ಕೆ.ಎಸ್.ಈಶ್ವರಪ್ಪ ನಾಲಿಗೆಗೂ, ಮೆದುಳಿಗೂ ಲಿಂಕ್ ಇಲ್ಲ: ಆಯನೂರು ಮಂಜುನಾಥ್
Jan 06 2024, 02:00 AM ISTಶಿವಮೊಗ್ಗದಲ್ಲಿ ಹಿರಿಯ ರಾಜಕಾರಣಿಗಳಾದ ಆಯನೂರು ಮಂಜುನಾಥ್ ಅವರು ಬಿಜೆಪಿಯ ಕೆ.ಎಸ್. ಈಶ್ವರಪ್ಪ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದ್ದು, ಶುಕ್ರವಾರ ಸಹ ಪತ್ರಿಕಾಗೋಷ್ಠಿಯಲ್ಲಿ ಈಶ್ವರಪ್ಪರ ನಾಲಗೆಗೂ, ಮೆದುಳಿಗೂ ಲಿಂಕ್ ಇಲ್ಲ ಎಂದಿದ್ದಾರೆ.