• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ವೋದಯ ತತ್ವದಡಿ ಜೆಡಿಯು ಬದ್ಧತೆಯಿಂದ ಕೆಲಸ: ಮಹಿಮಾ ಪಟೇಲ್

Apr 18 2025, 12:41 AM IST
ಸರ್ವೋದಯ ತತ್ವದಡಿ ಜೆಡಿಯು ಪಕ್ಷ ರಾಜ್ಯದಲ್ಲಿ ಬದ್ಧತೆಯಿಂದ ಕೆಲಸ ಮಾಡುತ್ತಿದೆ. ಶಿಕ್ಷಣ, ಆರೋಗ್ಯ, ಕೃಷಿ, ಪರಿಸರ ಹಾಗೂ ಆಡಳಿತ ಎಂಬ ಐದಂಶಗಳನ್ನು ಒಳಗೊಂಡಂತೆ ಹೊಸ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಮಹಿಮಾ ಜೆ. ಪಟೇಲ್ ಹೇಳಿದ್ದಾರೆ.

ನರೇಗಾದಡಿ ಮಹಿಳೆಯರಿಗೆ ಹೆಚ್ಚೆಚ್ಚು ಕೆಲಸ ಒದಗಿಸಿ: ತಾಪಂ ಇಒ

Apr 18 2025, 12:40 AM IST
ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಳ ಮಾಡಲು ಸ್ತ್ರೀ ಚೇತನ ಅಭಿಯಾನ ಕೂಡ ನಡೆಯಲಿದೆ.

ಜನರನ್ನು ಮೆಚ್ಚಿಸುವ ಕೆಲಸ ಮಾಡುವುದು ಕಷ್ಟ

Apr 16 2025, 12:44 AM IST
ಚಳ್ಳಕೆರೆ ತಾಲೂಕಿನ ತಳಕು ಪೊಲೀಸ್ ಠಾಣೆಯಲ್ಲಿ ಮುಖ್ಯಮಂತ್ರಿ ಪದಕ ವಿಜೇತ ಕೆ.ಶಿವಕುಮಾರವರನ್ನು ಸನ್ಮಾನಿಸಲಾಯಿತು.

ಮುಸ್ಲಿಮರಿಗೆ ಪಂಕ್ಚರ್‌ ಕೆಲಸ: ಮೋದಿ ಹೇಳಿಕೆಗೆ ವಿಪಕ್ಷಗಳ ಕಿಡಿ

Apr 16 2025, 12:41 AM IST
ವಕ್ಫ್‌ ಭೂಮಿ ಸದ್ಬಳಕೆ ಮಾಡದ್ದಕ್ಕೇ ಮುಸ್ಲಿಮರು ಪಂಕ್ಚರ್‌ ಹಾಕುವ ಕೆಲಸ ಮಾಡುವಂತಾಗಿದೆ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿಪಕ್ಷ ನಾಯಕರು ಕಿಡಿ ಕಾರಿದ್ದು, ‘ಸಂಘ ಪರಿವಾರದ ಚಿಂತನೆ ಮತ್ತು ಆಸ್ತಿಯನ್ನು ದೇಶದ ಹಿತಕ್ಕಾಗಿ ಬಳಸಿದ್ದರೆ ಮೋದಿ ಚಹಾ ಮಾರಬೇಕಾಗಿರಲಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ವಕ್ಫ್‌ ಭೂಮಿ ಸದ್ಭಳಕೆ ಮಾಡದ್ದಕ್ಕೇ ಮುಸ್ಲಿಮರಿಗೆ ಪಂಕ್ಚರ್‌ ಕೆಲಸ : ಪ್ರಧಾನಿ ನರೇಂದ್ರ ಮೋದಿ

Apr 15 2025, 12:50 AM IST
‘ವಕ್ಫ್‌ ಮಂಡಳಿಯು ತನ್ನ ಬಳಿ ಇರುವ ಅಪಾರ ಪ್ರಮಾಣದ ಭೂಮಿ ಸದ್ಬಳಕೆ ಮಾಡದೇ ಹೋದ ಕಾರಣಕ್ಕೆ ಇಂದು ಮುಸ್ಲಿಂ ಯುವಕರು ಇಂದು ಪಂಕ್ಚರ್‌ ಅಂಗಡಿಯಲ್ಲಿ ಸೈಕಲ್‌, ಬೈಕ್‌ಗೆ ಪಂಕ್ಚರ್ ಹಾಕುವ ಕೆಲಸ ಮಾಡುವಂತಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಹಾರ ನಡೆಸಿದ್ದಾರೆ.

ಹನಿಟ್ರ್ಯಾಪ್‌ ಪ್ರಕರಣ ಏ.14ರಬಳಿಕ ವಿಚಾರಣೆಗೆ ಹೋಗುತ್ತೇನೆ - ನನ್ನ ಗೌರವ ಉಳಿಸಿಕೊಳ್ಳುವ ಕೆಲಸ ಮಾಡುವೆ: ರಾಜಣ್ಣ

Apr 13 2025, 11:51 AM IST

ಹನಿಟ್ರ್ಯಾಪ್‌ ಪ್ರಕರಣದ ತನಿಖೆ ನಡೆಯುತ್ತಿದೆ. ನಾನು ಸಹ ಏ.14ರ ಬಳಿಕ ಸಿಐಡಿ ವಿಚಾರಣೆಗೆ ಹೋಗುತ್ತೇನೆ. ಪ್ರಕರಣದಿಂದ ಯಾರಿಗೆ ಬೇಸರ, ಯಾರಿಗೆ ಖುಷಿ ಆಗಿದೆಯೋ ಗೊತ್ತಿಲ್ಲ. ಆದರೆ ನಾನಂತು ನನ್ನ ಗೌರವ ಉಳಿಸಿಕೊಳ್ಳುವ ಕೆಲಸ ಮಾಡುತ್ತೇನೆ ಎಂದು ಸಚಿವ ಕೆ.ಎನ್‌.ರಾಜಣ್ಣ ಹೇಳಿದ್ದಾರೆ.

ಸಚಿವರಿಗೆ ಪಾಲುದಾರಿಕೆಯಲ್ಲಿ ಬಾರ್‌ ಮಾಡೋದೆ ಕೆಲಸ: ಪಿ.ರಾಜೀವ್‌

Apr 13 2025, 02:01 AM IST
ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಅವರಿಗೆ ಜಿಲ್ಲೆಯ ಅಭಿವೃದ್ಧಿಗಿಂತ ಪಾಲುದಾರಿಕೆಯಲ್ಲಿ ಬಾರ್ ಮಾಡುವುದೇ ದೊಡ್ಡ ಕೆಲಸವಾಗಿದೆ ಎಂದು ಮಾಜಿ ಶಾಸಕ ಪಿ.ರಾಜೀವ್‌ ಆರೋಪಿಸಿದರು.

ಕೆಲಸ ಮಾಡಲಾಗದವರು ಹುದ್ದೆ ಬಿಡಿ: ಖರ್ಗೆ ತಾಕೀತು

Apr 10 2025, 02:03 AM IST
‘ಪಕ್ಷದ ಕೆಲಸಗಳಲ್ಲಿ ಸಹಾಯ ಮಾಡದವರಿಗೆ ವಿಶ್ರಾಂತಿಯ ಅಗತ್ಯವಿದೆ. ಅಂತೆಯೇ, ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸದವರು ನಿವೃತ್ತರಾಗಬೇಕು’ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ನಾಯಕರಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಗ್ರಾಮ ಸ್ವರಾಜ್ಯದ ಪರಿಕಲ್ಪನೆಯ ಅಡಿ ಶ್ರೀಕ್ಷೇತ್ರ ಧರ್ಮಸ್ಥಳ ಕೆಲಸ: ಶೀಳನೆರೆ ಅಂಬರೀಶ್

Apr 10 2025, 01:03 AM IST
ಯೋಜನೆ ಆರ್ಥಿಕ ಚಟುವಟಿಕೆಗಳು ಹಳ್ಳಿಗಳಲ್ಲಿ ಪ್ರಗತಿದಾಯಕವಾಗಿವೆ. ಮೀಟರ್ ಬಡ್ಡಿ ದಂದೆ ನಿಯಂತ್ರಣಕ್ಕೆ ಬಂದಿದ್ದು ಖಾಸಗಿ ಫೈನಾನ್ಸ್ ಸಂಸ್ಥೆಗಳು ಸಂಕಷ್ಟಕ್ಕೆ ಸಿಲುಕಿವೆ. ಒಂದು ಸರ್ಕಾರ ಮಾಡದ ಕೆಲಸವನ್ನು ಧರ್ಮಸ್ಥಳ ಸಂಸ್ಥೆ ಮಾಡುತ್ತಿದೆ.

ಒಟ್ಟಾಗಿ ಕೆಲಸ ಮಾಡಿದಾಗ ಸರ್ಕಾರದ ಯೋಜನೆ ಜನರ ಮನೆ ಬಾಗಿಲಿಗೆ : ತಮ್ಮಯ್ಯ

Apr 10 2025, 01:01 AM IST
ಚಿಕ್ಕಮಗಳೂರು, ಕಾರ್ಯಾಂಗ, ಶಾಸಕಾಂಗ ಒಟ್ಟಾಗಿ ಸಮರ್ಪಕ ಕೆಲಸ ಮಾಡಿದಾಗ ಮಾತ್ರ ಸರ್ಕಾರ ಜಾರಿಗೆ ತರುವ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಸಾಧ್ಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 80
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved