• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕೆಲಸ: ರಾಜು ಗುಡಿಮನಿ

Oct 28 2025, 12:44 AM IST
ಜೀವನದಲ್ಲಿ ದುಡ್ಡು ಗಳಿಸುವುದು ಮುಖ್ಯವಲ್ಲ, ಗಳಿಸಿದ ಹಣದಲ್ಲಿ ನಾವೆಷ್ಟು ಜನರಿಗೆ ಒಳ್ಳೆಯದನ್ನು ಮಾಡಿದ್ದೇವೆ ಎನ್ನುವುದು ಮುಖ್ಯವಾಗಿದೆ.

ಗ್ಯಾರಂಟಿ ಯೋಜನೆಗಳು ಜನರ ಬದುಕು ಕಟ್ಟುವ ಕೆಲಸ ಮಾಡಿವೆ: ಪಾಟೀಲ್

Oct 28 2025, 12:03 AM IST
ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ರಾಜ್ಯದ ಜನರಿಗೆ ನೀಡಿರುವ ಭರವಸೆ ಈಡೆರಿಸಿದ್ದೇವೆ. ಅದರಲ್ಲೂ ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರ ಬದುಕು ಕಟ್ಟುವ ಕೆಲಸ ನಾವು ಮಾಡಿದ್ದೇವೆ ಎಂದು ಶಾಸಕ ಎಂ.ವೈ ಪಾಟೀಲ್ ಹೇಳಿದರು.

ನೊಂದವರ ಪರ ಕೆಲಸ ಮಾಡಿ

Oct 27 2025, 01:15 AM IST
ಟಿ.ಮರಿಯಪ್ಪ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡಿರುವ ಸಾವಿರಾರು ವಿದ್ಯಾರ್ಥಿಗಳು ಸಮಾಜದ ಮುಖ್ಯವಾಹಿನಿಗೆ ಬಂದು ಉತ್ತಮ ಬದುಕು ಕಟ್ಟಿಕೊಂಡಿದ್ದು

ಡೇರಿ ಚುನಾವಣೆ ಅಧಿಕಾರಿಯಿಂದ ಒಂದು ಪಕ್ಷದ ಪರ ಕೆಲಸ: ಆರೋಪ

Oct 26 2025, 02:00 AM IST
ಶ್ರೀರಂಗಪಟ್ಟಣ ತಾಲೂಕಿನ ಚಿಂದಗಿರಿಕೊಪ್ಪಲು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣಾ ಪ್ರಕ್ರಿಯೆಯಲ್ಲಿ ರಿಟರ್ನಿಂಗ್ ಅಧಿಕಾರಿ ಪಾರ್ವತಮ್ಮ ಗೊಂದಲ ಸೃಷ್ಟಿಸಿ ಒಂದು ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪ.

ಕಾಂಗ್ರೆಸ್ ಹುಳಿ ಹಿಂಡುವ ಕೆಲಸ ಬಂದ್ ಮಾಡಲಿ

Oct 24 2025, 01:00 AM IST
ಎಂ.ಬಿ.ಪಾಟೀಲರೇ ತಾವು ಸಿಎಂ ಆಗುವ ಕನಸಿನಿಂದ ಹಿಂದೂಗಳ ಇಬ್ಭಾಗ ಮಾಡಬೇಡಿ. ನೀವು ಸಿಎಂ ಆಗುವುದಾರೆ ನವೆಂಬರ್‌ ಕ್ರಾಂತಿಯೊಳಗೆ ಸಿಎಂ ಆಗಿ.

ಸರ್ಕಾರದ ಚಿಂತನೆ ದಿಕ್ಕು ತಪ್ಪಿಸುವ ಕೆಲಸ: ಯದುವೀರ್

Oct 20 2025, 01:04 AM IST
ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಕಾರ್ಯಕ್ರಮ ನಿಷೇಧಿಸಲು ಸರ್ಕಾರ ಚಿಂತಿಸಿರುವುದು ದಿಕ್ಕು ತಪ್ಪಿಸುವ ಕೆಲಸ ಎಂದು ಸಂಸದ ಅಸಮಾಧಾನ ವ್ಯಕ್ತಪಡಿಸಿದರು.

ಕಂಪನಿ ಕಟ್ಟಿ 13 ಸಾವಿರ ಜನರಿಗೆ ಉದ್ಯೋಗ ನೀಡುವುದು ಪುಣ್ಯದ ಕೆಲಸ: ನಂಜಾವಧೂತ ಸ್ವಾಮೀಜಿ

Oct 20 2025, 01:02 AM IST
ತಾವು ದುಡಿದಿದ್ದನ್ನೆಲ್ಲಾ ಕುಟುಂಬಕ್ಕೇ ಸೀಮಿತವಾಗಿರಿಸದೆ ಸಮಾಜಮುಖಿ ಚಟುವಟಿಕೆಗಳಿಗೆ ಲಾಭಾಂಶದ ಒಂದಷ್ಟು ಭಾಗವನ್ನು ತೆಗೆದಿರಿಸುವುದು ಮಾದರಿ ಕಾರ್‍ಯವಾಗಿದೆ. ತಂದೆ- ತಾಯಿ ಹೆಸರಿನಲ್ಲಿ ಚಾರಿಟಬಲ್ ಟ್ರಸ್ಟ್ ಸ್ಥಾಪಿಸಿ ತೆಂಗಿನ ಸಸಿ ವಿತರಣೆ, ಆರೋಗ್ಯ ಶಿಬಿರ, ಉದ್ಯೋಗ ಮೇಳ, ಮಹಿಳೆಯರಿಗೆ ಹೊಲಿಗೆ ಯಂತ್ರ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಮೂಲಕ ಹಲವರಿಗೆ ನೆರವಾಗಿರುವುದು ಶ್ಲಾಘನೀಯ.

ಸಮೀಕ್ಷೆ ಗುರಿ ಮುಟ್ಟಿದರೂ ಮತ್ತೆ ಕೆಲಸ: ಸಮೀಕ್ಷೆದಾರರ ಆಕ್ಷೇಪ

Oct 16 2025, 02:00 AM IST
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನಿಗದಿಪಡಿಸಿದ್ದ ಮನೆಗಳ ಸಮೀಕ್ಷೆ ಗುರಿಯನ್ನು ಪೂರ್ಣಗೊಳಿಸಿದ್ದರೂ, ಮತ್ತೊಂದು ಪಟ್ಟಿ ಕೊಟ್ಟು ಸಮೀಕ್ಷೆ ಮಾಡುವಂತೆ ಅಧಿಕಾರಿಗಳು ತಾಕೀತು ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿ ಸಮೀಕ್ಷೆದಾರರು ಮಂಗಳವಾರ ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಕೆಲ ಹೊತ್ತು ಜಮಾಯಿಸಿದ್ದರು.

ಹೊಟ್ಟೆಪಾಡಿಗೆ ಮಾಡುವ ಕೆಲಸ ಸೇವೆಯೆನಿಸುವುದಿಲ್ಲ: ಎಸ್‌.ಜೆ. ಕೈರನ್

Oct 15 2025, 02:08 AM IST
ಪಟ್ಟಣದ ಬಂದರು ರಸ್ತೆಯಲ್ಲಿರುವ ಶ್ರೀದೇವಿ ಸಮೂಹ ಸಂಸ್ಥೆಯ ನರ್ಸಿಂಗ್ ಮತ್ತು ಪಾರಾಮೆಡಿಕಲ್ ವಿಭಾಗದ ತರಗತಿ ಉದ್ಘಾಟನಾ ಸಮಾರಂಭ ಶ್ರೀದೇವಿ ಆಸ್ಪತ್ರೆಯ ಆವಾರದಲ್ಲಿ ನಡೆಯಿತು.

ಬದ್ಧತೆ ಇದ್ದಾಗ ಮಾತ್ರ ಜನಪರ ಕೆಲಸ ಮಾಡಲು ಸಾಧ್ಯ: ದಿನೇಶ ಗುಂಡೂರಾವ್

Oct 15 2025, 02:07 AM IST
ಬಡವರ, ಜನಸಾಮಾನ್ಯರ ಪರವಾಗಿ ಬದ್ಧತೆ ಇದ್ದಾಗ ಮಾತ್ರ ಜನಪರ ಕೆಲಸ ಮಾಡುವುದಕ್ಕೆ ಸಾಧ್ಯ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 87
  • next >

More Trending News

Top Stories
ಪೇದೆ ನೇಮಕಕ್ಕೆ ಕನಿಷ್ಠ ವಿದ್ಯಾರ್ಹತೆ ಪಿಯುಗೆ ನಿಗದಿ
ಕರ್ನೂಲ್‌ ಬಸ್‌ ದುರಂತ ವೇಳೆ 12 ಜನರ ರಕ್ಷಿಸಿದ ಬೆಂಗ್ಳೂರು ನೌಕರ
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ
ಕಸ ಸುರಿಯುವ ಹಬ್ಬದಿಂದ ಜನರಲ್ಲಿ ಜಾಗೃತಿ - ಕಂಡಲ್ಲಿ ಕಸ ಹಾಕುವವರ ಮನೆ ಮುಂದೆ ತ್ಯಾಜ್ಯ
ಚಿತ್ತಾಪುರ ದಂಗಲ್‌ ಮತ್ತೆ ಮುಂದೂಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved