ಅಧಿಕಾರಿಗಳು ಒಂದಾಗಿ ಕೆಲಸ ಮಾಡಿದ್ರೆ ಮಕ್ಕಳ ಅಭಿವೃದ್ಧಿಮಕ್ಕಳ ಸಮಗ್ರ ಅಭಿವೃದ್ಧಿಗೆ ಕೈಜೋಡಿಸಿ: ಶಶಿಧರ ಕೋಸಂಬೆ
Jan 17 2025, 12:47 AM ISTಕನ್ನಡಪ್ರಭ ವಾರ್ತೆ ವಿಜಯಪುರ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು, ಬಾಲ ಕಾರ್ಮಿಕ ಪದ್ಧತಿ ನಿಷೇಧ ಅಧಿಕಾರಿಗಳು, ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿಗಳು ಹಾಗೂ ಜಿಲ್ಲೆಯಲ್ಲಿ ಮಕ್ಕಳ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಅಧಿಕಾರಿಗಳು ಒಂದಾಗಿ ಕೆಲಸ ಮಾಡಿದ್ದಲ್ಲಿ ಮಾತ್ರ ಮಕ್ಕಳ ಸಮಗ್ರ ಅಭಿವೃದ್ಧಿಯಾಗಲು ಸಾಧ್ಯ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು