ್ಟಿಲ್ಲ.

ಪಾದಯಾತ್ರೆಯೊಂದಿಗೆ ‘ಜೆಡಿಎಸ್ ಅಂತಿಮಯಾತ್ರೆ’: ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ

Jan 31 2024, 02:20 AM IST
ಮಂಡ್ಯ ಜಿಲ್ಲೆಯಲ್ಲಿ ನಡೆದ ಪಾದಯಾತ್ರೆಯೊಂದಿಗೆ ಜೆಡಿಎಸ್ ಅಂತಿಮಯಾತ್ರೆಯೂ ನಡೆದಿದೆ. ಅಲ್ಲಿಗೆ ಪ್ರಾದೇಶಿಕ ಪಕ್ಷದ ಸಮಾಧಿಯೂ ಆದಂತಾಗಿದೆ. ಕುಮಾರಸ್ವಾಮಿ ಅವರು ಬಿಜೆಪಿ ಸೇರ್ಪಡೆಯಾಗಿದ್ದಿರೆ ನೋವಾಗುತ್ತಿರಲಿಲ್ಲ. ತಮ್ಮ ವೈಯಕ್ತಿಕ ಹಿತಾಸಕ್ತಿ, ಸ್ವಾರ್ಥ ರಾಜಕೀಯ ಸಾಧನೆಗೆ ಜಯಪ್ರಕಾಶ್ ನಾರಾಯಣ್, ರಾಮಕೃಷ್ಣ ಹೆಗಡೆ, ದೇವೇಗೌಡರು, ಜೆ.ಎಚ್.ಪಟೇಲ್‌ರಂಥವರು ಪ್ರಾದೇಶಿಕ ಪಕ್ಷದ ಉಳಿವಿಗೆ ನಡೆಸಿದ ಹೋರಾಟಕ್ಕೆ ತಿಲಾಂಜಲಿ ಹಾಡಿರುವುದು ತೀವ್ರ ನೋವುಂಟುಮಾಡಿದೆ.

ಔಷಧಿ ಅಕ್ರಮ ಮಾರಾಟ: ಕೃಷಿ ಇಲಾಖೆಯಿಂದ ತನಿಖೆ

Jan 31 2024, 02:20 AM IST
ಕೊಳ್ಳೇಗಾಲ ಕೃಷಿ ಇಲಾಖೆಯ ಕಸಬಾ ಗೋದಾಮಿನಲ್ಲಿ ಸರ್ಕಾರ, ಕೃಷಿ ಇಲಾಖೆ ವಿತರಿಸದ ಎಂ ಪವರ್ ಔಷಧಿ ಅಕ್ರಮ ದಾಸ್ತಾನು ಪ್ರಕರಣ, ರೈತರಿಗೆ ನೀಡಬೇಕಾದ ಉಚಿತ ಔಷಧಿಯನ್ನು ನಿಯಮ ಉಲ್ಲಂಘಿಸಿ ಮಾರಾಟ ಮಾಡಿಕೊಂಡ ಹಾಗೂ ಪವರ್ ಟಿಲ್ಲರ್ ಇನ್ನಿತರೆ ಯಂತ್ರೋಪಕರಣ ವಿತರಣೆಯಲ್ಲಿ ಅವ್ಯವಹಾರ ಪ್ರಕರಣವನ್ನು ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಕಳೆದ ಒಂದು ವಾರದಿಂದ ಬಿರುಸಿನ ತನಿಖೆಯನ್ನು ರಮೇಶ್ ನೇತೃತ್ವದಲ್ಲಿ ನಡೆಸಿದ್ದಾರೆ.

ಕಸಬಾ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಆಯ್ಕೆ

Jan 30 2024, 02:05 AM IST
ತಾಲೂಕಿನ ಕಸಬಾ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಆಯ್ಕೆಗೆ ಚುನಾವಣೆ ನಡೆದಿದ್ದು, ಒಟ್ಟು ೧೨ ಮಂದಿ ನೂತನವಾಗಿ ಆಯ್ಕೆಯಾಗಿದ್ದಾರೆ.

ರೈತನ ಹೆಣ್ಣು ಮಕ್ಕಳನ್ನು ಕೃಷಿ ಮಾಡುವವನಿಗೆ ಕೊಡಬೇಕು

Jan 30 2024, 02:03 AM IST
ರಾಸಾಯನಿಕ ಬಳಕೆಯಿಂದ ಭೂಮಿಯ ಫಲವತ್ತತೆ ಕೂಡ ಹಾಳಾಗುತ್ತಿದೆ. ಆದ್ದರಿಂದ ಎಲ್ಲರೂ ಸಾವಯವ ಕೃಷಿ ಪದ್ದತಿ ಅಳವಡಿಸಿಕೊಳ್ಳುವುದು ಉತ್ತಮ.

ಸಿರಿಧಾನ್ಯ ಮೇಳ, ಕೃಷಿ ತಂತ್ರಜ್ಞಾನ ಪ್ರದರ್ಶನಕ್ಕೆ ಸಚಿವ ಎಚ್‌.ಕೆ. ಪಾಟೀಲ ಚಾಲನೆ

Jan 29 2024, 01:35 AM IST
ಗದಗತಾಲೂಕಿನ ಹುಲಕೋಟಿಯ ಕೈಲಾಸ ಆಶ್ರಮದ 32ನೇ ವಾರ್ಷಿಕೋತ್ಸವದ ಅಂಗವಾಗಿ ಭಾನುವಾರ ಏರ್ಪಡಿಸಲಾದ ಸಿರಿಧಾನ್ಯ ಮೇಳ ಹಾಗೂ ಕೃಷಿ ತಂತ್ರಜ್ಞಾನ ಪ್ರದರ್ಶನ ಮೇಳವು ಆಶ್ರಮಕ್ಕೆ ಬಂದಿದ್ದ ಭಕ್ತರು ವಿಶೇಷವಾಗಿ ರೈತರು, ರೈತ ಮಹಿಳೆಯರ ಗಮನ ಸಳೆಯಿತು.

ರೈತ ವಿರೋಧಿ ಕೃಷಿ ಕಾಯ್ದೆ ವಾಪಾಸ್ಸಾತಿಗೆ ಆಗ್ರಹ

Jan 28 2024, 01:20 AM IST
ರಾಜ್ಯ ಸರ್ಕಾರದ ರೈತ ವಿರೋಧಿ ಕೃಷಿ ಕಾಯಿದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ನಗರದಲ್ಲಿ ಬೈಕ್‍ ರ್‍ಯಾಲಿ ನಡೆಸಿ ಆಕ್ರೋಶ ಹೊರಹಾಕಿದರು.

ಸಿರಿಧಾನ್ಯ ಕೃಷಿ ಲಾಭದಾಯಕ, ಆರೋಗ್ಯ ವೃದ್ಧಿ: ಡಾ.ಜಗದೀಶ್‌

Jan 28 2024, 01:15 AM IST
ಅಧಿಕ ಪೌಷ್ಟಿಕಾಂಶ, ನಾರಿನಾಂಶ ಹೆಚ್ಚಾಗಿರುವ ಸಿರಿಧಾನ್ಯಗಳಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ. ರೈತರು ಕೇವಲ ಸಿರಿಧಾನ್ಯಗಳನ್ನು ಬೆಳೆಯದೆ, ಮೌಲ್ಯವರ್ಧನೆ ಮಾಡಿ ಹೆಚ್ಚಿನ ಆದಾಯ ಗಳಿಸಬಹುದಾಗಿದೆ ಎಂದು ಡಾ.ಆರ್.ಸಿ.ಜಗದೀಶ್ ಹೇಳಿದರು.

5 ದಿನಗಳ ಫಲಪುಷ್ಪ ಪ್ರದರ್ಶನ ಕೃಷಿ ಸಚಿವ ಸಿಆರ್‌ಎಸ್‌ ಚಾಲನೆ

Jan 27 2024, 01:18 AM IST
ಫಲಪುಷ್ಪ ಪ್ರದರ್ಶನದಲ್ಲಿದ್ದ ಮಹಾತ್ಮ ಗಾಂಧೀಜಿ, ರಾಮ ಮಂದಿರದ ವಿನ್ಯಾಸ, ರಾಮನಬಂಟ ಹನುಮ, ಚಂದ್ರಯಾನ-3, ಜ್ಞಾನಪೀಠ ಪುರಸ್ಕೃತರ ಚಿತ್ರಗಳು, ಸಿರಿಧಾನ್ಯದಲ್ಲಿ ನಿರ್ಮಿಸಿರುವ ಮಂಡ್ಯ ‌ನಿತ್ಯ ಸಚಿವ ಕೆ.ವಿ ಶಂಕರೇಗೌಡ ಅವರ ಕಲಾಕೃತಿ ಸೇರಿದಂತೆ ವೈವಿಧ್ಯಮಯ ಅಲಂಕಾರಿಕ ಹೂಕುಂಡಗಳನ್ನು ವೀಕ್ಷಿಸಿದರು.

ಈ ಸಲ ಪಕ್ಕಾ ಮಂಡ್ಯ ನಾಟಿ ಸ್ಟೈಲಲ್ಲೇ ಎಲೆಕ್ಷನ್‌: ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ

Jan 27 2024, 01:15 AM IST

ಮಾಜಿ ಸಿಎಂ ಕುಮಾರಸ್ವಾಮಿ ಅವರ ಬಗ್ಗೆ ನಮಗೆ ಅಪಾರವಾದ ಗೌರವವಿದೆ. ಅವರು ಲಘುವಾಗಿ ಮಾತನಾಡುತ್ತಾರೆಂದು ನಾವು ಮಾತನಾಡುವುದಿಲ್ಲ. ಮಂಡ್ಯ ಜಿಲ್ಲೆಯ ಜನ ಸಂಸ್ಕಾರ ಕಲಿಸಿದ್ದಾರೆ. ಇಲ್ಲಿನ ಜನರೊಟ್ಟಿಗೆ ಸ್ವಾಭಿಮಾನದ ಚುನಾವಣೆ ಮಾಡುತ್ತೇವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು

  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 108
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved