ಜೆಡಿಎಸ್‌ನ 3ನೇ 2ರಷ್ಟು ಶಾಸಕರಿಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿಕೆಶಿ ಗಾಳ?
Jan 10 2025, 01:47 AM ISTಪಕ್ಷಾಂತರ ಕಾಯ್ದೆಗೆ ಧಕ್ಕೆಯಾಗದಂತೆ, ಉಪಚುನಾವಣೆಗಳ ಗೊಡವೆಯೇ ಎದುರಾಗದಂತೆ ಜೆಡಿಎಸ್‌ನ ಮೂರನೇ ಎರಡು ಭಾಗದಷ್ಟು ಶಾಸಕರ ಸೆಳೆಯಲು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಂಭೀರ ಪ್ರಯತ್ನ ನಡೆಸಿದ್ದಾರೆ ಎಂಬ ಮಾಹಿತಿ ಜೆಡಿಎಸ್ ಪಾಳೆಯದಿಂದ ಹೊರಬಿದ್ದಿದೆ.