ಕೆಪಿಸಿಸಿ ಪದಾಧಿಕಾರಿ ಪಟ್ಟೀಲಿ ನಾಸಿರ್ ಕೈಚಳಕಕ್ಕೆ ಆಕ್ರೋಶ
Apr 04 2024, 01:01 AM ISTಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪದಾಧಿಕಾರಿಗಳ ಪರಿಷ್ಕೃತ ಪಟ್ಟಿ ಗೊಂದಲದ ಗೂಡಾಗಿದ್ದು, ಇದಕ್ಕೆ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಕಾರಣ ಎಂದು ಕಾಂಗ್ರೆಸ್ ರಾಜ್ಯ ನಾಯಕತ್ವ ಕೆಂಡಾಮಂಡಲವಾಗಿರುವ ಘಟನೆ ನಡೆದಿದೆ.