ಸೌಲಭ್ಯ ಕಲ್ಪಿಸುವುದೇ ಜನಪ್ರತಿನಿಧಿಯ ಕೆಲಸ
Jul 06 2025, 11:49 PM ISTಕಳೆದ ಮಾಸದಲ್ಲಿ ನಮ್ಮ ಊರಿಗೆ ನಮ್ಮ ಶಾಸಕ ಕಾರ್ಯಕ್ರಮದಡಿ ಇಟಪನಹಳ್ಳಿ ಗ್ರಾಮಕ್ಕೆ ಬಂದಿದ್ದಾಗ ಗ್ರಾಮದಿಂದ ತೋಟ, ಹೊಲ ಗದ್ದೆಗಳಿಗೆ ತೆರಳಲು ಸರಿಯಾದ ರಸ್ತೆ ಸಂಪರ್ಕವಿಲ್ಲದೇ ಬೆಳೆದ ಬೆಳೆಯನ್ನು ತರಲು ಸಾಧ್ಯವಾಗುತ್ತಿರಲಿಲ್ಲ. ರಸ್ತೆ ನಿರ್ಮಿಸಿಕೊಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದರು. ಇದಕ್ಕೆ ಶಾಸಕರು ಸ್ಪಂದಿಸಿದ ಕಾರಣ ರಸ್ತೆ ಸಿದ್ಧವಾಗಿದೆ.