• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

15 ದಿನದಲ್ಲಿ ಬಾಕಿ ಕೆಲಸ ಮುಗಿಸಿ: ಶಾಸಕ ಶ್ರೀನಿವಾಸ್‌ ಕಟ್ಟಪ್ಪಣೆ

Jun 25 2025, 12:35 AM IST
ತಾಲೂಕಿನಲ್ಲಿ ನಡೆದಿರುವ ಕುಡಿಯುವ ನೀರಿನ ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿವೆ ಎಂದು ಗ್ರಾಮಸ್ಥರಿಂದ ದೂರು ಬರುತ್ತಿವೆ. ಇಂತಹ ಕಾಮಗಾರಿ ಬಗ್ಗೆ ಅಧಿಕಾರಿಗಳು ಕ್ರಮವಹಿಸಿ ಇನ್ನೂ ಹದಿನೈದು ದಿನದಲ್ಲಿ ಬಾಕಿ ಕೆಲಸ ಮುಗಿಸಿ ಪಂಚಾಯಿತಿಗೆ ಹಸ್ತಾಂತರ ಮಾಡಬೇಕು ಎಂದು ಶಾಸಕ ಎಸ್. ಆರ್.ಶ್ರೀನಿವಾಸ್ ತಾಕೀತು ಮಾಡಿದರು.

ಮೊಸರಲ್ಲಿ ಕಲ್ಲು ಹುಡುಕುವುದು ಬಿಜೆಪಿ ಕೆಲಸ: ಲಕ್ಷ್ಮೀ ಹೆಬ್ಬಾಳ್ಕರ್‌

Jun 21 2025, 12:49 AM IST
ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿಯನ್ನು ಶೇ. 5ರಷ್ಟು ಏರಿಕೆ ಮಾಡಿದ್ದು ಕೇಂದ್ರ ಸರ್ಕಾರ. ರಾಜ್ಯ ಸರ್ಕಾರ ಅದಕ್ಕೆ ಒಪ್ಪಿಗೆ ಸೂಚಿಸಿದೆಯಷ್ಟೇ, ಈ ವಿಷಯದಲ್ಲಿ ಬಿಜೆಪಿ ನಾಯಕರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದ್ದಾರೆ.

ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಿಕೊಂಡು ಕೆಲಸ ಮಾಡಿ: ಶಾಸಕ ಎಚ್.ಟಿ.ಮಂಜು

Jun 19 2025, 11:49 PM IST
ರಾಜ್ಯ ಸರ್ಕಾರವು ಶೇ.90 ರಷ್ಟು ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವ್ಯಯಿಸುತ್ತಿದೆ. ಇದರಿಂದ ಮೂಲ ಸೌಲಭ್ಯಗಳಿಗೆ ಅಗತ್ಯ ಅನುದಾನ ನೀಡುತ್ತಿಲ್ಲ. ಅಷ್ಟೋ ಇಷ್ಟೋ ನೀಡುತ್ತಿರುವ ಅನುದಾನದಲ್ಲಿ ಹಂತ ಹಂತವಾಗಿ ತಾಲೂಕಿನ ಗ್ರಾಮಗಳ ಅಭಿವೃದ್ಧಿಗೆ ಬಳಕೆ ಮಾಡಲಾಗುತ್ತಿದೆ.

ಕೆಲಸ ಅವಧಿ 10 ತಾಸಿಗೆ ಹೆಚ್ಚಳಪ್ರಸ್ತಾವನೆಗೆ ಮಿಶ್ರ ಪ್ರತಿಕ್ರಿಯೆ

Jun 19 2025, 12:35 AM IST
ಕಾರ್ಮಿಕರ ದುಡಿಯುವ ಅವಧಿಯನ್ನು ಹಾಲಿ ಇರುವ ಎಂಟು ಗಂಟೆಯಿಂದ ಹತ್ತು ಗಂಟೆಗೆ ಹೆಚ್ಚಿಸಿ, ವಾರದಲ್ಲಿ ಎರಡು ದಿನ ರಜೆ ನೀಡುವ ಕುರಿತ ಪ್ರಸ್ತಾಪಕ್ಕೆ ಸರ್ಕಾರಿ ಕಾರ್ಮಿಕ ಸಂಘಟನೆಗಳು, ಕೈಗಾರಿಕೆಗಳು ಮತ್ತು ಇತರೆ ಭಾಗೀದಾರರ ಅಭಿಪ್ರಾಯ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ ನೀಡಿದೆ.

ಕೆಲಸ ಮಾಡದಿದ್ದರೆ ಮನೆಗೆ ನಡೆಯಿರಿ: ಸಚಿವ ಶಿವರಾಜ ತಂಗಡಗಿ

Jun 18 2025, 12:01 AM IST
ಗ್ರಾಮೀಣ ಕುಡಿಯುವ ನೀರು ಸರಬರಾಜು ಅಧಿಕಾರಿಗಳ ನಿರ್ಲಕ್ಷ್ಯದಿಂದ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ. ಹೀಗಾಗಿ ಜನರು ಸಿಗುವ ನೀರನ್ನೇ ಬಳಸುತ್ತಿದ್ದಾರೆ. ನೀವು ನಿಮ್ಮ ಮನೆಯಲ್ಲಿ ಇಂತಹ ನೀರನ್ನೇ ಕುಡಿಯುತ್ತೀರಾ ಎಂದು ಅಧಿಕಾರಿಗಳನ್ನು ಸಚಿವ ಶಿವರಾಜ ತಂಗಡಗಿ ಪ್ರಶ್ನಿಸಿದರು.

ಸಮಾಜಮುಖಿ ಕೆಲಸ ಮಾಡಿದವರನ್ನು ಜನತೆ ಮರೆಯುವುದಿಲ್ಲ: ಶಿವಾಚಾರ್ಯ ಸ್ವಾಮೀಜಿ

Jun 16 2025, 02:13 AM IST
ಸಾರ್ವಜನಿಕ ಜೀವನದಲ್ಲಿ ಪ್ರೀತಿ ವಿಶ್ವಾಸಗಳನ್ನಿಟ್ಟುಕೊಂಡು ಸಮಾಜ ಮುಖಿ ಕೆಲಸ ಮಾಡಿದವರನ್ನು ಜನತೆ ಎಂದಿಗೂ ಮರೆಯುವುದಿಲ್ಲ ಎಂದು ಸಾಣೇಹಳ್ಳಿ ತರಳಬಾಳು ಶಾಖ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನದಲ್ಲಿ ಹೇಳಿದರು.

ಜನಪ್ರತಿನಿಧಿಗಳು, ಅಧಿಕಾರಿಗಳು ಜೊತೆಯಾಗಿ ಕೆಲಸ ಮಾಡಿದಾಗ ಯೋಜನೆಗಳು ಯಶಸ್ವಿ: ಭರತ್‌ ಮಂಡೋಡಿ

Jun 13 2025, 02:39 AM IST
ಕಡಬ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ನೋಂದಣಿ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ ಗುರುವಾರ ಕುಕ್ಕೆ ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದಲ್ಲಿ ನಡೆಯಿತು.

ಸಮರ್ಪಕ ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ: ಶಾಸಕ ಯಾಸೀರಖಾನ್ ಪಠಾಣ

Jun 12 2025, 03:02 AM IST
ಸಲಹೆ, ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸದೇ ಮೈಗಳ್ಳತನ ಮಾಡುವ ಅಧಿಕಾರಿಗಳ ಹೆಸರು ಕೊಡಿ ಎಂದು ತಹಸೀಲ್ದಾರರಿಗೆ ಶಾಸಕ ಯಾಸೀರ್ ಖಾನ್ ಪಠಾಣ ಸೂಚಿಸಿದರು.

ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಿದರೆ ಗ್ರಾಮ ಸ್ವರಾಜ್ಯ

Jun 10 2025, 02:41 AM IST
ಗ್ರಾಮ ಪಂಚಾಯಿತಿಗಳು ಸಬಲವಾದಾಗ ಮಾತ್ರ ಗ್ರಾಮಗಳು ಅಭಿವೃದ್ಧಿ ಹೊಂದಲು ಸಾಧ್ಯ. ಈ ನಿಟ್ಟಿನಲ್ಲಿ ಗ್ರಾ.ಪಂ. ಅಧಿಕಾರಿಗಳು, ಸಿಬ್ಬಂದಿ ಆಸಕ್ತಿ ಮತ್ತು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.

ಆಸರೆ ಸೇವಾ ಟ್ರಸ್ಟ್ ಸದಾ ಸಮಾಜಮುಖಿ ಕೆಲಸ: ದೊ.ಚಿ.ಗೌಡ

Jun 09 2025, 12:43 AM IST
ಸೇವಾ ಚಟುವಟಿಕೆಗಳು, ಹೋರಾಟಗಳು ಹಾಗೂ ದೇಶದ ಮಹನೀಯರ ಜಯಂತಿ ಆಚರಿಸುವುದು, ಇದರ ಜೊತೆಗೆ ಪರಿಸರ ಸಂರಕ್ಷಣೆಯ ಭಾಗವಾಗಿ ಸ್ನೇಹಿತರ, ಹಿತೈಷಿಗಳ ಹುಟ್ಟುಹಬ್ಬ ಹಾಗೂ ಇನ್ನಿತರ ಶುಭ ಕಾರ್ಯಗಳಲ್ಲಿ ಗಿಡ ನೆಟ್ಟು ಅವುಗಳನ್ನು ಪೋಷಿಸಿಸುವ ಕೆಲಸ ಮಾಡುತ್ತಾ ಬಂದಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 87
  • next >

More Trending News

Top Stories
ಇಂದಿನಿಂದ ಕಾಂತಾರ 1 ಟಿಕೆಟ್ ಬೆಲೆ ರು.99
ಬಿಸಿನೆಸ್ ತಂತ್ರ ಬದಲಿಸಿರುವ ಓಟಿಟಿಗಳು
ಪಟೇಲ್ ಮತ್ತು ಬೋಸ್ : ತತ್ವ ಭೇದಗಳಲ್ಲಡಗಿದ ರಾಷ್ಟ್ರಚಿಂತನೆ
ಗುಡ್‌ ಫ್ರೆಂಡ್‌ ಜೊತೆ ನಟಿಸಿದಷ್ಟು ಖುಷಿ ಆಗಿದ : ಮನೀಶಾ ಕಂದಕೂರ್‌
ರಾಷ್ಟ್ರೀಯ ಐಕ್ಯತೆ ಸಾರುತ್ತಿದೆ ಸರ್ದಾರ್‌ ‘ಮೂರ್ತಿ’!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved